Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಕನ್ನಡದ `ಗಿಲ್ಲಿ’ ಚಿತ್ರದ ನಟಿ ರಾಕುಲ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಕನ್ನಡದ `ಗಿಲ್ಲಿ’ ಚಿತ್ರದ ನಟಿ ರಾಕುಲ್

Bollywood

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಕನ್ನಡದ `ಗಿಲ್ಲಿ’ ಚಿತ್ರದ ನಟಿ ರಾಕುಲ್

Public TV
Last updated: February 14, 2023 5:13 pm
Public TV
Share
1 Min Read
rakul singh preet
SHARE

ನಟಿ ಕಿಯಾರಾ-ಸಿದ್ (Kiara-Siddarth) ಮದುವೆಯ ಬೆನ್ನಲ್ಲೇ ಬಾಲಿವುಡ್‌ನ ಮತ್ತೊಂದು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಕನ್ನಡದ `ಗಿಲ್ಲಿ’ (Gilli Film) ಸಿನಿಮಾದ ನಟಿ‌ ರಾಕುಲ್‌ ಸಿಂಗ್‌ ಪ್ರೀತ್ ಬಹುಕಾಲದ ಗೆಳೆಯನ ಜೊತೆ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ.

rakul 1

ಚಿತ್ರರಂಗದಲ್ಲಿ ಗಟ್ಟಿವೇಳದ ಸೌಂಡ್ ಜೋರಾಗಿದೆ. ಅಥಿಯಾ ಶೆಟ್ಟಿ (Athiya Shetty) ಜೋಡಿ ನಂತರ ಸಿದ್-ಕಿಯಾರಾ ಮದುವೆಯಾಗುವ ಮೂಲಕ ಸಿಹಿ ಸುದ್ದಿ ನೀಡಿದ್ದರು. ಈಗ ಅದೇ ಹಾದಿಯಲ್ಲಿ ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ಕೂಡ ಇದ್ದಾರೆ.

rakul 1 1ಬಾಲಿವುಡ್‌ನ (Bollywood) ಯುವ ನಿರ್ಮಾಪಕ ಜಾಕಿ ಭಗ್ನಾನಿ(Jackky Bhagnani)- ರಾಕುಲ್ ಹಲವು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದಾರೆ. ಇತ್ತೀಚಿಗೆ ಗೆಳೆಯ ಜಾಕಿ ಬರ್ತಡೇ ಕೂಡ ರಾಕುಲ್ ಅದ್ದೂರಿಯಾಗಿ ಮುಂಬೈ ರೆಸಾರ್ಟ್‌ವೊಂದರಲ್ಲಿ ಆಚರಿಸಿದ್ದರು. ಇದನ್ನೂ ಓದಿ: ಬೆಡ್‌ರೂಮ್‌ನಿಂದಲೇ ವ್ಯಾಲೆಂಟೈನ್ ಸೀಕ್ರೆಟ್ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ

rakul 2

ಈಗ ಸಿದ್-ಕಿಯಾರಾ ಮದುವೆಯ ಬೆನ್ನಲ್ಲೇ ಜಾಕಿ ಭಗ್ನಾನಿ-ರಾಕುಲ್ ಮದುವೆಯ (Wedding) ಸುದ್ದಿ ಮುಂಚೂಣಿಯಲ್ಲಿದೆ. ಮದುವೆಗೆ ತೆರೆಮರೆಯಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ ಅಷ್ಟಕ್ಕೂ ಈ ಸುದ್ದಿ ನಿಜಾನಾ ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodgilli kannada filmjackky bhagnanirakul singh preetweddingಗಿಲ್ಲಿ ಸಿನಿಮಾಜಾಕಿ ಭಗ್ನಾನಿಟಾಲಿವುಡ್ಬಾಲಿವುಡ್ಮದುವೆರಾಕುಲ್‌ ಸಿಂಗ್‌ ಪ್ರೀತ್‌
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
10 minutes ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
12 minutes ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
21 minutes ago
Siddaramaiah 4
Bagalkot

ನಮ್ಮ ಪಕ್ಷದ ಸಾಧನೆ, ಸಿದ್ಧಾಂತಕ್ಕೆ ಜಯ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ

Public TV
ByPublic TV
42 minutes ago
Vijay
Latest

18ನೇ ವಯಸ್ಸಿಗೆ ಸಿನಿ ರಂಗ ಪ್ರವೇಶ – ಜೋಸೆಫ್‌ ವಿಜಯ್‌ `ದಳಪತಿ’ ಆಗಿದ್ದು ಹೇಗೆ?

Public TV
ByPublic TV
49 minutes ago
DN Jeevaraj
Chikkamagaluru

ಅಂಚೆ ಮತ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್‌ಗೆ ECI ಪ್ರಮಾಣ ಪತ್ರ

Public TV
ByPublic TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?