Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಭಾಜನರಾದ ರಿಷಬ್ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಭಾಜನರಾದ ರಿಷಬ್ ಶೆಟ್ಟಿ

Bengaluru City

ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಭಾಜನರಾದ ರಿಷಬ್ ಶೆಟ್ಟಿ

Public TV
Last updated: February 15, 2023 1:23 pm
Public TV
Share
1 Min Read
ಕಾಂತಾರ 2 RISHAB SHETTY
SHARE

ಡಿವೈನ್ ಸ್ಟಾರ್ (Divine Star) ರಿಷಬ್ ಶೆಟ್ಟಿ (Rishab Shetty) ಅಭಿಮಾನಿಗಳಿಗೆ ಇದು ನಿಜಕ್ಕೂ ಖುಷಿಯ ಸುದ್ದಿ. ರಿಷಬ್ ಶೆಟ್ಟಿ ಅವರು ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ (Dadasaheb Phalke Internatinal Award) ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ. ಇದನ್ನೂ ಓದಿ:ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

kantara filmರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿದ `ಕಾಂತಾರ’ (Kantara Film) ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ದೇಶಾದ್ಯಂತ ಕೋಟಿ ಕೋಟಿ ಕಲೆಕ್ಷನ್ ಹೊಸ ದಾಖಲೆಯನ್ನೇ ಬರೆದಿದೆ. ಹೀಗಿರುವಾಗ ನಟ ಕಮ್ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇದೀಗ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಯನ್ನ  ತಮ್ಮದಾಗಿಸಿಕೊಂಡಿದ್ದಾರೆ.

ರ

ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ರಿಷಬ್‌ಗೆ ಈ ಪ್ರಶಸ್ತಿ ಲಭ್ಯವಾಗಿದೆ. ಫೆ.20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಕಾಂತಾರ ಚಿತ್ರದ ಮೂಲಕ ವಿಶ್ವದೆಲ್ಲೆಡೆ ಮನ್ನಣೆ ಪಡೆದ ರಿಷಬ್ ಶೆಟ್ಟಿ ಅವರಿಗೆ ತಾಜ್ ಲ್ಯಾಂಡ್ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.

Kantara 5

ಇನ್ನೂ ರಿಷಬ್ ಶೆಟ್ಟಿ (Rishab Shetty) ನಿರ್ದೇಶನದ (Direction) `ಕಾಂತಾರ’ ಪ್ರೀಕ್ವೆಲ್‌ಗೆ ಸಕಲ ಸಿದ್ಧತೆ ನಡೆಯುತ್ತಿದೆ. ಸದ್ಯ ಈ ಸಿನಿಮಾದ ಅಪ್‌ಡೇಟ್ ಸಿಗಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:homabale filmskantara filmrishab shettyಕಾಂತಾರರಿಷಬ್ ಶೆಟ್ಟಿಸ್ಯಾಂಡಲ್‍ವುಡ್ಹೊಂಬಾಳೆ ಸಂಸ್ಥೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
4 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
5 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
5 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
7 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?