ದೇಗುಲದ ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು!

Public TV
1 Min Read
SHIVAMOGGA CHARIOT

ಶಿವಮೊಗ್ಗ: ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ (Temple Chariot) ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ.

SHIVMOGGA CHARIOT 1

ಘಟನೆಯಿಂದ ರಥ ಬಹುಪಾಲು ಹಾನಿಗೊಳಗಾಗಿದೆ. ಮಾ.4 ರಂದು ಸಂಜೆ 4 ಗಂಟೆ ಹೊತ್ತಿಗೆ ಘಟನೆ ನಡೆದಿದೆ ಎಂದು ದೇವಸ್ಥಾನದ ಅರ್ಚಕ ರಾಘವೇಂದ್ರ ದೂರು ಸಲ್ಲಿಸಿದ್ದಾರೆ. ಇದನ್ನೂ ಓದಿ: ಪ್ರೀತಿಸಿದವಳು ಮತ್ತೊಬ್ಬನೊಂದಿಗೆ ಮದುವೆಯಾಗಿ ಚೆನ್ನಾಗಿರುವುದನ್ನು ಸಹಿಸದೇ ಗೃಹಿಣಿಯ ಕೊಲೆಗೈದ ಪಾಗಲ್ ಪ್ರೇಮಿ

SHIVAMOGGA CHARIOT 3

ಮಾಸ್ಕ್ (Mask) ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆ (Shivamogga Rural Police Station) ಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *