Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಡುಕ ಪತಿಯಿಂದ ಕಿರುಕುಳ – ಬೇಸತ್ತು ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಡುಕ ಪತಿಯಿಂದ ಕಿರುಕುಳ – ಬೇಸತ್ತು ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆ

Latest

ಕುಡುಕ ಪತಿಯಿಂದ ಕಿರುಕುಳ – ಬೇಸತ್ತು ಇಬ್ಬರು ಮಕ್ಕಳೊಂದಿಗೆ ಪತ್ನಿ ಆತ್ಮಹತ್ಯೆ

Public TV
Last updated: March 11, 2023 6:05 pm
Public TV
Share
1 Min Read
SUICIDE 2
SHARE

ಭೋಪಾಲ್: ಮದ್ಯವ್ಯಸನಿ (Alcoholic) ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಹಾಗೂ ಮಕ್ಕಳು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

ಮಧ್ಯಪ್ರದೇಶದ ನರಸಿಂಗಪುರದಲ್ಲಿ (Narsinghpur) ಈ ಘಟನೆ ನಡೆದಿದ್ದು, 38 ವರ್ಷದ ಮಹಿಳೆ, ಆಕೆಯ 19 ವರ್ಷದ ಮಗ ಹಾಗೂ 16 ವರ್ಷದ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮದುವೆಗೆ ವಿರೋಧ – ಬೆಟ್ಟದಿಂದ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ

ಪತಿ ನಿತ್ಯ ಕುಡಿದು ಬಂದು ಹೆಂಡತಿ ಹಾಗೂ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಈ ಕಿರುಕುಳದಿಂದ ಬೇಸತ್ತು ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದಲ್ಲಿರುವ ಗದರ್ವಾರಾ (Gadarwara) ರೈಲು ನಿಲ್ದಾಣದಲ್ಲಿ ಮಕ್ಕಳ ಸಮೇತ ಪತ್ನಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕದ ಅತಿದೊಡ್ಡ ಬ್ಯಾಂಕ್ ದಿವಾಳಿ – Silicon Valley Bank ಬಂದ್

RAILWAY STATION

ಶುಕ್ರವಾರ ರಾತ್ರಿ 10 ಗಂಟೆಯ ಸುಮಾರಿಗೆ ಮೂರೂ ಶವಗಳು ಹಳಿ ಮೇಲೆ ಬಿದ್ದಿರುವ ಬಗ್ಗೆ ಮಾಹಿತಿ ದೊರೆತಿದೆ ಎಂದು ಏರಿಯಾ ಉಪವಿಭಾಗಾಧಿಕಾರಿ ಶಶಿ ಪಾಠಕ್ ತಿಳಿಸಿದ್ದಾರೆ.

ತನಿಖೆ ವೇಳೆ ಮೃತ ಯುವಕನ ಪಾಕೆಟ್‌ನಲ್ಲಿ ಚೀಟಿಯೊಂದು ಪತ್ತೆಯಾಗಿದೆ. ತಂದೆ ಕುಡಿದು ಬಂದು ಸಾಕಷ್ಟು ತೊಂದರೆ ನೀಡುತ್ತಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿತ್ತು. ಈ ಕುರಿತು ತಂದೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದನ್ನೂ ಓದಿ: ಬಾಯ್‍ಫ್ರೆಂಡ್ ನೋಡಲು ದುಬೈನಿಂದ ಬಂದಿದ್ದ ಗಗನಸಖಿ ಸೂಸೈಡ್

TAGGED:Gadarwara Railway StationMadhya PradeshNarsinghpursuicideಆತ್ಮಹತ್ಯೆಗದರ್ವಾರಾ ರೈಲು ನಿಲ್ದಾಣನರಸಿಂಗಪುರಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
22 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
44 minutes ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
50 minutes ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
1 hour ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
1 hour ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?