Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ

Cinema

‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ

Public TV
Last updated: March 9, 2023 4:24 pm
Public TV
Share
1 Min Read
RRR
SHARE

ಈ ಬಾರಿ ಆಸ್ಕರ್ (Oscar) ಪ್ರಶಸ್ತಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಧಾವಂತದಲ್ಲಿದೆ ಆರ್.ಆರ್.ಆರ್ (RRR) ಚಿತ್ರತಂಡ. ಈ ಪ್ರಶಸ್ತಿಯಲ್ಲಿ ಭಾಗಿಯಾಗಲು ಹಲವು ನಿಯಮಗಳಿದ್ದು ಆ ಎಲ್ಲ ನಿಯಮಗಳನ್ನು ಪೂರೈಸಿ, ಇದೀಗ ಅಂತಿಮ ಹಂತವನ್ನೂ ಅದು ತಲುಪಿದೆ. ಮಾರ್ಚ್ 12ಕ್ಕೆ ಪ್ರಶಸ್ತಿ ಘೋಷಣೆ ಮತ್ತು ಪ್ರದಾನ ಸಮಾರಂಭವೂ ನಡೆಯಲಿದ್ದು, ಈ ವೇದಿಕೆಯ ಮೇಲೆ ಆರ್.ಆರ್.ಆರ್ ಚಿತ್ರದ ನಾಯಕರಾದ ಜ್ಯೂನಿಯರ್ ಎನ್.ಟಿ.ಆರ್ (Jr. NTR,) ಹಾಗೂ ರಾಮ್ ಚರಣ್ (Ram Charan) ‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕಲಿದ್ದಾರೆ. ಈ ಹಾಡೇ ಅಂತಿಮ ಸುತ್ತಿಗೆ ಆಯ್ಕೆಯೂ ಆಗಿದೆ.

RRR 3

ಆರ್.ಆರ್.ಆರ್ ಸಿನಿಮಾದ ಹಾಡಿಗೆ ಆಸ್ಕರ್ ಬರಲಿ ಎಂದು ದೇಶಕ್ಕೆ ದೇಶವೇ ಪ್ರಾರ್ಥಿಸುತ್ತಿದ್ದರೆ, ತೆಲುಗಿನ ಹಿರಿಯ ನಿರ್ದೇಶಕ ತಮ್ಮಾರೆಡ್ಡಿ (Thamarreddy Bharadwaj) ಚಿತ್ರತಂಡದ ವಿರುದ್ಧ ಕಿಡಿಕಾರಿದ್ದಾರೆ. ಆಸ್ಕರ್ ಪ್ರಶಸ್ತಿಯನ್ನು ಪಡೆಯಲೆಂದು ಆರ್.ಆರ್.ಆರ್ ಚಿತ್ರದ ನಿರ್ದೇಶಕ ರಾಜಮೌಳಿ (Rajamouli) ಬರೋಬ್ಬರಿ 80 ಕೋಟಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೊತ್ತದಲ್ಲಿ ತಾವು ಹತ್ತು ಸಿನಿಮಾಗಳನ್ನು ತಯಾರಿಸುತ್ತಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

rrr 1

‘ನಾನು ಆರೋಪ ಮಾಡುತ್ತಿಲ್ಲ. ನನಗೆ ಗೊತ್ತಿರುವವರೇ ಹೇಳಿರುವಂತೆ ಆಸ್ಕರ್ ಪ್ರಶಸ್ತಿಗಾಗಿ ರಾಜಮೌಳಿ ಮತ್ತು ತಂಡ ನೀರಿನಂತೆ ಹಣ ಖರ್ಚು ಮಾಡಿದ್ದಾರೆ. ಎಂಬತ್ತು ಕೋಟಿ ಖರ್ಚಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ ಸಿನಿಮಾ ಬಿಡುಗಡೆ, ಪ್ರಚಾರ, ತಂಡದ ಖರ್ಚು ಮತ್ತು ಆಸ್ಕರ್ ಪ್ರಶಸ್ತಿಗಾಗಿ ಮಾಡಬೇಕಾದ ಖರ್ಚು ಹೀಗೆ ಕೋಟಿ ಕೋಟಿ ಸುರಿದಿದ್ದಾರೆ. ಇಷ್ಟು ಹಣ ಖರ್ಚು ಮಾಡಿ ಪ್ರಶಸ್ತಿ ಪಡೆಯಬೇಕಾ?’ ಎಂದು ಅವರು ತಮ್ಮಾರೆಡ್ಡಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

RRR Basavaraj Bommai K. Sudhakar Shivarajkumar Rajamouli 2

ಕನ್ನಡದ ಕೆಜಿಎಫ್ 2 ಚಿತ್ರಕ್ಕೆ ನೂರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆಸ್ಕರ್ ಪ್ರಶಸ್ತಿಗಾಗಿ ಆರ್.ಆರ್.ಆರ್ ಎಂಬತ್ತು ಕೋಟಿ ಖರ್ಚು ಮಾಡಿದ್ದಾರೆ. ಇಪ್ಪತ್ತು ಕೋಟಿ ಸೇರಿಸಿದ್ದರೆ ಮತ್ತೊಂದು ಕೆಜಿಎಫ್ ಮಾದರಿಯ ಚಿತ್ರ ಮಾಡಬಹುದಿತ್ತು ಎಂದು ತಮ್ಮಾರೆಡ್ಡಿ ಲೇವಡಿ ಮಾಡಿದ್ದಾರೆ. ಇವರ ಮಾತು ತೆಲುಗು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ.

TAGGED:Jr. NTROscarrajamouliRam CharanRRRThamarreddy Bharadwajಆರ್ ಆರ್ ಆರ್ಆಸ್ಕರ್ಜ್ಯೂನಿಯರ್ ಎನ್.ಟಿ.ಆರ್ತಮ್ಮರೆಡ್ಡಿ ಭಾರದ್ವಾಜ್ರಾಜಮೌಳಿರಾಮ್ ಚರಣ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Tumakuru Narcotic Pill Sale 6 Arrested
Crime

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆ ಮಾರಾಟಕ್ಕೆ ಯತ್ನ – 6 ಮಂದಿ ಅರೆಸ್ಟ್

Public TV
By Public TV
26 minutes ago
Noida Workers Protest Arrest
Latest

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

Public TV
By Public TV
29 minutes ago
Vinay Kulkarni 2
Crime

ಯೋಗೇಶ್ ಗೌಡ ಹತ್ಯೆ ಕೇಸ್; ಪರಸ್ಪರ 57 ಬಾರಿ ಮೊಬೈಲ್ ಕರೆ ಮಾಡಿ ಕುಲಕರ್ಣಿ-ಮುತ್ತಗಿ ಮಾತುಕತೆ

Public TV
By Public TV
49 minutes ago
Manipal County Road Man Suspect Death
Bengaluru City

ಮುಂಜಾನೆ ಮನೆಯಿಂದ ಹೋಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
1 hour ago
Bengaluru Yelahanka Businessman Arrested for Blackmailing And Raping Female Customs Officer
Bengaluru City

ಪ್ರೀತಿ, ಮದುವೆ ಹೆಸರಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ – 50 ಜನರಿಗೆ ಕೃಪಾಲನಿ ಬ್ಲ್ಯಾಕ್‌ಮೇಲ್

Public TV
By Public TV
2 hours ago
Crime 2
Crime

ಕೀವ್‌ನ ಸೂಪರ್‌ಮಾರ್ಕೆಟ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ – 6 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?