Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

Latest

ʼಸುಪ್ರೀಂʼ ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್‌ ನಜೀರ್‌ ಆಂಧ್ರಪ್ರದೇಶ ರಾಜ್ಯಪಾಲರಾಗಿ ನೇಮಕ

Public TV
Last updated: February 12, 2023 12:50 pm
Public TV
Share
1 Min Read
Supreme Court judge Justice S Abdul Nazeer
SHARE

ಬೆಂಗಳೂರು: ಸುಪ್ರೀಂ ಕೋರ್ಟ್ (Supreme Court) ನಿವೃತ್ತ ನ್ಯಾಯಾಧೀಶ ಕನ್ನಡಿಗ ಅಬ್ದುಲ್ ನಜೀರ್ (Abdul Nazeer) ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರಾಗಿ (Governor) ರಾಷ್ಟ್ರಪತಿ ನೇಮಿಸಿದ್ದಾರೆ.

ಇವರು ಮೂಲತಃ ಮೂಡಬಿದ್ರೆಯ ಬೆಳುವಾಯಿ ಕಾನ ನಿವಾಸಿ. ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

Supreme Court judge Justice S Abdul Nazeer

ನಜೀರ್‌ ಅವರು ಕರ್ನಾಟಕ ಹೈಕೋರ್ಟ್‌ನಿಂದ 2017ರ ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್‌ಗೆ ನ್ಯಾಯಾಧೀಶರಾಗಿ ನೇಮಕವಾಗಿದ್ದರು. ನಂತರ 2023ರ ಜನವರಿ 4ರಲ್ಲಿ ನಿವೃತ್ತರಾದರು.

ನಜೀರ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಕೆ.ಎಸ್‌.ಪುಟ್ಟಸ್ವಾಮಿ ಪ್ರಕರಣ, ತ್ರಿವಳಿ ತಲಾಖ್‌, ಅಯೋಧ್ಯ-ಬಾಬ್ರಿ ಮಸೀದಿ ವಿವಾದ ಮೊದಲಾದ ಪ್ರಮುಖ ಪ್ರಕರಣಗಳಿಗೆ ಸಂಬಂಧಿಸಿದಂತೆ ತೀರ್ಪು ನೀಡಿದವರ ಸಾಲಿನಲ್ಲಿ ಇದ್ದರು. ಇದನ್ನೂ ಓದಿ: ಪತ್ನಿ ಮೇಲೆ ಡೌಟ್- ತನ್ನ ಮಕ್ಕಳನ್ನೇ ಕತ್ತು ಹಿಸುಕಿ ಕೊಂದ ತಂದೆ

ವಿವಾದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ನೀಡುವ ಸರ್ವಾನುಮತದ ತೀರ್ಪು ನೀಡಿದ ಪೀಠದಲ್ಲಿ ನಜೀರ್‌ ಅವರು ಸಹ ಇದ್ದರು. ಇದನ್ನೂ ಓದಿ: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಂತಾ ಶ್ರದ್ಧೆ, ಭಕ್ತಿಯಿಂದ ಗೌರವಿಸುತ್ತೇವೆ: ಸಿದ್ದರಾಮಯ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:governorಆಂಧ್ರಪ್ರದೇಶನಜೀರ್‌ರಾಜ್ಯಪಾಲಸಯ್ಯದ್‌ ಅಬ್ದುಲ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
3 minutes ago
Siddaramaiah 15
Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
By Public TV
27 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
31 minutes ago
S.G. Nanjayyanamath
Districts

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Public TV
By Public TV
46 minutes ago
Anil Chauhan
Latest

ಉತ್ತಮ ಸಂಬಂಧಕ್ಕಾಗಿ ಟಿಬೆಟ್ ಚೀನಾದ ಭಾಗವೆಂದು ಭಾವಿಸಿ ನೆಹರು ಸಹಿ ಹಾಕಿದ್ದರು: ಸಿಡಿಎಸ್ ಅನಿಲ್ ಚೌಹಾಣ್

Public TV
By Public TV
60 minutes ago
Hampi festival Fire breaks out while CM Siddaramaiah is performing puja
Bellary

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವಾಗ ಬೆಂಕಿ, ತಪ್ಪಿತು ಅನಾಹುತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?