ಬಾಲಿವುಡ್ (Bollywood) ನಟಿ ಸ್ವರಾ ಭಾಸ್ಕರ್ (Swara Bhaskar) ಇದೀಗ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಬಹುಕಾಲದ ಗೆಳೆಯ ಫಹಾದ್ ಅಹ್ಮದ್ (Fahad Ahamad) ಜೊತೆ ವೈವಾಹಿಕ (Wedding) ಜೀವನಕ್ಕೆ ನಟಿ ಸ್ವರಾ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಮದುವೆ ಬಳಿಕ ಅದಿತಿ ಪ್ರಭುದೇವ ಬದಲಾಗಿದ್ದಾರಾ? ಸ್ಪಷ್ಟನೆ ನೀಡಿದ ನಟಿ ತಾಯಿ


View this post on Instagram
ಕಳೆದ 2019ರಿಂದ ಫಹಾದ್ (Fahad) ಮತ್ತು ಸ್ವರಾ (Actress Swara) ಡೇಟಿಂಗ್ ಮಾಡ್ತಿದ್ದರು. ಪೊಲಿಟಿಕಲ್ ರ‍್ಯಾಲಿವೊಂದರಲ್ಲಿ ಮೊದಲ ಬಾರಿಗೆ ಫಹಾದ್- ಸ್ವರಾ ಭೇಟಿಯಾಗಿದ್ದರು. ಈ ಬಗ್ಗೆ ಎಲ್ಲೂ ಕೂಡ ರಿವೀಲ್ ಮಾಡದೇ, ಇದೀಗ ಹಲವು ವರ್ಷಗಳ ಪ್ರೀತಿಗೆ ಮದುವೆಯಾಗುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ. ಇನ್ನೂ ಸಮಾಜವಾದಿ ಪಕ್ಷದ ಮಹಾರಾಷ್ಟ್ರ ಘಟಕದಲ್ಲಿ ಅಧ್ಯಕ್ಷರಾಗಿ ಫಹಾದ್ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k

