Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಬಾಡೂಟ ಪಾಲಿಟಿಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಬಾಡೂಟ ಪಾಲಿಟಿಕ್ಸ್

Belgaum

ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಬಾಡೂಟ ಪಾಲಿಟಿಕ್ಸ್

Public TV
Last updated: March 1, 2023 9:40 am
Public TV
Share
2 Min Read
LAXMI HEBBALKAR RAMESH JARAKIHOLI
SHARE

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆ (Vidhanasabha Election) ಗೆ ದಿನಗಣನೇ ಆರಂಭವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರ ಅಕ್ಷರಶಃ ರಣಾಂಗಣವಾಗಿದೆ. ಹಾಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಫುಲ್ ಆ್ಯಕ್ಟೀವ್ ಆಗಿರುವ ರಮೇಶ್, ಮತ್ತೊಂದು ಸಮಾವೇಶ ನಡೆಸಿದರು. ಇದೇ ವೇಳೆ ಲಕ್ಷ್ಮಿ ವಿರುದ್ಧ ಗುಡುಗಿದ ರಮೇಶ್, ಸಮಾವೇಶ ನೆಪದಲ್ಲಿ ಬಾಡೂಟ ಹಾಕಿಸಿದರು.

RAMESH JARAKIHOLI

ಹೌದು. ಒಂದು ಕಾಲದಲ್ಲಿ ಆಪ್ತರಾಗಿದ್ದ ರಮೇಶ್ ಜಾರಕಿಹೊಳಿ (Ramesh Jarakiholi) ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಇಂದು ಹಾವು ಮುಂಗುಸಿಯಂತೆ ಕಚ್ಚಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಲಕ್ಷ್ಮಿ ಗೆಲುವಿಗೆ ಶ್ರಮಿಸಿದ್ದ ರಮೇಶ್, ಇಂದು ಅದೇ ಲಕ್ಷ್ಮಿ ಸೋಲಿಸಲು ಶಪಥ ಮಾಡಿದ್ದಾರೆ. ಕಳೆದ ಎರಡು ತಿಂಗಳಿಂದ ಲಕ್ಷ್ಮಿ ಪ್ರತಿನಿಧಿಸುವ ಕ್ಷೇತ್ರದಲ್ಲಿ ಆ್ಯಕ್ಟೀವ್ ಆಗಿರುವ ರಮೇಶ್ ಕೂಡ ಮತ್ತೊಂದು ಸಮಾವೇಶ ನಡೆಸಿ ಉಚಗಾಂವ ಕ್ಷೇತ್ರದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿಗೆ ಬಾಡೂಟ ಹಾಕಿಸಿದ್ದಾರೆ. ಸಾವಿರಾರು ಜನರು ಬಾಡೂಟ ಸವಿಯಲು ಮುಗಿಬಿದ್ದಿದ್ರು. ರಮೇಶ್ ಜಾರಕಿಹೊಳಿ ಹಾಗೂ ಆಪ್ತ ನಾಗೇಶ್ ಮನ್ನೋಳಕರ್ ನೇತೃತ್ವದಲ್ಲಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು. ಈ ಹಿಂದೆಯೂ ರಮೇಶ್ ಹಿಂಡಲಗಾ, ಸುಳೇಭಾವಿ, ಹಿರೇಬಾಗೇವಾಡಿಯಲ್ಲಿ ಸಭೆ ಮಾಡಿದ್ದರು.

LAXMI HEBBALKAR

ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ರಮೇಶ್ ಜಾರಕಿಹೊಳಿ ‘ಎಂಇಎಸ್’ (MES) ಅಸ್ತ್ರ ಪ್ರಯೋಗಿಸಿದ್ದಾರೆ. ಬಿಜೆಪಿ ಬೆಂಬಲಿಸುವಂತೆ ನಾಡದ್ರೋಹಿ ಎಂಇಎಸ್‍ಗೆ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ. ಎಂಇಎಸ್ ನಲ್ಲಿ ಮನವಿ ಮಾಡ್ತೀನಿ, ಬಿಜೆಪಿಗೆ ಸಪೋರ್ಟ್ ಮಾಡಬೇಕು. ಎರಡು ಮರಾಠಾ ಅಭ್ಯರ್ಥಿ ಆದರೆ ದೋಖಾ ಆಗುತ್ತೆ. ಗಡಿವಿವಾದ ಸಂಬಂಧ ನಿಮ್ಮ ಕೇಸ್ ಸುಪ್ರೀಂಕೋರ್ಟ್ (Supremecourt) ನಲ್ಲಿ ಇದೆ. ಸುಪ್ರೀಂಕೋರ್ಟ್‍ನಲ್ಲಿ ಏನ್ ಆಗುತ್ತೆ ಅದಕ್ಕೆ ಎಲ್ಲರೂ ಒಪ್ಪಬೇಕಾಗುತ್ತೆ. ಬಿಜೆಪಿ ಬೆಂಬಲಿಸುವಂತೆ ಎಂಇಎಸ್‍ನಲ್ಲಿ ಮನವಿ ಮಾಡ್ತೀನಿ ಅಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಸೇರ್ಪಡೆಯಾಗದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ರಾ ಕೆಜಿಎಫ್ ಶಾಸಕಿ?

BELAGAVI POLITICS 1

ಕಳೆದ 5 ವರ್ಷದಲ್ಲಿ ಗ್ರಾಮೀಣ ಕ್ಷೇತ್ರ ಕೆಡಿಸಿದ ಮಹಾನಾಯಕಿಯನ್ನು ಮನೆಗೆ ಕಳಿಸಿ. ಒಬ್ಬ ಸಂಭಾಯಿತ ಒಳ್ಳೆಯ ಮನುಷ್ಯನ ಎಂಎಲ್‍ಎ ಮಾಡಿ. ಕಮಿಷನ್ ಏಜೆಂಟರ ಹಿಂದೆ ಬೀಳದೇ ಬಡವರ ಸೇವೆ ಮಾಡೋ ಎಂಎಲ್‍ಎ ಆರಿಸಿ ತರೋಣ ಅಂದಿದ್ದಾರೆ. ಬಿಜೆಪಿ ಗೆಲ್ಲಿಸುವ ಕೆಲಸ ಮಾಡಬೇಕು. ಬಿಜೆಪಿ (BJP) ವರಿಷ್ಠರು ಯಾರಿಗೆ ಟಿಕೆಟ್ ನೀಡ್ತಾರೆ ಅವರನ್ನು ಆರಿಸಿ ತರೋಣ. ನನ್ನ ಮೇಲೆ ಪ್ರೀತಿ ಹೀಗೆ ಇರಲಿ ಎಂದು ರಮೇಶ್ ಜಾರಕಿಹೊಳಿ ಕೋರಿದ್ದಾರೆ.

BELAGAVI POLITICS

ರಾಜಹಂಸಘಡದಲ್ಲಿರುವ ಛತ್ರಪತಿ ಶಿವಾಜಿ ಲೋಕಾರ್ಪಣೆ ಮಾರ್ಚ್ 2 ರಂದು ನಡೆಯಲಿದೆ. ಮುಖ್ಯಮಂತ್ರಿ ಆದಿಯಾಗಿ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯತ್ನದಿಂದ ಶಿವಾಜಿ ಮೂರ್ತಿ ನಿರ್ಮಾಣವಾದರೂ ಕ್ರೆಡಿಟ್ ವಿಚಾರವಾಗಿ ಕೈ-ಕಮಲ ನಾಯಕರು ಕಚ್ಚಾಡುತ್ತಿದ್ದಾರೆ.

TAGGED:belagavibjpcongressKarnataka Election 2023laxmi hebbalkarRamesh jarakiholiಕರ್ನಾಟಕ ಚುನಾವಣೆ 2023ಕಾಂಗ್ರೆಸ್ಬಿಜೆಪಿಬೆಳಗಾವಿರಮೇಶ್ ಜಾರಕಿಹೊಳಿಲಕ್ಷ್ಮಿ ಹೆಬ್ಬಾಳ್ಕರ್
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
43 seconds ago
Rs 1 lakh to close a pothole in Bengaluru GBAs expensive pothole business exposed 2
Bengaluru City

ಅಬ್ಬಬ್ಬಾ.. ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು 1 ಲಕ್ಷ!- ಬಯಲಾಯ್ತು ಜಿಬಿಎ ‘ದುಬಾರಿ’ ಗುಂಡಿ ಬಿಸಿನೆಸ್!

Public TV
By Public TV
14 minutes ago
BESCOM Electricity Bill Name Change
Bengaluru City

ವಿದ್ಯುತ್ ಗ್ರಾಹಕರಿಗೆ ಗುಡ್‌ನ್ಯೂಸ್ – ಮನೆಯಿಂದಲೇ ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾವಣೆಗೆ ಹೊಸ ಲಿಂಕ್ ಬಿಡುಗಡೆ

Public TV
By Public TV
41 minutes ago
Karnataka Government bus overturns near Challakere Chitradurga 44 passengers rescued 1
Bellary

ಚಳ್ಳಕೆರೆ ಬಳಿ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಪಲ್ಟಿ- 44 ಪ್ರಯಾಣಿಕರು ಪಾರು

Public TV
By Public TV
1 hour ago
US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
1 hour ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?