Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮದು ವಿವೇಕಾನಂದರ ಕೇಸರಿ, ಬಿಜೆಪಿಯವ್ರದ್ದು ಗೋಡ್ಸೆ ಕೇಸರಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮದು ವಿವೇಕಾನಂದರ ಕೇಸರಿ, ಬಿಜೆಪಿಯವ್ರದ್ದು ಗೋಡ್ಸೆ ಕೇಸರಿ: ಸಿದ್ದರಾಮಯ್ಯ

Bengaluru City

ನಮ್ಮದು ವಿವೇಕಾನಂದರ ಕೇಸರಿ, ಬಿಜೆಪಿಯವ್ರದ್ದು ಗೋಡ್ಸೆ ಕೇಸರಿ: ಸಿದ್ದರಾಮಯ್ಯ

Public TV
Last updated: February 18, 2023 3:16 am
Public TV
Share
2 Min Read
Siddaramaiah 1 2
SHARE

ಬೆಂಗಳೂರು: ನಾವು ಹಾಕಿರುವ ಚೆಂಡು ಹೂ ಕೇಸರಿ ಅಲ್ಲ. ನಮ್ಮದು ವಿವೇಕಾನಂದರ ಕೇಸರಿ. ಬಿಜೆಪಿ ಅವರದ್ದು, ಸಾರ್ವರ್ಕರ್, ಗೋಡ್ಸೆ ಕೇಸರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಕಿವಿಯಲ್ಲಿ ಹೂ ಇಟ್ಟುಕೊಂಡೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಜೆಟ್ ಹೇಗಿದೆ ಅಂದ್ರೆ ಮಕ್ಕಳು ಸಾಕಲು ಜವಾಬ್ದಾರಿ ಇಲ್ಲದವರು, ಎಷ್ಟು ಮಕ್ಕಳಾದ್ರು ಹುಟ್ಟಲಿ ಎನ್ನುವವರ ಮನಸ್ಥಿತಿಯಲ್ಲಿ ಇದ್ದಾರೆ. ಬರೀ ಭರವಸೆಯನ್ನು ನೀಡುವುದೇ ಆಗಿದೆ. ಯಾವುದೂ ಈಡೇರಿಕೆ ಆಗಿಲ್ಲ. ಇದು ಪಾರದರ್ಶಕ, ಉತ್ತರದಾಯಿ ಸರ್ಕಾರವೂ ಅಲ್ಲ ಎಂದು ಕಿಡಿಕಾರಿದರು.

BASAVARAJ BOMMAI BUDGET

ಇದು ನಿರಾಶಾದಾಯಕ ಮತ್ತು ಚುನಾವಣಾ ಬಜೆಟ್ ಆಗಿದೆ. ಇದರಿಂದ ಜನರ ಸಮಸ್ಯೆಗಳು ಬಗೆಹರಿಯುವುದಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳುತ್ತಾರೆ. ದುಪ್ಪಟ್ಟು ಮಾಡಲು ಯಾವುದೇ ಕಾರ್ಯಕ್ರಮವೂ ಇಲ್ಲ. ಸಾಲ ಹೆಚ್ಚಾಗಲಿದೆ ಹೊರತು ಆದಾಯ ದುಪ್ಪಟ್ಟು ಆಗುವುದಿಲ್ಲ. ಯಾವನೋ ತೇಜಸ್ವಿ ಸೂರ್ಯ ಒಂದು ಹೇಳಿಕೆ ಕೊಟ್ಟಿದ್ದ. ರೈತರ ಸಾಲ ಮನ್ನ ಮಾಡಿದ್ರೇ ದೇಶದ ಉದ್ಧಾರ ಆಗುವುದಿಲ್ಲ ಅಂದಿದ್ದ. ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡಬಹುದು. ಈ ಸರ್ಕಾರ ಶ್ರೀಮಂತರ ಪರವಾದ ಬಜೆಟ್ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರದ ಚುನಾವಣೆ ಬಜೆಟ್ ಆಗಿದೆ. ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯುತ್ತದೆ. ಬಿಜೆಪಿ (BJP) ಸರ್ಕಾರದ ನಿರ್ಗಮನದ ಬಜೆಟ್ (Budget) ಇದಾಗಿದ್ದು, 3 ಲಕ್ಷದ 9 ಕೋಟಿಯಷ್ಟು ಇದೆ. ಇದರಲ್ಲಿ ಕಳೆದ ಬಜೆಟ್ ಅಲ್ಲಿ ಘೋಷಣೆ ಮಾಡಿದ್ದನ್ನೇ ಪೂರೈಸಿಲ್ಲ. 600 ಭರವಸೆ ಕೊಟ್ಟಿದ್ರು, 90% ಭರವಸೆಗಳು ಪೂರೈಸಿಲ್ಲ ಎಂದು ಗುಡುಗಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಇನ್ಮುಂದೆ ಚೆಂಡು ಹೂವೇ ಶಾಶ್ವತ : ಸಿ.ಟಿ ರವಿ ವ್ಯಂಗ್ಯ

ನಾನು ಕೊನೆಯ ಬಜೆಟ್ ಮಂಡಿಸಿದಾಗ ನಾನು ಐದು ವರ್ಷದಲ್ಲಿ ಏನು ಮಾಡಿದ್ದೇ, ಮುಂದೆ ಏನು ಮಾಡುತ್ತೇನೆ ಎಂದು ಹೇಳಿದ್ದೆ. ಇವರು ಆ ಪ್ರಯತ್ನ ಮಾಡಿಲ್ಲ. ಜನರಿಗೆ ಸುಳ್ಳು ಭರವಸೆಯನ್ನು ನೀಡಿದ್ದಾರೆ. ಯಾವ ಭರವಸೆಯನ್ನು ಕೂಡ ಈಡೇರಿಸುವ ಪ್ರಯತ್ನ ಮಾಡಿಲ್ಲ. ಬಜೆಟ್ ಅಲ್ಲಿ ದಲಿತರಿಗೆ ದೊಡ್ಡ ದ್ರೋಹ ಮಾಡಿದ್ದಾರೆ. ಬಜೆಟ್ ಅಲ್ಲಿ ಸರಿಯಾಗಿ ಹಣವನ್ನು ಬಿಡುಗಡೆ ಮಾಡಿಲ್ಲ ಎಂದರು. ಇದನ್ನೂ ಓದಿ: ರಾಮಮಂದಿರ ನಿರ್ಮಾಣ ಬಿಜೆಪಿ ಕೈಯಲ್ಲಿ ಆಗಲ್ಲ, ನಾನೇ ಮಾಡಬೇಕು: ಹೆಚ್‌ಡಿಕೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpbudgetkarnatakasiddaramaiahಬಜೆಟ್ಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Iraninan Oil
Latest

7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Public TV
By Public TV
27 minutes ago
ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
42 minutes ago
Chikkamagaluru Balaki
Chikkamagaluru

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Public TV
By Public TV
54 minutes ago
naseer ahmed 1
Bengaluru City

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

Public TV
By Public TV
1 hour ago
Naxal
Latest

ಭಾರತದಲ್ಲಿ ನಕ್ಸಲ್‌ ಚಳವಳಿಯ ಅಂತ್ಯ – ʻರೆಡ್‌ ಕಾರಿಡಾರ್‌ʼ ಇತಿಹಾಸದ ಇನ್‌ಸೈಡ್ ಸ್ಟೋರಿ!

Public TV
By Public TV
9 hours ago
SRH 1
Cricket

ಹಿಂಗೆ ಬೆಂಕಿ ಬೌಲಿಂಗ್‌ಗೆ ರಾಯಲ್ಸ್‌ ಬರ್ನ್‌ – ಹೈದ್ರಾಬಾದ್‌ನಲ್ಲಿ ಸನ್‌ ಶೈನಿಂಗ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?