Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Food

ಹೀಗೆ ಮಾಡಿ ಸಿಂಪಲ್‌ ರೆಸಿಪಿ ಎಗ್‌ ಪಾಸ್ತಾ

Public TV
Last updated: February 15, 2023 8:06 am
Public TV
Share
2 Min Read
egg pasta
SHARE

ಇತ್ತೀಚೆಗೆ ಹೆಚ್ಚಿನ ಮಕ್ಕಳು ಪಾಸ್ತಾ, ನೂಡಲ್ಸ್‌ಗಳಂತಹ ತಿಂಗಿಗಳಿಗೆ ಮಾರುಹೋಗಿದ್ದಾರೆ. ಪ್ರತಿ ಬಾರಿ ಮಕ್ಕಳು ಹಠ ಹಿಡಿದಾಗ ಅವರನ್ನು ರೆಸ್ಟೊರೆಂಟ್‌ಗಳಿಗೆ ಕರೆದುಕೊಂಡು ಹೋಗುವುದು ಎಲ್ಲಾ ಪೋಷಕರಿಗೂ ಕಿರಿಕಿರಿ ಎನಿಸುತ್ತದೆ. ನಾವಿಂದು ಒಂದು ಸಿಂಪಲ್ ಹಾಗೂ ಫಟಾಫಟ್ ಅಂತ ಮನೆಯಲ್ಲೇ ಮಾಡಬಹುದಾದ ಪಾಸ್ತಾ ರೆಸಿಪಿ ಹೇಳಿಕೊಡುತ್ತೇವೆ. ನೀವು ಪಾಸ್ತಾ ಬದಲು ಇಲ್ಲಿ ಮ್ಯಾಕ್ರೋನಿ ಅಥವಾ ನೂಡಲ್ಸ್ ಅನ್ನು ಕೂಡಾ ಬಳಸಬಹುದು. ಮಕ್ಕಳು ಇಷ್ಟಪಡುವ ಎಗ್ ಪಾಸ್ತಾ (Egg Pasta) ರೆಸಿಪಿ ಇಲ್ಲಿದೆ.

ಬೇಕಾಗುವ ಪದಾರ್ಥಗಳು:
ಪಾಸ್ತಾ – 1 ಕಪ್
ಎಣ್ಣೆ – 1 ಟೀಸ್ಪೂನ್
ಹೆಚ್ಚಿದ ಬೆಳ್ಳುಳ್ಳಿ – 2
ರೆಡ್ ಚಿಲ್ಲಿ ಫ್ಲೇಕ್ಸ್ – ಅರ್ಧ ಟೀಸ್ಪೂನ್
ಮೊಟ್ಟೆ – 2
ಉಪ್ಪು – ರುಚಿಗೆ ತಕ್ಕಷ್ಟು ಇದನ್ನೂ ಓದಿ: ಸಖತ್ ಟೇಸ್ಟಿ ಬೆಳ್ಳುಳ್ಳಿ ಚಿಕನ್ ರೈಸ್ ಮಾಡಿ

egg pasta 1

ಮಾಡುವ ವಿಧಾನ:
* ಮೊದಲಿಗೆ ಒಂದು ದೊಡ್ಡ ಪಾತ್ರೆಯಲ್ಲಿ ಸಾಕಷ್ಟು ನೀರು ಹಾಕಿ, ಅದನ್ನು ಕುದಿಯಲು ಬಿಡಿ.
* ನೀರು ಕುದಿ ಬಂದ ತಕ್ಷಣ ಅದಕ್ಕೆ ಪಾಸ್ತಾ ಹಾಕಿ, ಸ್ವಲ್ಪ ಉಪ್ಪು ಸೇರಿಸಿ, ಬೇಯಲು ಬಿಡಿ.
* ಪಾಸ್ತಾ ಬೆಂದ ಬಳಿಕ ಅದನ್ನು ಸ್ಟ್ರೈನರ್‌ಗೆ ಹಾಕಿ, ನೀರನ್ನು ಹರಿದು ಹೋಗಲು ಬಿಡಿ.
* ಈಗ ಒಂದು ಪ್ಯಾನ್ ತೆಗೆದುಕೊಂಡು, ಅದರಲ್ಲಿ ಎಣ್ಣೆ ಬಿಸಿ ಮಾಡಿ.
* ಅದಕ್ಕೆ ಬೆಳ್ಳುಳ್ಳಿ ಸೆರಿಸಿ, ಬಣ್ಣ ಸ್ವಲ್ಪ ಬದಲಾಗುವವರೆಗೆ ಹುರಿದುಕೊಳ್ಳಿ.
* ಬಳಿಕ ರೆಡ್ ಚಿಲ್ಲಿ ಫ್ಲೇಕ್ಸ್ ಹಾಕಿ ಸ್ವಲ್ಪ ಹುರಿಯಿರಿ.
* ಅದಕ್ಕೆ ಅರ್ಧ ಕಪ್ ನೀರು ಹಾಕಿ (ಪಾಸ್ತಾ ಬೇಯಿಸಿದ ನೀರು ಬಳಸಬಹುದು) ಮಿಶ್ರಣ ಸ್ವಲ್ಪ ದಪ್ಪವಾಗುವವರೆಗೆ ಕುದಿಸಿ.
* ಈಗ ಮೊಟ್ಟೆಗಳನ್ನು ಒಡೆದು ಹಾಕಿ, ಮಿಶ್ರಣ ಮಾಡುತ್ತಾ ಚೆನ್ನಾಗಿ ಬೇಯಿಸಿಕೊಳ್ಳಿ. ಅಗತ್ಯವಿದ್ದರೆ ಸ್ವಲ್ಪ ಉಪ್ಪು ಸೇರಿಸಿ.
* ಈಗ ಪಾಸ್ತಾವನ್ನು ಸೇರಿಸಿ, ಮಿಶ್ರಣ ಮಾಡಿ.
* ಇದೀಗ ಮಕ್ಕಳ ಫೇವರೆಟ್ ಎಗ್ ಪಾಸ್ತಾ ತಯಾರಾಗಿದ್ದು, ಬಿಸಿಬಿಸಿಯಾಗಿ ಸವಿಯಲು ನೀಡಿ. ಇದನ್ನೂ ಓದಿ: ಮಂಗಳೂರು ಸ್ಟೈಲ್‌ನಲ್ಲಿ ಚಿಕನ್ ಸುಕ್ಕ ಮಾಡಿ – ನಾಲಿಗೆ ಚಪ್ಪರಿಸಿ ಸವಿಯಿರಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Egg Pastarecipeಎಗ್ ಪಾಸ್ತಾರೆಸಿಪಿ
Share This Article
Facebook Whatsapp Whatsapp Telegram

Cinema Updates

Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
2 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
17 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago

You Might Also Like

Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
1 minute ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
53 minutes ago
USA Pakistan
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

Public TV
By Public TV
50 minutes ago
sambhajinagar
Latest

ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

Public TV
By Public TV
2 hours ago
Weather 1
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಜೂ.15 ರವರೆಗೆ ಭಾರೀ ಮಳೆ ಮುನ್ಸೂಚನೆ

Public TV
By Public TV
2 hours ago
Bellary ED Raid
Bellary

ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?