Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಾಣಿ ರಕ್ಷಣೆಗೆ ನಟಿ ಸಂಯುಕ್ತಾ ಅಂಬುಲೆನ್ಸ್‌ ಹೆಲ್ಪ್‌ಲೈನ್‌ಗೆ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಾಣಿ ರಕ್ಷಣೆಗೆ ನಟಿ ಸಂಯುಕ್ತಾ ಅಂಬುಲೆನ್ಸ್‌ ಹೆಲ್ಪ್‌ಲೈನ್‌ಗೆ ಚಾಲನೆ

Bengaluru City

ಪ್ರಾಣಿ ರಕ್ಷಣೆಗೆ ನಟಿ ಸಂಯುಕ್ತಾ ಅಂಬುಲೆನ್ಸ್‌ ಹೆಲ್ಪ್‌ಲೈನ್‌ಗೆ ಚಾಲನೆ

Public TV
Last updated: February 16, 2023 1:51 pm
Public TV
Share
2 Min Read
samyuktha 4
SHARE

ಲೈಫು ಇಷ್ಟೇನೆ, ಒಗ್ಗರಣೆ (Oggarane)  ಸಿನಿಮಾ ಖ್ಯಾತಿಯ ಸಂಯುಕ್ತಾ ಹೊರನಾಡ (Samyuktha Horanad) ಇದೀಗ ಸಾಮಾಜಿಕ ಕಾರ್ಯದ ಮೂಲಕ ಸುದ್ದಿಯಲ್ಲಿದ್ದಾರೆ. ಪ್ರಾಣ ಅನಿಮಲ್ ಫೌಂಡೇಶನ್ (Prana Animal Foundation)  ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಚಾಲನೆ ನೀಡುವ ಮೂಲಕ ಸಂಯುಕ್ತಾ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

sam

ಬೆಂಗಳೂರಿನಲ್ಲಿ (Bengalore) ನಡೆದ ಕಾರ್ಯಕ್ರಮದಲ್ಲಿ ನಟಿ ಸಂಯುಕ್ತಾ ಹೊರನಾಡ (Samyuktha Horanad) ಸಾರಥ್ಯದ ಪ್ರಾಣ ಅನಿಮಲ್ ಫೌಂಡೇಶನ್ ನೂತನವಾಗಿ ಆರಂಭಿಸಿರುವ ಪ್ರಾಣಿಗಳ ಆ್ಯಂಬುಲೆನ್ಸ್ ಮತ್ತು ಪ್ರಾಣಿಗಳ ರಕ್ಷಣೆಗೆ ಹೆಲ್ಪ್‌ಲೈನ್ ಸೇವೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಉದ್ಘಾಟಿಸಿದರು. ಪ್ರಕಾಶ್ ಬೆಳವಾಡಿ, ಸುಧಾ ನಾರಾಯಣ್, ಅನಿರುದ್ಧ, ಸುಧಾ ಬೆಳವಾಡಿ ಅವರು ಹಾಜರಿದ್ದರು.

sam 1

ಪ್ರಾಣಿಗಳ ಕುರಿತು ಅಂತಃಕರಣದಿಂದ ಮಾತನಾಡಿದಾಗ ಕೆಲವರು ಹುಚ್ಚರು ಎಂಬಂತೆ ನೋಡಬಹುದು. ಆದರೆ ಪ್ರಾಣಿ ಪ್ರೀತಿ ನಮ್ಮ ಬದುಕಿನ ಭಾಗವಾಗಿತ್ತು. ಈ ಮಧ್ಯೆ ಹೊಸ ಪೀಳಿಗೆಯ ಹುಡುಗ- ಹುಡುಗಿಯರಲ್ಲಿ ಸಂವೇದನೆ ಬೆಳೆಯುತ್ತಿದೆ. ಪ್ರಾಣಿಗಳ ಮೇಲಿನ ಪ್ರೀತಿ ಜಾಗೃತವಾಗುತ್ತಿದೆ. ಅದು ನನಗೆ ಖುಷಿ ಕೊಟ್ಟಿದೆ ಎಂದು ಈ ವೇಳೆ ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಹೇಳಿದರು.

samyuktha 3ಸಂಯುಕ್ತಾ ಹೊರನಾಡು ಸಾರಥ್ಯದ ಪ್ರಾಣ ಅನಿಮಲ್ ಫೌಂಡೇಶನ್ ಬೆಂಗಳೂರಿನಲ್ಲಿ ನೂತನವಾಗಿ ಆರಂಭಿಸಿರುವ ಪ್ರಾಣಿಗಳ ಅಂಬುಲೆನ್ಸ್‌ ಮತ್ತು ಪ್ರಾಣಿಗಳ ರಕ್ಷಣೆಗೆ ವಾರದ 24 ಗಂಟೆ ಹೆಲ್ಪ್‌ಲೈನ್‌ಗೆ ಸೇವೆ ಉದ್ಘಾಟಿಸಿ ಪ್ರಕಾಶ್ ರೈ ಅವರು ಹಳ್ಳಿಗಳಲ್ಲಿ ನಾಯಿಗಳು ಆರೋಗ್ಯವಾಗಿರುತ್ತವೆ. ಆದರೆ ನಗರಗಳಲ್ಲಿ ನಾಗರಿಕತೆಯಿಂದಾಗಿ ಸಮಸ್ಯೆ ಆಗುತ್ತಿದೆ. ಮೊದಲೆಲ್ಲಾ ಪ್ರಾಣಿ, ಪಕ್ಷಿ ಪ್ರಕೃತಿ ನಮ್ಮ ಬದುಕಾಗಿತ್ತು. ವಾಯುಮಾಲಿನ್ಯದಿಂದ ಪ್ರಾಣಿಗಳು ಸಾಯುತ್ತಿವೆ. ಅವುಗಳನ್ನು ನಾವೇ ಇಂಜೆಕ್ಷನ್ ಕೊಟ್ಟು ಕೊಲ್ಲುವ ಪರಿಸ್ಥಿತಿ ಬಂದಿದೆ. ಎಲ್ಲದರ ಜೊತೆ ಬದುಕೋದು ಕಲಿಯಬೇಕಾಗಿದೆ ಎಂದು ಮಾತನಾಡಿದ್ದಾರೆ.

prakash rai raj

ಪ್ರಾಣ ಅನಿಮಲ್ ಫೌಂಡೇಷನ್ ಸ್ಥಾಪಕಿ, ನಟಿ ಸಂಯುಕ್ತಾ ಹೊರನಾಡು, ಅಜ್ಜಿ ಭಾರ್ಗವಿ ನಾರಾಯಣ್ (Bhargavi Narayan) ತೀರಿಕೊಂಡಿದ್ದು ಫೆ.14ರಂದು. ಅಜ್ಜಿಯ ನೆನಪಿನಲ್ಲಿ ಪ್ರೇಮಿಗಳ ದಿನ ಆಚರಿಸಲು ಅವರು ನನಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಪ್ರಾಣಿಗಳು ವಿನಾಕಾರಣ ಪ್ರೀತಿ ಕೊಡುತ್ತವೆ. ಅವುಗಳ ನೋವನ್ನು ಕಡಿಮೆ ಮಾಡುವುದರ ಕಡೆಗೆ ಪ್ರಾಣ ಫೌಂಡೇಶನ್ ಕೆಲಸ ಮಾಡಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಪ್ರಾಣ ಅಂಬುಲೆನ್ಸ್‌ ಕೆಲಸ ಮಾಡುತ್ತದೆ. ಅದರೊಂದಿಗೆ ಪ್ರಾಣಿಗಳ ನೆರವಿಗೆ ಹೆಲ್ಪ್‌ಲೈನ್‌ ಸ್ಥಾಪಿಸಿದ್ದೇವೆ. ಮುಂದೆ ನಮ್ಮ ಕನಸು ವಿಸ್ತರಿಸುವ ಹಂಬಲ ಇದೆ. ಪ್ರಾಣ ಫೌಂಡೇಶನ್ ಸ್ಥಾಪನೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದು‌ ಸಂಯುಕ್ತಾ ಹೇಳಿದರು.

samyuktha 5

ವಿಲಾಸ್‌ಕುಮಾರ್ ನಾಯಕ್ ಚಿತ್ರ ಬಿಡಿಸುವ ಮೂಲಕ ಪ್ರಾಣ ಫೌಂಡೇಶನ್ ಉದ್ದೇಶವನ್ನು ಸಾರಿದರು. ಕೇರ್ ಟ್ರಸ್ಟ್‌ ಸ್ಥಾಪಕಿ ಸುಧಾ ನಾರಾಯಣ್, ಅನಿರುದ್ಧ, ಸುಧಾ ಬೆಳವಾಡಿ (Sudha Belavadi) ಮತ್ತಿತರರು ಇದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:lifeu istenesamyuktha hornadsandalwoodಪ್ರಕಾಶ್ ರೈಪ್ರಾಣ ಫೌಂಡೇಶನ್‌ ಅಂಬುಲೆನ್ಸ್‌ಸಂಯುಕ್ತಾ ಹೊರನಾಡಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
36 seconds ago
Kannadiga Chandan Shot Dead In Canada
Bengaluru City

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Public TV
By Public TV
24 minutes ago
belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
59 minutes ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
1 hour ago
Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
3 hours ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?