Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‍ನಲ್ಲಿ 10 ಮಂದಿ ಸಿಎಂ ಆಗುವ ಕನಸು ಹೊಂದಿದ್ದಾರೆ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್‍ನಲ್ಲಿ 10 ಮಂದಿ ಸಿಎಂ ಆಗುವ ಕನಸು ಹೊಂದಿದ್ದಾರೆ: ಪರಮೇಶ್ವರ್

Districts

ಕಾಂಗ್ರೆಸ್‍ನಲ್ಲಿ 10 ಮಂದಿ ಸಿಎಂ ಆಗುವ ಕನಸು ಹೊಂದಿದ್ದಾರೆ: ಪರಮೇಶ್ವರ್

Public TV
Last updated: February 16, 2023 11:50 am
Public TV
Share
1 Min Read
PARAMESHWAR 2
SHARE

ತುಮಕೂರು: ಕಾಂಗ್ರೆಸ್ (Congress) ನಲ್ಲಿ 10 ಜನ ಸಿಎಂ ಆಗುವ ಆಸೆ ಇಟ್ಟುಕೊಂಡಿದ್ದಾರೆ. ಅದರಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G. Parameshwar) ಅವರು ಮತ್ತೊಮ್ಮೆ ಸಿಎಂ ಆಗುವ ಕನಸನ್ನು ಬಿಚ್ಚಿಟ್ಟಿದ್ದಾರೆ.

congress flag

ತುಮಕೂರು (Tumakuru) ಜಿಲ್ಲೆಯ ಮಧುಗಿರಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಮಾಡುವುದಿಲ್ಲ. ದಲಿತ ಮುಖ್ಯಮಂತ್ರಿ ಎನ್ನುವ ಪ್ರಶ್ನೆ ನಮ್ಮಲ್ಲಿ ಬರುವುದಿಲ್ಲ. ನಮ್ಮಲ್ಲಿ ಆಯಾ ಸಂದರ್ಭದಲ್ಲಿ ಯಾರು ಸಮರ್ಥರಿದ್ದಾರೆ ಅಂತಹವರನ್ನು ಮುಖ್ಯಮಂತ್ರಿ ಮಾಡುತ್ತಾರೆ. ಆಕಸ್ಮಿಕವಾಗಿ ಆ ಸಂದರ್ಭದಲ್ಲಿ ಆ ಜಾತಿಯವರು ಆದರೆ ಏನು ಮಾಡಲೂ ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಅಶ್ವಥ್ ನಾರಾಯಣ್ ವಿಷಾದ

PARAMESHWAR

ನಿಮಗೆ ಸಿಎಂ (Chief Minister) ಆಗುವ ಆಸೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯ ಯಾಕೆ ಮಾಡುತ್ತಿದ್ದೇನೆ ಹೇಳಿ? ಅಧಿಕಾರಕ್ಕೆ ಬರಬೇಕು ಎಂದು ಅಲ್ಲವೇ? ಮುಖ್ಯಮಂತ್ರಿ ಆಗಬೇಕು ಎನ್ನುವುದು ಎಲ್ಲರಿಗೂ ಆಸೆ ಇರುತ್ತದೆ. ನಮ್ಮ ಪಕ್ಷದಲ್ಲಿ ಒಂದು ಹತ್ತು ಜನರಿಗೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ. ಅದರಲ್ಲಿ ನಾನೂ ಒಬ್ಬ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:chief ministercongressG Parameshwartumakuruಕಾಂಗ್ರೆಸ್ಜಿ.ಪರಮೇಶ್ವರ್ತುಮಕೂರುಮುಖ್ಯಮಂತ್ರಿ
Share This Article
Facebook Whatsapp Whatsapp Telegram

Cinema news

Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood

You Might Also Like

newlywed man dies of heart attack in nelamangala
Bengaluru Rural

ನೆಲಮಂಗಲ | ಹೃದಯಾಘಾತಕ್ಕೆ ನವವಿವಾಹಿತ ಬಲಿ

Public TV
By Public TV
23 minutes ago
Pakistan T20 World Cup player fined after alleged misconduct with female hotel staff in Sri Lanka
Cricket

ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಪಾಕ್‌ ಆಟಗಾರನಿಗೆ ಬಿತ್ತು ದಂಡ

Public TV
By Public TV
28 minutes ago
Emirates A380 touched down in Bengaluru today 1 1
Latest

ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Public TV
By Public TV
46 minutes ago
Sheeps
Districts

ಹಾಸನ | ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವು

Public TV
By Public TV
52 minutes ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
1 hour ago
Umra
Dharwad

ಉಮ್ರಾ ಯಾತ್ರೆಗೆ ಹೋಗಿದ್ದ ಉತ್ತರ ‌ಕರ್ನಾಟಕದ 23 ಯಾತ್ರಿಕರು ಸೌದಿಯಲ್ಲಿ ಲಾಕ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?