Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Breaking- ಪಾದರಾಯ ಸಿನಿಮಾ: ಫಿಲ್ಮ್ ಚೇಂಬರ್ ಮೆಟ್ಟಿಲು ಏರಿದ ನಿರ್ದೇಶಕ ಡಿ.ಜೆ.ಚಕ್ರವರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Breaking- ಪಾದರಾಯ ಸಿನಿಮಾ: ಫಿಲ್ಮ್ ಚೇಂಬರ್ ಮೆಟ್ಟಿಲು ಏರಿದ ನಿರ್ದೇಶಕ ಡಿ.ಜೆ.ಚಕ್ರವರ್ತಿ

Cinema

Breaking- ಪಾದರಾಯ ಸಿನಿಮಾ: ಫಿಲ್ಮ್ ಚೇಂಬರ್ ಮೆಟ್ಟಿಲು ಏರಿದ ನಿರ್ದೇಶಕ ಡಿ.ಜೆ.ಚಕ್ರವರ್ತಿ

Public TV
Last updated: February 28, 2023 11:17 am
Public TV
Share
1 Min Read
FotoJet 86
SHARE

ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ (DJ Chakraborty) ಮತ್ತು ನಟ, ನಿರ್ದೇಶಕ ನಾಗಶೇಖರ್ (Nagasekhar) ಒಟ್ಟಾಗಿ ‘ಪಾದರಾಯ’ (Padaraya) ಸಿನಿಮಾ ಘೋಷಣೆ ಮಾಡಿದ್ದರು. ಈ ಸಿನಿಮಾಗೆ ಗಾಯಕಿ ಮಂಗ್ಲಿ (Mangli) ನಾಯಕಿಯನ್ನಾಗಿಯೂ ಆಯ್ಕೆ ಮಾಡಿದ್ದರು. ಈ ಸಿನಿಮಾ ಮಾಡುವುದಕ್ಕಾಗಿ ನಾಗಶೇಖರ್ ವ್ರತ ಕೂಡ ಮಾಡುತ್ತಿದ್ದರು. ಇದೀಗ ಎಲ್ಲವೂ ಆದಂತೆ ನಡೆಯುತ್ತಿಲ್ಲ. ಹಣಕಾಸಿನ ಅವ್ಯವಹಾರದ ಕಾರಣದಿಂದಾಗಿ ನಿರ್ದೇಶಕ ಡಿ.ಜೆ.ಚಕ್ರವರ್ತಿ ಸಿನಿಮಾದಿಂದ ಹೊರ ನಡೆದಿದ್ದಾರೆ. ತಾವು ನಾಗಶೇಖರ್ ಜೊತೆ ಸಿನಿಮಾ ಮಾಡುತ್ತಿಲ್ಲ ಎಂದು ಘೋಷಿಸಿದ್ದಾರೆ.

Padaraya 2

ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಚಕ್ರವರ್ತಿ, ‘ಪಾದರಾಯ ಸಿನಿಮಾ ಮಾಡುವ ಎಲ್ಲ ತಯಾರಿ ಮಾಡಿಕೊಂಡಿದ್ದೆ. ಯಾರಿಗೂ ಅಡ್ವಾನ್ಸ್ ಕೊಡದೇ ಇದ್ದರೂ, ಎಲ್ಲರನ್ನೂ ಒಟ್ಟಾಗಿಸಿಕೊಂಡು ಸಿನಿಮಾ ಕೆಲಸ ಶುರು ಮಾಡಿದ್ದೆ. ಆದರೆ, ನಾಗಶೇಖರ್ ಮತ್ತು ಅವರಿಗೆ ಗೊತ್ತಿರುವ ಕೆಲವರು ಸಿನಿಮಾ ಹೆಸರಿನಲ್ಲಿ ಹಣ ಮಾಡಲು ಶುರು ಮಾಡಿರುವ ವಿಷಯ ಗಮನಕ್ಕೆ ಬಂತು. ಈ ಸಿನಿಮಾ ಹೆಸರಿನಲ್ಲಿ ಅವರು ಸಾಲ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಯಿತು. ಒಬ್ಬ ನಿರ್ದೇಶಕನ ಗಮನಕ್ಕೆ ಬಾರದೇ ಏನೆಲ್ಲ ವ್ಯವಹಾರಗಳು ಆಗುತ್ತಿರುವುದು ಗಮನಿಸಿ, ನಾನು ಆ ಸಿನಿಮಾದಿಂದ ಆಚೆ ಬಂದೆ’ ಎನ್ನುತ್ತಾರೆ.

Padaraya 3

‘ಪಾದರಾಯ ಸಿನಿಮಾ ಹೆಸರಿನಲ್ಲಿ ಏನೆಲ್ಲ ವ್ಯವಹಾರಗಳು ಆಗಿವೆ ಮತ್ತು ನಾಗಶೇಖರ್ ಮತ್ತು ತಂಡ ಮಾಡಿರುವ ಕೆಲಸಗಳ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿನ್ನೆ ದೂರು ನೀಡಿದ್ದೇನೆ. ಅವರು ಮಾಡಿರುವ ವ್ಯವಹಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ನಾನು ಸ್ಪಷ್ಟ ಪಡಿಸಬೇಕಿತ್ತು. ಅಲ್ಲದೇ, ನಾನು ನನ್ನ ಕಥೆಯನ್ನು ಭದ್ರಪಡಿಸಿಕೊಳ್ಳಬೇಕಿತ್ತು. ಹಾಗಾಗಿ ದೂರು ಕೊಟ್ಟಿದ್ದೇನೆ’ ಎನ್ನುತ್ತಾರೆ ಚಕ್ರವರ್ತಿ.

Padaraya 4

ಸ್ವತಃ ಚಕ್ರವರ್ತಿ ಚಂದ್ರಚೂಡ ಅವರೇ ಎರಡ್ಮೂರು ದಿನಗಳ ಹಿಂದೆ ಇದೇ ಸಿನಿಮಾದ ಕುರಿತಾಗಿ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಪತ್ರವೊಂದನ್ನು ಬರೆದಿದ್ದರು. ಅದರಲ್ಲೂ ಕೂಡ ನಾಗಶೇಖರ್ ಮೇಲೆ ಹಲವು ಆರೋಪಗಳನ್ನು ಮಾಡಿದ್ದರು. ಆ ಎಲ್ಲ ಆರೋಪಗಳಿಗೂ ನಾನು ಈಗಲೂ ಬದ್ಧನಾಗಿದ್ದೇನೆ ಎನ್ನುವುದು ಅವರ ಮಾತು. ಹಾಗಂತ ಈ ಸಿನಿಮಾ ನಿಲ್ಲುವುದಿಲ್ಲ, ಬೇರೆ ನಿರ್ಮಾಪಕರೊಟ್ಟಿಗೆ ಸಿನಿಮಾ ಮಾಡುತ್ತೇನೆ ಎನ್ನುವುದು ಅವರ ಸ್ಪಷ್ಟನೆ.

TAGGED:DJ ChakrabortyFilm ChamberMangliNagasekharPadarayaಡಿ.ಜೆ ಚಕ್ರವರ್ತಿನಾಗಶೇಖರ್ಪಾದರಾಯಫಿಲ್ಮ್ ಚೇಂಬರ್ಮಂಗ್ಲಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Crime 3
Crime

6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಹತ್ಯೆ

Public TV
By Public TV
40 minutes ago
Sandalwood Farmer protest against government in Chikkamagaluru Tarikere
Chikkamagaluru

ಬದುಕಿದ್ದಾಗಲೇ ವೈಕುಂಠ ಸಮಾರಾಧನೆಗೆ ಅಧಿಕಾರಿಗಳಿಗೆ ಆಹ್ವಾನ – ಶ್ರೀಗಂಧ ಬೆಳೆಗಾರನ ವಿನೂತನ ಪ್ರತಿಭಟನೆ

Public TV
By Public TV
49 minutes ago
BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
1 hour ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
2 hours ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
2 hours ago
Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?