Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಂಡನ್‌ನಲ್ಲಿ ನಿಂತು ಕರ್ನಾಟಕ, ಬಸವಣ್ಣನಿಗೆ ಅವಮಾನ: ರಾಹುಲ್ ವಿರುದ್ಧ ಮೋದಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಲಂಡನ್‌ನಲ್ಲಿ ನಿಂತು ಕರ್ನಾಟಕ, ಬಸವಣ್ಣನಿಗೆ ಅವಮಾನ: ರಾಹುಲ್ ವಿರುದ್ಧ ಮೋದಿ ಕಿಡಿ

Dharwad

ಲಂಡನ್‌ನಲ್ಲಿ ನಿಂತು ಕರ್ನಾಟಕ, ಬಸವಣ್ಣನಿಗೆ ಅವಮಾನ: ರಾಹುಲ್ ವಿರುದ್ಧ ಮೋದಿ ಕಿಡಿ

Public TV
Last updated: March 12, 2023 7:52 pm
Public TV
Share
2 Min Read
Narendra Modi 3
SHARE

ಧಾರವಾಡ: ಅನುಭವ ಮಂಟಪದ ಪರಿಕಲ್ಪನೆ ನೀಡಿದ ಬಸವಣ್ಣ ಅವರ ಮೂರ್ತಿ ಲಂಡನ್‌ನಲ್ಲಿ (London) ನಿರ್ಮಾಣವಾಗಿದೆ. ಆದರೆ ಕೆಲವರು ಲಂಡನ್‌ನಲ್ಲಿ ನಮ್ಮ ದೇಶದ ವಿರುದ್ಧ ಅಪಪ್ರಚಾರ ಮಾಡಿರುವುದು ನಮ್ಮ ದೌರ್ಭಾಗ್ಯ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಪರೋಕ್ಷವಾಗಿ ರಾಹುಲ್ ಗಾಂಧಿ (Rahul Gandhi) ವಿರುದ್ಧ ವಾಗ್ದಾಳಿ ನಡೆಸಿದರು.

Narendra Modi 2 1

ಧಾರವಾಡದಲ್ಲಿ (Dharwad) ನಡೆದ ಕಾರ್ಯಕ್ರಮದಲ್ಲಿ ಐಐಟಿ ಕ್ಯಾಂಪಸ್ (IIT Campus) ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವದಲ್ಲೇ ಅಗ್ರಮಾನ್ಯ ಪ್ರಜಾಪ್ರಭುತ್ವದ ದೇಶ ನಮ್ಮದು. ಅನುಭವ ಮಂಟಪ ಸ್ಥಾಪನೆ ಮಾಡಿದ ನಾಡು ಕರ್ನಾಟಕ. ಅನುಭವ ಮಂಟಪದ ಪರಿಕಲ್ಪನೆ ಕೊಟ್ಟ ಬಸವಣ್ಣ ಅವರ ಮೂರ್ತಿ ಲಂಡನ್‌ದಲ್ಲಿ ನಿರ್ಮಾಣವಾಗಿದೆ. ಅದ್ರೆ ನಮ್ಮ ದೌಭಾಗ್ಯವೆಂದರೆ ಅದೇ ಲಂಡನ್‌ನಲ್ಲಿ ಕೆಲವರು ನಮ್ಮ ದೇಶದ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಪರೋಕ್ಷವಾಗಿ ರಾಹುಲ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: JDS ಕಾರ್ಯಕರ್ತರಿಗೆ ಭರ್ಜರಿ ಬಾಡೂಟ -ನಾನು ರಾಮನಗರದಲ್ಲೇ ಮಣ್ಣಾಗೋದು ಎಂದ HDK

Dharwad IIT

ಕನ್ನಡಿಗರ ಋಣ ತೀರಿಸುತ್ತೇನೆ: ಇದಕ್ಕೂ ಮುನ್ನ ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಬಸವಣ್ಣ ಅವರಿಗೆ ನನ್ನ ನಮನಗಳು. ನಾಡಿನ ಎಲ್ಲಾ ಸಹೋದರ-ಸಹೋದರಿಯರಿಗೆ ನನ್ನ ನಮಸ್ಕಾರಗಳು, ಕಳೆದ ಕೆಲವು ದಿನಗಳಲ್ಲಿ ನನಗೆ ಹುಬ್ಬಳ್ಳಿಗೆ ಬರುವ ಅವಕಾಶ ಸಿಕ್ಕಿತ್ತು. ಅಂದು ನನಗೆ ಸಿಕ್ಕ ಪ್ರೀತಿ, ಸ್ವಾಗತ ನಾನು ಎಂದೂ ಮರೆಯುವುದಿಲ್ಲ. ಕನ್ನಡಿಗರ ಪ್ರೀತಿ ನನ್ನ ಮೇಲೆ ಋಣವಾಗಿದೆ, ಕನ್ನಡಿಗರ ಈ ಋಣವನ್ನು ರಾಜ್ಯದ ಅಭಿವೃದ್ಧಿ ಮಾಡುವ ಮೂಲಕ ತೀರಿಸುತ್ತೇನೆ ಎಂದು ಶಪಥ ಮಾಡಿದರು.

ಧಾರವಾಡ ಬಹು ಸಂಸ್ಕೃತಿ ಜಿಲ್ಲೆ, ವರಕವಿ ಬೇಂದ್ರೆ, ಭೀಮಸೇನ ಜೋಶಿ, ಬಸವರಾಜಗುರು ಅವರಂತಹ ರತ್ನಕೊಟ್ಟ ನಾಡು ಇದು. ಧಾರವಾಡ ಪೇಡವಂತೂ ನಾನು ಮರೆಯುವಂತಿಲ್ಲ. ಈಗಲೂ ಪ್ರಹ್ಲಾದ್ ಜೋಶಿ ನನಗೆ ಪೇಡ ಕೊಟ್ಟಿದ್ದಾರೆ. ಆದರೆ ಗ್ಲಾಸ್‌ನಲ್ಲಿ ಮುಚ್ಚಿದ ಬಾಕ್ಸ್ನಲ್ಲಿ ತುಂಬಿಕೊಟ್ಟಿದ್ದಾರೆ, ಅದನ್ನು ಹೇಗೆ ತಿನ್ನಲಿ? ಎಂದು ಹಾಸ್ಯ ಚಟಾಕಿ ಹಾರಿಸಿದರು. ಇದನ್ನೂ ಓದಿ: ಹುಟ್ಟೂರಿನ ಮಣ್ಣಲ್ಲಿ ಧ್ರುವನಾರಾಯಣ್ ಲೀನ – ರಾಜಕೀಯದ ಅಜಾತಶತ್ರು ಇನ್ನು ನೆನಪು ಮಾತ್ರ

ಮುಂದುವರಿದು ಧಾರವಾಡ-ಹುಬ್ಬಳ್ಳಿ ಜಿಲ್ಲೆಯನ್ನು ಸ್ಮಾಟ್ ಸಿಟಿ ಮಾಡುವ ಮೂಲಕ ಇನ್ನಷ್ಟೂ ಅಭಿವೃದ್ಧಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಮೊದಲು ಜನರು ಮೂಲ ಸೌಕರ್ಯವಿಲ್ಲದೇ ಪರದಾಡುತ್ತಿದ್ದರು. ರಸ್ತೆಯಿಲ್ಲದೆ ಸಮಸ್ಯೆ ಎದುರಿಸುತ್ತಿದ್ದರು. ಆದರೆ ರಾಜ್ಯಕ್ಕೆ ಕಳೆದ 9 ವರ್ಷಗಳಿಂದ ಆಧುನಿಕ ಸ್ಪರ್ಶ ಸಿಕ್ಕಿದೆ. ಕೇವಲ ರಸ್ತೆಗಳು ಮಾತ್ರವಲ್ಲದೇ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ನಿರ್ಮಾಣವಾಗಿವೆ. ಗ್ರಾಮ-ಗ್ರಾಮಗಳಿಗೆ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲಾಗಿದೆ, ಡಿಜಿಟಲೀಕರಣದಲ್ಲಿ ಭಾರತ ಅಗ್ರಮಾನ್ಯವಾಗಿ ಬೆಳೆದಿದೆ ಎಂದು ಶ್ಲಾಘಿಸಿದರು.

TAGGED:Basavaraj BommaibjpdharwadhubballiIITnarendra modiPralhad JoshiRahul Gandhiಐಐಟಿನರೇಂದ್ರ ಮೋದಿಬಸವಣ್ಣಬಸವರಾಜ ಬೊಮ್ಮಾಯಿಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Chandru Lamani BJP MLA
Bengaluru City

ಶಾಸಕ ಚಂದ್ರು ಲಮಾಣಿಗೆ ಮಾ.2ರ ತನಕ ನ್ಯಾಯಾಂಗ ಬಂಧನ

Public TV
By Public TV
5 minutes ago
Injection 2
Crime

ದಾವಣಗೆರೆ | ಓವರ್‌ ಡೋಸ್‌ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
7 minutes ago
Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
1 hour ago
Elephant 1
Chikkamagaluru

ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ – ಹೈರಾಣಾದ ಸಾಕಾನೆಗಳು!

Public TV
By Public TV
2 hours ago
Elephant Woman Death
Chikkamagaluru

ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
3 hours ago
Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?