Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Latest

ಮತಾಂಧತೆಯನ್ನ ಭಯೋತ್ಪಾದನೆಗೆ ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ತಿತ್ತು- PFI ನಿಷೇಧ ಸಮರ್ಥಿಸಿಕೊಂಡ ಶಾ

Public TV
Last updated: February 14, 2023 12:43 pm
Public TV
Share
1 Min Read
Amit Shah
SHARE

ನವದೆಹಲಿ: ಪಿಎಫ್‌ಐ (PFI) ದೇಶದಲ್ಲಿ ಮೂಲಭೂತವಾದ ಮತ್ತು ಮತಾಂಧತೆಯನ್ನು ಹೆಚ್ಚಿಸಿದೆ ಅದರ ನಿಷೇಧ ವಿಳಂಬ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಗೆ ಸೂಕ್ತವಾಗಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

ಖಾಸಗಿ ಸಂದರ್ಶನದಲ್ಲಿ ಮಾತನಾಡಿದ ಅವರು, ಪಿಎಫ್‌ಐ ನಿಷೇಧವನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ: ಅಮಿತ್ ಶಾ

PFI PROTEST

ಪಿಎಫ್‌ಐ (PFI) ಮತಾಂಧತೆಯನ್ನು ಭಯೋತ್ಪಾದನೆಗೆ (Terrorism) ಕಚ್ಛಾವಸ್ತುವಿನಂತೆ ಬಳಕೆ ಮಾಡಿಕೊಳ್ಳುತ್ತಿತ್ತು. ಅವರ ಚಟುವಟಿಕೆಗಳು ದೇಶದ ಹಿತಾಸಕ್ತಿಗೆ ಸಮಗ್ರತೆಗೆ ಪೂರಕವಾಗಿರಲಿಲ್ಲ. ಆರಂಭದಲ್ಲಿ ಇದು ಕೇರಳ (Kerala) ಮತ್ತು ಕರ್ನಾಟಕದಲ್ಲಿ (Karnataka) ಮಾತ್ರ ಪ್ರಬಲವಾಗಿತ್ತು. ನಂತರದಲ್ಲಿ ದೇಶದ ಎಲ್ಲ ಕಡೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿತ್ತು. ಅಲ್ಲದೇ ವಿದೇಶಿ ಸಂಪರ್ಕ ಹೊಂದಿತ್ತು ಎಂದು ವಿವರಿಸಿದ್ದಾರೆ.

pfi flag india

ಪಿಎಫ್‌ಐ ಕೋಮುವಾದ ಬಳಸಿಕೊಂಡು ದೇಶದಲ್ಲಿ ಗಲಭೆ ಸೃಷ್ಟಿಸುವ ಬಗ್ಗೆ ತನಿಖಾ ಸಂಸ್ಥೆಗಳು ವರದಿ ನೀಡಿದ್ದವು. ಸಾಕಷ್ಟು ದಾಖಲೆಗಳು ಲಭ್ಯವಾಗದ ಹಿನ್ನಲೆ ದೇಶದ ಸಮಗ್ರತೆಯ ದೃಷ್ಟಿಯಿಂದ ಪಿಎಫ್‌ಐ ನಿಷೇಧ ಮಾಡುವುದು ಅನಿವಾರ್ಯವಾಗಿತ್ತು ಎಂದು ಅಮಿತ್ ಶಾ ಹೇಳಿದ್ದಾರೆ. ಇದನ್ನೂ ಓದಿ: 2024ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಪ್ರತಿಸ್ಪರ್ಧಿಯೇ ಇಲ್ಲ: ಅಮಿತ್‌ ಶಾ

congress flag

ಪಿಎಫ್‌ಐ-ಕಾಂಗ್ರೆಸ್ ಒಂದೇ ಅಂತಾ ಹೇಳಲ್ಲ: ಪಿಎಫ್‌ಐಗೆ ಕಾಂಗ್ರೆಸ್ (Congress) ಸಹಾಯ ಮಾಡುವ ಬಗ್ಗೆ ಮಾತನಾಡಿದ ಅವರು, ಪಿಎಫ್‌ಐ ವಿರುದ್ಧ ಕರ್ನಾಟಕವೂ ಸೇರಿದಂತೆ ಹಲವು ಕಡೆ ಪ್ರಕರಣಗಳಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಪಿಎಫ್‌ಐ ಸದಸ್ಯರ ಮೇಲಿದ್ದ ಎಲ್ಲ ಕೇಸುಗಳನ್ನು ವಾಪಸ್ ಪಡೆಯಲಾಯಿತು. ನಾನು ಪಿಎಫ್‌ಐ-ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ ಅಂತಾ ಎಂದೂ ಹೇಳಿಲ್ಲ. ಆದರೆ ಕಾಂಗ್ರೆಸ್ ಪಿಎಫ್‌ಐ ಅನ್ನು ಮತರಾಜಕಾರಣಕ್ಕೆ ಬಳಸಿದೆ ಅದನ್ನು ಮೀರಿಯೂ ನಾವು ಪಿಎಫ್‌ಐ ನಿಷೇಧಿಸಿದ್ದೇವೆ ಬೀಗಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Amit Shahbjpcongressnarendra modiPFIterrorismಅಮಿತ್ ಶಾಕಾಂಗ್ರೆಸ್ನರೇಂದ್ರ ಮೋದಿಪಿಎಫ್‍ಐಭಯೋತ್ಪಾದನೆ
Share This Article
Facebook Whatsapp Whatsapp Telegram

Cinema Updates

Rakesh Poojari
ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ
31 minutes ago
chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
13 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
14 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
14 hours ago

You Might Also Like

Accident
Bengaluru City

ಭೀಕರ ಅಪಘಾತ – ದ್ವಿಚಕ್ರ ವಾಹನದಲ್ಲಿದ್ದ ಪ್ರಯಾಣಿಸ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
7 minutes ago
Innova car collides with lorry in Chitradurga three killed on the spot
Chitradurga

ಲಾರಿಗೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಇನ್ನೋವಾ – ಮೂವರು ಸ್ಥಳದಲ್ಲೇ ಸಾವು

Public TV
By Public TV
20 minutes ago
RAGI MILK
Food

ತಂಪು ತಂಪಾಗಿರಬೇಕಾ? – ಹಾಗಾದ್ರೆ ನೀವು ರಾಗಿ ಹಾಲು ಕುಡಿಯಲೇ ಬೇಕು!

Public TV
By Public TV
58 minutes ago
daily horoscope dina bhavishya
Astrology

ದಿನ ಭವಿಷ್ಯ: 12-05-2025

Public TV
By Public TV
1 hour ago
jaishankar 1
Latest

ಪಾಕ್‌ನಲ್ಲಿರುವ ಉಗ್ರರ ನೆಲೆಗಳಿಗೆ ಹೊಡೀತೀವಿ: ಅಮೆರಿಕಗೆ ಮೊದಲೇ ಹೇಳಿದ್ದ ಜೈಶಂಕರ್‌

Public TV
By Public TV
8 hours ago
Starlink satellite
Latest

ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?