Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಯಿ ಅಂದ್ರೆ ಪೇ ಸಿಎಂ ಎಂದು ಸಣ್ಣ ಮಕ್ಕಳನ್ನು ಕೇಳಿದ್ರೆ ಹೇಳ್ತಾರೆ: ಸುರ್ಜೇವಾಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಬೊಮ್ಮಯಿ ಅಂದ್ರೆ ಪೇ ಸಿಎಂ ಎಂದು ಸಣ್ಣ ಮಕ್ಕಳನ್ನು ಕೇಳಿದ್ರೆ ಹೇಳ್ತಾರೆ: ಸುರ್ಜೇವಾಲಾ

Davanagere

ಬೊಮ್ಮಯಿ ಅಂದ್ರೆ ಪೇ ಸಿಎಂ ಎಂದು ಸಣ್ಣ ಮಕ್ಕಳನ್ನು ಕೇಳಿದ್ರೆ ಹೇಳ್ತಾರೆ: ಸುರ್ಜೇವಾಲಾ

Public TV
Last updated: March 6, 2023 9:59 pm
Public TV
Share
2 Min Read
Randeep Singh Surjewala
SHARE

ದಾವಣಗೆರೆ: ರಾಜ್ಯ ಬಿಜೆಪಿ (BJP) ನಾಯಕರು ಮಠದ ಅನುದಾನದಲ್ಲಿ, ಗುತ್ತಿಗೆದಾರರ ಬಳಿ ಸೇರಿದಂತೆ ಎಲ್ಲದರಲ್ಲೂ 40% ಕಮಿಷನ್ ಹೊಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇವರು ಸಿಎಂ ಸ್ಥಾನವನ್ನು ಮಾರಾಟ ಮಾಡ್ತಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ  ರಣದೀಪ್ ಸಿಂಗ್ ಸುರ್ಜೇವಾಲಾ (Randeep Singh Surjewala) ವಾಗ್ದಾಳಿ ನಡೆಸಿದರು.

ದಾವಣಗೆರೆಯ (Davanagere) ಎಂಬಿಎ ಕಾಲೇಜಿನ ಆವರಣದಲ್ಲಿ ನಡೆದ ಆಕಾಂಕ್ಷಿಗಳ ಸಭೆಯಲ್ಲಿ ಮಾತನಾಡಿದ ಅವರು, 40% ಸರ್ಕಾರ ಎಂದರೆ ಅದು ರಾಜ್ಯ ಬಿಜೆಪಿ ಸರ್ಕಾರ. ಚಿಕ್ಕ ಮಗುವಿಗೂ ಸಿಎಂ ಬೊಮ್ಮಾಯಿಯವರು (Basavaraj Bommai) ಯಾರೆಂದು ಕೇಳಿದ್ರೇ 40% ಸಿಎಂ, ಪೇ ಸಿಎಂ ಎಂದು ಹೇಳ್ತಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಕಮಿಷನ್ ಬಗ್ಗೆ ಪತ್ರ ಬರೆದ 6 ತಿಂಗಳ ಕಳೆದ್ರು, ಮೋದಿಯಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಕಿಡಿಕಾರಿದರು.

bjp flag

ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮೋದಿ ಮಾಡಲಿಲ್ಲ. ಸಂತೋಷ್ ಪಾಟೀಲ್ ಅವರದ್ದೇ ಪಕ್ಷದವರಾಗಿದ್ದರೂ, ಅವರು ಆತ್ಮಹತ್ಯೆ ಮಾಡಿಕೊಂಡಾಗ ಯಾರೊಬ್ಬ ಬಿಜೆಪಿ ಮುಖಂಡನು ಅವರ ಮನೆಗೆ ಹೋಗಲಿಲ್ಲ. ಆದರೆ ಸಿದ್ದರಾಮಯ್ಯ, ಡಿಕೆಶಿ ನಾನು ಹೋಗಿ ಸಾಂತ್ವನ ಹೇಳಿದ್ದೇವೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ, ಕಟೀಲ್, ನಡ್ಡಾ ಅವರಿಗೆ ಹಣದ ವ್ಯಾಮೋಹ ಹೆಚ್ಚಿದೆ. ಎಷ್ಟು ಹಣ ಬೇಕು ಹೇಳಿ ಆ ಹಣವನ್ನು ನಾವು ನಿಮಗೆ ಕೊಟ್ಟು ನಿಮ್ಮ ವ್ಯಾಮೋಹವನ್ನು ಪೂರ್ಣಗೊಳಿಸುವೆವು, ಬದಲಾಗಿ ನೀವು ಸಂತೋಷ್ ಪಾಟೀಲ್, ಪ್ರಸಾದ್‌ ಅವರನ್ನು ಅವರ ಕುಟುಂಬಸ್ಥರಿಗೆ ಕೊಡ್ತಿರಾ ಎಂದು ಪ್ರಶ್ನಿಸಿದರು.

BASAVARAJ BOMMAI 2

ಸಾಕಷ್ಟು ಬಾರಿ ಪಿಎಂ ಮೋದಿಯವರು ಕರ್ನಾಟಕಕ್ಕೆ ಬಂದ್ರು ಭ್ರಷ್ಟಾಚಾರದ ಬಗ್ಗೆ ತುಟಿಬಿಚ್ಚಿಲ್ಲ, ದಿಂಗಲೇಶ್ವರ ಶ್ರೀಯವರು ಕೂಡ ಕಮಿಷನ್ ಬಗ್ಗೆ ಆರೋಪ ಮಾಡಿದರು. ಶಾಸಕ ಮಾಡಾಳ್ ಮಗನ ಕಚೇರಿಯಲ್ಲಿ 40 ಲಕ್ಷ ಹಣ ಪಡೆಯುವುದು ಜಗತ್ ಜಾಹಿರ್ ಆಗಿದೆ. ಮೈಸೂರು ಸ್ಯಾಂಡಲ್‌ನಲ್ಲಿ ಅಲ್ಪಸ್ವಲ್ಪ ಸುವಾಸನೆ‌ ಇತ್ತು. ಅದನ್ನು ಈ ಬಿಜೆಪಿಯರು ಕಮಿಷನ್ ಪಡೆದು ಹೊಗಲಾಡಿಸಿದರು ಎಂದು ಗುಡುಗಿದರು. ಇದನ್ನೂ ಓದಿ: ಮಂಗಳೂರು ಕುಕ್ಕರ್‌ ಸ್ಫೋಟ ಕೇಸ್‌ – ಎರಡೂವರೆ ತಿಂಗಳ ಬಳಿಕ ಶಾರೀಕ್ ಡಿಸ್ಚಾರ್ಜ್‌

ಇದೇ ಜಿಲ್ಲೆಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಎಂಟಿಬಿ ನಾಗರಾಜ್ ಹೇಳ್ತಾರೆ ವರ್ಗಾವಣೆಗೆ ಲಕ್ಷಾಂತರ ಹಣ ಕೊಡ್ಬೇಕು ಎಂದು ಹೇಳಿದ್ದಾರೆ. ಪಿಎಸ್ಐ ಸ್ಕ್ಯಾಮ್‌ನಲ್ಲಿ ಎಡಿಜಿಪಿ ಜೈಲಿಗೆ ಕಳಿಸಲಾಗಿದೆ. ಇದು ನಡೆದಿದ್ದು, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸಿಎಂ ಆಗಿದ್ದಾಗ, ಅವರು ಕೂಡ ಇದರಲ್ಲಿ ಭಾಗಿಯಗಿಲ್ವಾ? ಇಂಜಿನಿಯರ್, ಪ್ರೊಫೆಸರ್ ಪೋಸ್ಟ್‌ಗಳು ಇವರು ಮಾರಾಟ ಮಾಡ್ತಿದ್ದು, ಮುಂದಿನ ದಿನಗಳಲ್ಲಿ ಇವರು ಪೌರ ಕಾರ್ಮಿಕ ಪೋಸ್ಟ್ ಕೂಡ ಮಾರಾಟ ಮಾಡ್ತಾರೆ. ನೀವು ರಾಜ್ಯ ಉಳಿಸಿ ಇಲ್ಲವದಾಲ್ಲಿ ಬಿಜೆಪಿಯವರು ಕರ್ನಾಟಕ ವನ್ನು ಮಾರಾಟ ಮಾಡ್ತಾರೆ ಹುಷಾರ್ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಈ ಬಾರಿ ಕಿಚಡಿ ಸರ್ಕಾರ ಬರಲ್ಲ, ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ: ಸುಧಾಕರ್

TAGGED:Basavaraj BommaibjpcongressRandeep singh surjewalaಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿರಣದೀಪ್‌ ಸಿಂಗ್‌ ಸುರ್ಜೇವಾಲ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

Jagannath Shegji
Bengaluru City

ಸಣ್ಣ ಗುತ್ತಿಗೆದಾರರಿಂದ ಕಮಿಷನ್‌ – ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್ ಶೇಗಜಿ ಅಮಾನತು

Public TV
By Public TV
8 minutes ago
Sunetra Pawar
Latest

ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Public TV
By Public TV
34 minutes ago
KAGODU THIMMAPPA
Districts

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Public TV
By Public TV
39 minutes ago
Pankaja Munde
Latest

ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು

Public TV
By Public TV
51 minutes ago
Stray dogs Enters runway at Bengaluru airport
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಲೋಪ – ರನ್‌ವೇಗೆ ನುಗ್ಗಿದ ಬೀದಿನಾಯಿಗಳು!

Public TV
By Public TV
53 minutes ago
WhatsApp
Court

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?