Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಪ್ರಧಾನಿ ನರೇಂದ್ರ ಮೋದಿ ದಿಢೀರ್ ಬೆಳಗಾವಿ ಪ್ರವಾಸ ಫಿಕ್ಸ್ ಆಗಿದ್ದೇಕೆ?

Public TV
Last updated: February 23, 2023 4:37 pm
Public TV
Share
1 Min Read
HUBBALLI MODI 2
SHARE

ಬೆಳಗಾವಿ: ಫೆಬ್ರವರಿ 27ರಂದು ಮೊದಲು ಶಿವಮೊಗ್ಗಕ್ಕೆ‌ (Shivamogga) ಮಾತ್ರ ಸೀಮಿತವಾಗಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾರ್ಯಕ್ರಮ ಇದೀಗ ಬೆಳಗಾವಿಗೂ (Belagavi) ಪ್ರವಾಸ ಫಿಕ್ಸ್ ಆಗಿದೆ. ಆದರೆ ದಿಢೀರ್ ಎಂಬಂತೆ ಬೆಳಗಾವಿಯಲ್ಲೂ ಕಾರ್ಯಕ್ರಮ ಇಟ್ಟುಕೊಂಡಿರುವುದಕ್ಕೆ ರಾಜಕೀಯ ವಲಯದಲ್ಲಿ ಹಲವು ಲೆಕ್ಕಾಚಾರಗಳು ನಡೆಯುತ್ತಿವೆ.

narendra modi

ದಿವಂಗತ ಸುರೇಶ್ ಅಂಗಡಿ ಕನಸಿನ ಯೋಜನೆ ನವೀಕೃತ ರೈಲ್ವೆ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಕೋವಿಡ್‌ನಿಂದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರು ಮೃತಪಟ್ಟಿದ್ದರು. ಕೋವಿಡ್ ಮಾರ್ಗಸೂಚಿಯಂತೆ ಸುರೇಶ್ ಅಂಗಡಿ ಪಾರ್ಥಿವ ಶರೀರ ಬೆಳಗಾವಿಗೆ ತರಲು ಆಗಿರಲಿಲ್ಲ. ದೆಹಲಿಯಲ್ಲಿಯೇ ಸುರೇಶ್ ಅಂತ್ಯಕ್ರಿಯೆ ಆಗಿತ್ತು. ಸುರೇಶ್ ಅಂಗಡಿ ಪಾರ್ಥಿವ ಶರೀರ ಸ್ವಕ್ಷೇತ್ರಕ್ಕೆ ತರಲು ಆಗಲಿಲ್ಲ ಎಂದು ಪದೇಪದೇ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸುತ್ತಿದೆ.

Aero India 2023 narendra modi 1

ಬೆಳಗಾವಿ ಭೇಟಿ ನೀಡಿದ ವೇಳೆ ಹಲವು ಬಾರಿ ಈ ವಿಷಯ ಪ್ರಸ್ತಾಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸುರೇಶ್ ಅಂಗಡಿ ಕನಸಿನ ಯೋಜನೆ ನವೀಕೃತ ರೈಲ್ವೆ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಾಧನೆ ಸ್ಮರಿಸಿ ಮತಗಟ್ಟಿ ಮಾಡಿಕೊಳ್ಳಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಮದ್ಯ ಮಾರಾಟ, ಖರೀದಿಗೆ ವಯಸ್ಸು ಇಳಿಕೆ ಇಲ್ಲ: ಗೋಪಾಲಯ್ಯ

modi

ಬೆಳಗಾವಿ ಜಿಲ್ಲಾ ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ. ಮತ್ತೊಂದೆಡೆ ಬೆಂಗಳೂರು ಹೊರತುಪಡಿಸಿದರೆ ಬೆಳಗಾವಿಯಲ್ಲೇ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳಿದ್ದು, ಜಿಲ್ಲೆಯ 18ಕ್ಕೆ 18ಸ್ಥಾನ ಗೆದ್ದು ಕ್ಲೀನ್‌ಸ್ವೀಪ್ ಮಾಡಿಕೊಳ್ಳಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಹೀಗಾಗಿ ಪ್ರಧಾನಿ ಮೋದಿ ಕರೆಯಿಸಿ ಬೃಹತ್ ರೋಡ್ ಶೋ ನಡೆಸಲು ಬಿಜೆಪಿ ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಮೌನವಹಿಸಿದ್ದು ಯಾಕೆ: ಸಿದ್ದು ಪ್ರಶ್ನೆ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:assembly electionbelagavibjpcongresskarnatakanarendra modiಕರ್ನಾಟಕಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಬೆಳಗಾವಿವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram
1 Comment
  • binance registration says:
    August 4, 2025 at 12:28 pm

    Your point of view caught my eye and was very interesting. Thanks. I have a question for you.

Leave a Reply

Your email address will not be published. Required fields are marked *

Cinema News

Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories
Ramya Case 2 arrested by ccb police
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಸಿಸಿಬಿ ಪೊಲೀಸರಿಂದ ಇನ್ನಿಬ್ಬರು ಅರೆಸ್ಟ್
Cinema Latest Sandalwood Top Stories
Kantara 2 1
ಕಾಂತಾರದಲ್ಲಿ ಕಾಣಿಸಲಿದ್ದಾರೆ ಸೂಪರ್‌ಸ್ಟಾರ್!
Cinema Latest
Coolie 2
ಸೂಪರ್‌ಸ್ಟಾರ್ ರಜನಿಕಾಂತ್ ಕೂಲಿಗೆ ಭಾರಿ ಡಿಮ್ಯಾಂಡ್
Bollywood Cinema Latest South cinema Top Stories

You Might Also Like

DK Shivakumar 5
Bengaluru City

ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆ ನೌಕರರು ಅರ್ಥಮಾಡಿಕೊಳ್ಳಬೇಕು: ಡಿಕೆಶಿ

Public TV
By Public TV
14 minutes ago
R Ashoka 1
Bengaluru City

ಸಾರಿಗೆ ಮುಷ್ಕರ | ಇದು ಪಾಪರ್‌ ಸರ್ಕಾರ, ಪರಿಹಾರ ಕೊಡದಿದ್ರೆ ಅಧಿಕಾರ ಬಿಟ್ಟು ತೊಲಗಿ – ಅಶೋಕ್‌ ವಾಗ್ದಾಳಿ

Public TV
By Public TV
15 minutes ago
Modi 2
Latest

ʻಆಪರೇಷನ್ ಸಿಂಧೂರʼ ಯಶಸ್ಸಿಗೆ ಸನ್ಮಾನ – ʻಜೈ ಶ್ರೀರಾಮ್‌, ಹರಹರ ಮಹದೇವ್ʼ ಘೋಷಣೆ ನಡ್ವೆ ಮೋದಿಗೆ ಗೌರವ

Public TV
By Public TV
44 minutes ago
Spying
Crime

ಪಾಕ್ ಪರ ಬೇಹುಗಾರಿಕೆ – ಮತ್ತೊಬ್ಬ ಶಂಕಿತನ ಬಂಧನ

Public TV
By Public TV
52 minutes ago
Gurmeet Ram Rahim singh
Court

ರೇಪ್‌ ಅಪರಾಧಿ ರಾಮ್ ರಹೀಮ್‌ಗೆ 14ನೇ ಪೆರೋಲ್ – 3 ತಿಂಗಳ ಬಳಿಕ ಮತ್ತೆ 40 ದಿನ ರಜೆ!

Public TV
By Public TV
1 hour ago
Ramalinga Reddy
Bengaluru City

ಸಾರಿಗೆ ಮುಷ್ಕರ | ಬಿಜೆಪಿ ಸರ್ಕಾರ 2023ರಲ್ಲೇ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ: ರಾಮಲಿಂಗ ರೆಡ್ಡಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?