Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮಮಂದಿರ ನಿರ್ಮಾಣ ಬಿಜೆಪಿ ಕೈಯಲ್ಲಿ ಆಗಲ್ಲ, ನಾನೇ ಮಾಡಬೇಕು: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಮಮಂದಿರ ನಿರ್ಮಾಣ ಬಿಜೆಪಿ ಕೈಯಲ್ಲಿ ಆಗಲ್ಲ, ನಾನೇ ಮಾಡಬೇಕು: ಹೆಚ್‌ಡಿಕೆ

Districts

ರಾಮಮಂದಿರ ನಿರ್ಮಾಣ ಬಿಜೆಪಿ ಕೈಯಲ್ಲಿ ಆಗಲ್ಲ, ನಾನೇ ಮಾಡಬೇಕು: ಹೆಚ್‌ಡಿಕೆ

Public TV
Last updated: February 18, 2023 3:16 am
Public TV
Share
2 Min Read
HDKumaraswamy
SHARE

ರಾಮನಗರ: ರಾಮಮಂದಿರ (Ram Mandir) ನಿರ್ಮಾಣದ ಬಗ್ಗೆ ಅವರು ಘೋಷಣೆ ಮಾಡಿದ್ರೂ ಅದನ್ನ ನಾನೇ ಮಾಡಬೇಕು. ಅವರ ಕೈಯಲ್ಲಿ ಮಾಡಲು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದರು.

ರಾಜ್ಯ ಬಜೆಟ್‌ನಲ್ಲಿ (Karnataka Budget) ಬೃಹತ್ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸಿಎಂ ಘೋಷಣೆ ವಿಚಾರದ ಕುರಿತು ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿ (BJP) ಅವರು ರಾಮಮಂದಿರವನ್ನು 3 ವರ್ಷದ ಹಿಂದೆ ಮಾಡಿ ಕಟ್ಟಿದ್ದಿದ್ದರೇ ಒಪ್ಪಿಕೊಳ್ಳುತ್ತಿದ್ದೆ. ಆದರೆ ಇನ್ನೆರಡು ತಿಂಗಳಲ್ಲಿ ಚುನಾವಣೆ ಘೋಷಣೆ ಆಗುತ್ತದೆ. ಚುನಾವಣೆ (Election) ಘೋಷಣೆ ಆದ್ಮೇಲೆ ಇದು ಪುಸ್ತಕದ ಒಳಗಡೆಯೇ ಇರುತ್ತದೆ. ರಾಮಮಂದಿರವನ್ನು ಇವರಿಗೆ ಕಟ್ಟಲಾಗುವುದಿಲ್ಲ. ಮುಂದೆ ನಮ್ಮ ಸರ್ಕಾರ ಬಂದು ನಾವೇ ರಾಮಮಂದಿರ ಕಟ್ಟಬೇಕು. ಇಲ್ಲಿ ಅವರು ಯಾವ ಜಪ ಮಾಡಿದ್ರೂ ಬಿಜೆಪಿ ಗೆಲ್ಲಲು ಆಗುವುದಿಲ್ಲ ಎಂದು ತಿಳಿಸಿದರು.

bjp flag

ಉತ್ತರ ಕರ್ನಾಟಕ ಭಾಗದಲ್ಲೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನ ಭ್ರಮಾನಿರಸರಾಗಿದ್ದಾರೆ. ಆದ್ದರಿಂದ ರಾಮನಗರ, ಮಂಡ್ಯಕ್ಕೆ ಬಂದು ಭದ್ರಕೋಟೆ ಛಿದ್ರ ಮಾಡುತ್ತೇನೆ ಎನ್ನುವುದು ವಾಸ್ತವಕ್ಕೆ ಹತ್ತಿರವಿಲ್ಲ. ಬಾಯಲ್ಲಿ ಹೇಳಬಹುದು ಅಷ್ಟೇ. ಇಲ್ಲಿನ ಜನಕ್ಕೆ ಮೊದಲಿನಿಂದಲೂ ಜೆಡಿಎಸ್ ಹಾಗೂ ದೇವೇಗೌಡರ ಮೇಲೆ ಅಭಿಮಾನ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆ ಪೂರ್ವದ ಈ ಬಜೆಟ್‌ಗೆ ಯಾವುದೇ ಮಹತ್ವವಿಲ್ಲ. ಮುಂದಿನ ಮೇ ತಿಂಗಳಲ್ಲಿ ಚುನಾವಣೆ ಇದೆ‌. ಮುಂದೆ ಬರುವ ಸರ್ಕಾರ ಮತ್ತೊಂದು ಬಜೆಟ್ ಘೋಷಣೆ ಮಾಡುತ್ತದೆ. ನಾನು ಈಗಾಗಲೇ ರಾಜ್ಯದ 70 ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ. ಚುನಾವಣೆ ಇರುವುದರಿಂದ ಜನರನ್ನು ಮೆಚ್ಚಿಸಲು ಜನಪ್ರಿಯ ಘೋಷಣೆ ಮಾಡ್ತಾರೆ ಎನ್ನುವ ನಿರೀಕ್ಷೆಯಿತ್ತು. ಆದರೆ ಅವರ ಮಂತ್ರಿಗಳು, ಶಾಸಕರಿಗೆ ಇದು ನೀರಸ ಬಜೆಟ್ ಅನಿಸಿದೆ ಅಂತೆ. ಈ ಬಗ್ಗೆ ವಿಧಾನಸೌಧದ ಮೊಗಶಾಲೆಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ನನಗೆ ಮಾಹಿತಿ ಇದೆ. ಆದ್ದರಿಂದ ಇವತ್ತಿನ ಬಜೆಟ್‌ಗೆ ಅಂತಹ ಮಹತ್ವ ಕೊಡಲ್ಲ. ಮುಂದೆ ಜನರು ಆಯ್ಕೆ ಮಾಡುತ್ತಾರೆ. ಅದರ ಮೇಲೆ ಮುಂದಿನ ಬಜೆಟ್ ಕಾರ್ಯರೂಪಕ್ಕೆ ಬರುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಇನ್ಮುಂದೆ ಚೆಂಡು ಹೂವೇ ಶಾಶ್ವತ : ಸಿ.ಟಿ ರವಿ ವ್ಯಂಗ್ಯ

BASAVARAJ BOMMAI 1

ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಂದು ವರ್ಷದಲ್ಲಿ ಅವರು ಹಣ ಕಟ್ಟಿಲ್ಲ ಅಂದರೆ ಅದಕ್ಕೆ ಬಡ್ಡಿ ಕಟ್ಟಬೇಕಲ್ಲ. ರೈತರು ಸಾಲಗಾರರು ಆಗದ ರೀತಿಯಲ್ಲಿ ಅವರು ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡಬೇಕು. ಕೇವಲ ಸಾಲ ಕೊಡುತ್ತೇವೆ ಎಂದರೆ ಆಗುತ್ತಾ? ಸಾಲ ಕೊಡುವುದು ಸರ್ಕಾರ ಅಲ್ಲ, ಡಿಸಿಸಿ ಬ್ಯಾಂಕ್ ಸಾಲ ನೀಡುತ್ತದೆ. ರಾಷ್ಟ್ರೀಕೃತ ಬ್ಯಾಂಕ್‌ಗಳು ಸಾಲ ಕೊಡುವುದಿಲ್ಲ. ಕುಮಾರಸ್ವಾಮಿ‌ ಇಲ್ಲ ಅಂದಿದ್ರೆ ಹಲವು ಕಡೆ ಡಿಸಿಸಿ ಬ್ಯಾಂಕ್‌ಗಳು ಮುಚ್ಚಿಹೋಗುತ್ತಿದ್ದವು. ನಾನು 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದೇನೆ. ನಾನು ಡಿಸಿಸಿ ಬ್ಯಾಂಕ್‌ಗೆ ಶಕ್ತಿ‌ ನೀಡಿದ್ದೇನೆ. ಅದರಿಂದಾನೇ ಈಗ ಬಿಜೆಪಿ ಅವರೂ ಸಾಲ ನೀಡ್ತಿನಿ ಅಂತ ಹೇಳ್ತಾ ಇರೋದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ನಕಲು ತಡೆಗೆ ಕಠಿಣ ಕ್ರಮ – ವಾರ್ಷಿಕ ಪರೀಕ್ಷೆಯ ಮೊದಲ ದಿನವೇ 4 ಲಕ್ಷ ವಿದ್ಯಾರ್ಥಿಗಳು ಗೈರು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjphd kumaraswamyjdsಕರ್ನಾಟಕ ಬಜೆಟ್ಕಾಂಗ್ರೆಸ್ಜೆಡಿಎಸ್ಬಿಜೆಪಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Nelamangala Marriage
Bengaluru Rural

ಪ್ರಿಯಕರನ ಮದ್ವೆಯಾಗೋಕೆ 6 ವರ್ಷದ ದಾಂಪತ್ಯಕ್ಕೆ ಕೊಳ್ಳಿ – ಪತಿ ಮನೆಯವರಿಂದ ಬೆದರಿಕೆ, ಪೊಲೀಸರ ಮೊರೆಹೋದ ನವಜೋಡಿ

Public TV
By Public TV
7 minutes ago
Zameer Ahmed 1
Bengaluru City

7 ಮುಸ್ಲಿಂ ನಾಯಕರ ಹೆಸರು ಕೊಟ್ಟಿದ್ದೆ, ದಾವಣಗೆರೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನ ಇದ್ದಿದ್ದು ನಿಜ: ಜಮೀರ್‌

Public TV
By Public TV
16 minutes ago
Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
By Public TV
1 hour ago
Donald Trump Strait Of Hormuz
Latest

ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
By Public TV
2 hours ago
Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
2 hours ago
Koppal Love Jihad
Crime

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ – ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?