Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಸ್ಥಾನದಲ್ಲಿ ರೊಮ್ಯಾಂಟಿಕ್ ಆಗಿ ಪ್ರೇಮಿಗಳ ದಿನ ಆಚರಿಸಿದ ಯಶ್- ರಾಧಿಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಸ್ಥಾನದಲ್ಲಿ ರೊಮ್ಯಾಂಟಿಕ್ ಆಗಿ ಪ್ರೇಮಿಗಳ ದಿನ ಆಚರಿಸಿದ ಯಶ್- ರಾಧಿಕಾ

Bengaluru City

ರಾಜಸ್ಥಾನದಲ್ಲಿ ರೊಮ್ಯಾಂಟಿಕ್ ಆಗಿ ಪ್ರೇಮಿಗಳ ದಿನ ಆಚರಿಸಿದ ಯಶ್- ರಾಧಿಕಾ

Public TV
Last updated: February 15, 2023 12:58 pm
Public TV
Share
1 Min Read
yash 4
SHARE

ಸ್ಯಾಂಡಲ್‌ವುಡ್‌ನ (Sandalwood) ಸ್ಟಾರ್ ಜೋಡಿ ರಾಕಿಂಗ್ ಸ್ಟಾರ್ ಯಶ್- ರಾಧಿಕಾ ಪಂಡಿತ್ (Radhika Pandit) ಇದೀಗ ರಾಜಸ್ಥಾನದ ಜೈಪುರದಲ್ಲಿ ಪ್ರೇಮಿಗಳ ದಿನವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ವ್ಯಾಲೆಂಟೈನ್ ದಿನದ ಯಶ್ (Yash) ಜೊತೆಗಿನ ಸ್ಪೆಷಲ್ ಫೋಟೋವನ್ನ ರಾಧಿಕಾ ಪಂಡಿತ್ ಶೇರ್ ಮಾಡಿದ್ದಾರೆ.

radhika panditಚಂದನವನದ ಚೆಂದದ ಜೋಡಿಗಳಲ್ಲಿ ಯಶ್ ಮತ್ತು ರಾಧಿಕಾ ಪಂಡಿತ್ ಕೂಡ ಒಬ್ಬರು. ಇಬ್ಬರೂ ಪ್ರೀತಿಸಿ ಮದುವೆಯಾದವರು. ಈ ಕ್ಯೂಟ್ ಕಪಲ್ ಅನೇಕರಿಗೆ ಸ್ಪೂರ್ತಿ. ಈ ಸುಂದರ ಸ್ಟಾರ್ ಕಪಲ್ ಅಷ್ಟೇ ಸುಂದರವಾಗಿ ಪ್ರೇಮಿಗಳ ದಿನವನ್ನು ಸಂಭ್ರಮಿಸಿದ್ದಾರೆ. ಯಶ್ ಮತ್ತು ರಾಧಿಕಾ ಇಬ್ಬರೂ ಪ್ರೇಮಿಗಳ ದಿನಕ್ಕೆ ರಾಜಸ್ಥಾನಕ್ಕೆ ತೆರಳಿದ್ದಾರೆ. ಇಬ್ಬರು ಖಾಸಗಿ ಜೆಟ್‌ನಲ್ಲಿ ರಾಜಸ್ಥಾನಕ್ಕೆ ಹಾರಿದ್ದು, ಜೈಪುರದಲ್ಲಿ ವ್ಯಾಲೆಂಟೈನ್ ಡೇ (Valentines Day) ಆಚರಿಸಿದ್ದಾರೆ. ಪ್ರೇಮಿಗಳ ದಿನದ ಸೆಲೆಬ್ರೇಷನ್ (Celebration) ಫೋಟೋ ಕೂಡ ಸಖತ್ ವೈರಲ್ ಆಗುತ್ತಿದೆ.

 

View this post on Instagram

 

A post shared by YASH BOSS FAN’S (@yashfansnetwork)

ವಿಶೇಷ ದಿನವನ್ನು ರಾಜಸ್ಥಾನದಲ್ಲಿ ಕಳೆದ ಫೋಟೋವನ್ನು ರಾಧಿಕಾ ಪಂಡಿತ್ ಶೇರ್ ಮಾಡಿ ಪ್ರೇಮಿಗಳ ದಿನಾಚರಣೆಯ ಶುಭಾಶಯ ತಿಳಿಸಿದ್ದಾರೆ. ಪತಿ ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಪೋಸ್ಟ್ ಮಾಡಿ, `ಪ್ರೀತಿಯು ದೊಡ್ಡ ಪ್ರತಿಧ್ವನಿಯನ್ನು ಹೊಂದಿದೆ. ಪ್ರೇಮಿಗಳ ದಿನದ ಶುಭಾಶಯಗಳು’ ಎಂದು ಹೇಳಿದ್ದಾರೆ. ಜೈಪುರದ ರಾಯಲ್ ಅರಮನೆಯಲ್ಲಿ ಈ ಜೋಡಿ ವ್ಯಾಲೆಂಟೈನ್ ಡೇಯನ್ನ ಆಚರಿಸಿದ್ದಾರೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋದ್ಯಮದ ಪ್ರಶಸ್ತಿಗೆ ಭಾಜನರಾದ ರಿಷಬ್ ಶೆಟ್ಟಿ

 

View this post on Instagram

 

A post shared by Radhika Pandit (@iamradhikapandit)

ಈ ಕ್ಯೂಟ್ ಆಗಿರುವ ಫೋಟೋಗೆ ಭರ್ಜರಿ ಕಾಮೆಂಟ್ ಮಾಡಿದ್ದಾರೆ. ಯಶ್-ರಾಧಿಕಾ ರೊಮ್ಯಾಂಟಿಕ್ ಫೋಟೋ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ನೆಚ್ಚಿನ ಜೋಡಿಗೆ ಶುಭಹಾರೈಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bollywoodKGF-2moggina manasuRadhika PanditsandalwoodYashಯಶ್ರಾಧಿಕಾ ಪಂಡಿತ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
15 minutes ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
40 minutes ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
1 hour ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
1 hour ago
supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?