Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿರ್ದೇಶಕ ನರ್ತನ್ ಕೈ ಹಿಡಿದ ಶಿವರಾಜ್ ಕುಮಾರ್ : ಮತ್ತೆ ಬಂದ ಭೈರತಿ ರಣಗಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಿರ್ದೇಶಕ ನರ್ತನ್ ಕೈ ಹಿಡಿದ ಶಿವರಾಜ್ ಕುಮಾರ್ : ಮತ್ತೆ ಬಂದ ಭೈರತಿ ರಣಗಲ್

Cinema

ನಿರ್ದೇಶಕ ನರ್ತನ್ ಕೈ ಹಿಡಿದ ಶಿವರಾಜ್ ಕುಮಾರ್ : ಮತ್ತೆ ಬಂದ ಭೈರತಿ ರಣಗಲ್

Public TV
Last updated: February 18, 2023 3:50 pm
Public TV
Share
2 Min Read
FotoJet 4 26
SHARE

ಮಫ್ತಿ (Mufti) ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್ (Nartan), ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

FotoJet 3 29

ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಸೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ಜೊತೆ ಜೊತೆಯಲಿ’ ಶಿಲ್ಪಾ ಅಯ್ಯರ್

FotoJet 2 41

ಶಿವರಾಜ್ ಕುಮಾರ್ (Shivraj Kumar) ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ (Bhairati Rangal) ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

FotoJet 1 41

ಶಿವರಾಜ್ ಕುಮಾರ್ ಮತ್ತು ನರ್ತನ್ ಕಾಂಬಿನೇಷನ್ ನಲ್ಲಿ ‘ಭೈರತಿ ರಣಗಲ್ ‘ ಸಿನಿಮಾ ಮೂಡಿ ಬರಲಿದ್ದು,  ಗೀತಾ ಶಿವರಾಜ್ ಕುಮಾರ್ ಈ ಸಿನಿಮಾದ ನಿರ್ಮಾಪಕರು. ಗೀತಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ಮೂಡಿ ಬರಲಿರುವ ಎರಡನೇ ಸಿನಿಮಾ ಇದಾಗಿದೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Bhairati RangalmuftiNartanShivraj Kumarನರ್ತನ್ಭೈರತಿ ರಣಗಲ್ಮಫ್ತಿಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Chandru Lamani
Bengaluru City

ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಡಾ.ಚಂದ್ರು‌ ಲಮಾಣಿ – ಬಿಜೆಪಿಗೆ ನುಂಗಲಾರದ ತುತ್ತು

Public TV
By Public TV
4 minutes ago
Chandru Lamani 2
Districts

11 ಲಕ್ಷ ಕಮಿಷನ್‌ಗೆ ಬೇಡಿಕೆ – 2 ದಿನಗಳ ಹಿಂದೆಯೇ ಆಡಿಯೋದಲ್ಲಿ ಸಿಕ್ಕಿಬಿದ್ದಿದ್ದ ಚಂದ್ರು ಲಮಾಣಿ!

Public TV
By Public TV
21 minutes ago
Chandru Lamani BJP MLA
Crime

5 ಲಕ್ಷ ಕಮಿಷನ್‌ ಪಡೆಯುವಾಗ ಲಾಕ್‌ – ʻಲೋಕಾʼ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

Public TV
By Public TV
52 minutes ago
Dinesh Gundu Rao 4
Bengaluru City

ರೋಗಿಗಳಿಗೆ ತೊಂದರೆ ಆಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ: ದಿನೇಶ್ ಗುಂಡೂರಾವ್

Public TV
By Public TV
56 minutes ago
Ranjitha
Chikkamagaluru

ಹೋಂ ಸ್ಟೇಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನಾಲ್ಕು ತಿಂಗಳ ಬಳಿಕ ಮಾಲೀಕನ ವಿರುದ್ಧ ಎಫ್‌ಐಆರ್‌

Public TV
By Public TV
57 minutes ago
Mohammad Siraj 1
Cricket

ಸೂಪರ್‌-8 ಗೂ ಮುನ್ನ ಟೀಂ ಇಂಡಿಯಾಕ್ಕೆ ಗಾಯದ ಚಿಂತೆ – ಪ್ರಾಕ್ಟೀಸ್‌ ವೇಳೆ ಪಾಂಡ್ಯ ಮಾಡಿದ್ದೇನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?