Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

1,000 ರೂ.ಗಾಗಿ ವೃದ್ಧನ ಕರುಳು ಹೊರಗೆ ಬರುವಂತೆ ಚಾಕುವಿನಿಂದ ಇರಿದ್ರು!

Public TV
Last updated: February 23, 2023 4:44 pm
Public TV
Share
2 Min Read
old man
SHARE

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ಫಾಲೋ ಮಾಡಿಕೊಂಡು ಬಂದು, ಕೇವಲ ಒಂದು ಸಾವಿರ ಹಣಕ್ಕಾಗಿ ಕರುಳು ಆಚೆ ಬರುವ ಹಾಗೆ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸುಕಂದಕಟ್ಟೆಯ ವಿಘ್ನೇಶ್ವರ ನಗರದ ಶಿವಣ್ಣ ಎಂಬ ವೃದ್ಧ ನಡೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ. ಕೃಷ್ಣ ಹಾಗೂ ನಿರಂಜನ್‌ ಬಂಧಿತ ಆರೋಪಿಗಳು. ಒಬ್ಬರೇ ಬರೋದನ್ನೆ ಹೊಂಚುಹಾಕಿ ಕೂತಿದ್ದ ಆಸಾಮಿಗಳಾದ ಕೃಷ್ಣ ಮತ್ತು ನಿರಂಜನ್ ಫಾಲೋ ಮಾಡಿದ್ದರು. ನಿರಂಜನ್ ದೂರದಲ್ಲಿ ನಿಂತಿದ್ದರೇ ಕೃಷ್ಣ ಮಾತ್ರ ವೃದ್ಧ ಶಿವಣ್ಣನ ಜೊತೆಯಲ್ಲೇ ನಡೆದುಕೊಂಡು‌ ಹೋಗುತ್ತಿದ್ದ.

ARREST

ಶಿವಣ್ಣನ ಬಳಿ ಕೃಷ್ಣ ಬಂದು ಪದೇ ಪದೇ ವಿಳಾಸ ಕೇಳುತ್ತಿದ್ದ. ಇದರಿಂದಾಗಿ ಆ ಶಿವಣ್ಣ ಕೂಡ ಊರಿಗೆ ಹೊಸಬ ಇರಬಹುದು ಎಂದು ಹೇಳಿ ವಿಳಾಸ ಹೇಳಿದ್ದಾನೆ. ಇದಾದ ಬಳಿಕ ಸುತ್ತಮುತ್ತ ಜನ ಇಲ್ಲದ್ದನ್ನು ನೋಡಿದ ಆತ ಶಿವಣ್ಣನ ಹೊಟ್ಟೆಗೆ ಚಾಕುವಿನಿಂದ ಇರಿದ್ದಿದ್ದಾನೆ. ಅದಾದ ಬಳಿಕ ಶಿವಣ್ಣನ ಜೇಬಿನಲ್ಲಿದ್ದ 1 ಸಾವಿರ ರೂ. ಹಣವನ್ನು ಕಸಿದು ಪರಾರಿಯಾಗಿದ್ದಾನೆ. ಚಾಕು ಇರಿದ ರಭಸಕ್ಕೆ ಹೊಟ್ಟೆಯಲ್ಲಿದ್ದ ಕರುಳೇ ಹೊರಬಂದಿತ್ತು. ತಕ್ಷಣ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಘಟನೆ ವೇಳೆ ದುರಾದೃಷ್ಟಕ್ಕೆ ಏರಿಯಾದಲ್ಲಿ ಕರೆಂಟ್‌ ಹೋಗಿತ್ತು. ಅಷ್ಟೇ ಅಲ್ಲದೇ ವೃದ್ಧ ಬೆಳಗ್ಗೆ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡಿದ್ರೆ ಸಂಜೆ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಸದ್ಯ ಆಸ್ಪತ್ರೆ ಖರ್ಚು 3 ಲಕ್ಷ ಆಗಿದ್ದು, ಪರದಾಡುತ್ತಿದ್ದಾರೆ. ಇದನ್ನೂ ಓದಿ: 1.5 ಲಕ್ಷ ಮೌಲ್ಯದ ಚಪ್ಪಲಿ, 80 ಸಾವಿರ ಮೌಲ್ಯದ ಜೀನ್ಸ್ – ಜೈಲಿನಲ್ಲಿ ಸುಕೇಶ್ ಐಷಾರಾಮಿ ಜೀವನ

police jeep 1

ಒಂದು ವಾರ ನಿರಂತರ ಪರಿಶ್ರಮದಿಂದಾಗಿ ಕೃಷ್ಣ ಹಾಗೂ ನಿರಂಜನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಚಾಕು, ಕಳ್ಳತನ ಮಾಡಿದ್ದ 3 ದ್ವಿಚಕ್ರ ವಾಹನ, ನಗದು ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಅನುದಾನಿತ ಕಾಲೇಜು ಉಪನ್ಯಾಸಕರಿಗೆ NPS ಜಾರಿಗೆ ಬಗ್ಗೆ ನ್ಯಾಯ ಸಮ್ಮತ ಕ್ರಮ: ಬೊಮ್ಮಾಯಿ

ಆರೋಪಿಗಳು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಡಘಟ್ಟ ಗ್ರಾಮದವರು. ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದವರು ಕಳ್ಳತನವನ್ನು ಕಾಯಕ ಮಾಡಿಕೊಂಡಿದ್ದರು. ಅಲ್ಲದೇ ಇತ್ತೀಚೆಗೆ ಬಾರ್‌ನಲ್ಲಿ ಕೆಲಸ ಬಿಟ್ಟಿದ್ದರು. ಹಾಗಾಗಿ ಖರ್ಚಿಗೂ ಕಾಸಿಲ್ಲದೇ ರಾಬರಿಗೆ ಇಳಿದಿದ್ದರು ಎನ್ನುವುದು ತಿಳಿದುಬಂದಿದೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bengalurumoneyold manಬೆಂಗಳೂರುವೃದ್ಧಹಣ
Share This Article
Facebook Whatsapp Whatsapp Telegram
1 Comment

Leave a Reply

Your email address will not be published. Required fields are marked *

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

ELEPHANT
Districts

ಹಾಸನ | ನಾಯಿ ಬೊಗಳಿದ್ದಕ್ಕೆ ಕಾರನ್ನೇ ಎತ್ತಿ ಎಸೆದ ಒಂಟಿ ಸಲಗ!

Public TV
By Public TV
16 minutes ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಹೇಳಿಕೆ – ಶಾಸಕ ಯತ್ನಾಳ್‌ ವಿರುದ್ಧ FIR

Public TV
By Public TV
30 minutes ago
daily horoscope dina bhavishya
Bengaluru City

ದಿನ ಭವಿಷ್ಯ: 21-08-2025

Public TV
By Public TV
51 minutes ago
Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
8 hours ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
8 hours ago
c.n.manjunath nirmala sitharaman
Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?