Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ಪಂಚಮಸಾಲಿ ಅಸ್ತ್ರಕ್ಕೆ ತಾತ್ಕಾಲಿಕ ಹಿನ್ನಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ಪಂಚಮಸಾಲಿ ಅಸ್ತ್ರಕ್ಕೆ ತಾತ್ಕಾಲಿಕ ಹಿನ್ನಡೆ

Bengaluru City

ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ಪಂಚಮಸಾಲಿ ಅಸ್ತ್ರಕ್ಕೆ ತಾತ್ಕಾಲಿಕ ಹಿನ್ನಡೆ

Public TV
Last updated: March 7, 2023 8:30 pm
Public TV
Share
1 Min Read
BASAVARAJ BOMMAI 2
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರನ್ನು ಒತ್ತಡಕ್ಕೆ ಸಿಲುಕಿಸುವ ಕಾಂಗ್ರೆಸ್ (Congress) ರಣತಂತ್ರಕ್ಕೆ ತಾತ್ಕಾಲಿಕ ಹಿನ್ನಡೆಯಾಗಿದೆ.

ಹಾವೇರಿಯ ಶಿಗ್ಗಾವಿಯಲ್ಲಿ (Shiggaon) ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಂಚಮಸಾಲಿ (Panchamasali) ಅಸ್ತ್ರ ಬಳಸಲು ಮುಂದಾಗಿತ್ತು. ಆರಂಭದಲ್ಲಿ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಸಿದ್ಧ ಎಂದಿದ್ದ ಮಾಜಿ ಸಚಿವ ವಿನಯ್‌ ಕುಲಕರ್ಣಿ (Vinay Kulkarni) ಈಗ ಹೊಸ ಷರತ್ತು ಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಆರ್‌ಎಸ್‌ಎಸ್ ಒಂದು ರಹಸ್ಯ ಸಂಘ, ಮುಸ್ಲಿಂ ಬ್ರದರ್‌ಹುಡ್‌ ರೀತಿಯಲ್ಲಿ ರೂಪಿತವಾಗಿದೆ: ರಾಹುಲ್‌ ಗಾಂಧಿ

vinay kulkarni

ಸ್ಪರ್ಧೆ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ಹೆಚ್ಚು ಕಡಿಮೆಯಾದರೆ ಪರ್ಯಾಯ ವ್ಯವಸ್ಥೆಯ ಭರವಸೆ ಏನು ಎಂದು ವಿನಯ್‌ ಕುಲಕರ್ಣಿ ಕಾಂಗ್ರೆಸ್‌ಗೆ ಪ್ರಶ್ನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಪತ್ನಿ ಟಿಕೆಟ್‌ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ. ಪತ್ನಿಗೆ ಗ್ಯಾರಂಟಿ ಟಿಕೆಟ್‌ ನೀಡುವ ಭರವಸೆ ನೀಡಿದರೆ ಮಾತ್ರ ಸ್ಪರ್ಧೆ ಮಾಡುತ್ತೇನೆ ಎಂದು ಪಟ್ಟು ಹಿಡಿದಿದ್ದಾರೆ.

ವಿನಯ್ ಕುಲಕರ್ಣಿ ಅವರ ಈ ಪಟ್ಟಿಗೆ ಕಾಂಗ್ರೆಸ್ ನಾಯಕರು ನೀಡುವ ಭರವಸೆಯ ಮೇಲೆ ಬಸವರಾಜ್ ಬೊಮ್ಮಾಯಿ ವಿರುದ್ಧ ಆಪರೇಷನ್ ಪಂಚಮಸಾಲಿ ನಡೆಯುತ್ತಾ ಇಲ್ಲವಾ ಎನ್ನುವುದು ತಿಳಿಯಲಿದೆ.

TAGGED:Basavaraj BommaibjpcongresskarnatakaVinay Kulkarniಕರ್ನಾಟಕಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Banashankari temple Bengaluru
Bengaluru City

ಬನಶಂಕರಿ ಅಮ್ಮನವರ ಪ್ರಸಾದಕ್ಕೂ ತಟ್ಟಿತು ಯುದ್ಧದ ಬಿಸಿ

Public TV
By Public TV
56 minutes ago
Vijayapura Fire Accident
Districts

ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ – ಹೊತ್ತಿಯುರಿದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು

Public TV
By Public TV
1 hour ago
Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
2 hours ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
2 hours ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?