Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನನ್ನು ಕ್ಷಮಿಸಿ ಬಿಡಿ ಯೋಗಿಜಿ ಫಲಕದೊಂದಿಗೆ ಠಾಣೆಗೆ ಶರಣಾದ ಬೈಕ್ ಕಳ್ಳ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನನ್ನನ್ನು ಕ್ಷಮಿಸಿ ಬಿಡಿ ಯೋಗಿಜಿ ಫಲಕದೊಂದಿಗೆ ಠಾಣೆಗೆ ಶರಣಾದ ಬೈಕ್ ಕಳ್ಳ

Latest

ನನ್ನನ್ನು ಕ್ಷಮಿಸಿ ಬಿಡಿ ಯೋಗಿಜಿ ಫಲಕದೊಂದಿಗೆ ಠಾಣೆಗೆ ಶರಣಾದ ಬೈಕ್ ಕಳ್ಳ

Public TV
Last updated: March 16, 2023 12:43 pm
Public TV
Share
1 Min Read
yogi adityanath 1
SHARE

ಲಕ್ನೋ: ಕೊಲೆಯತ್ನ, ದರೋಡೆ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಎನ್‍ಕೌಂಟರ್ (Encounter) ಭಯದಿಂದ ನನ್ನನ್ನು ಕ್ಷಮಿಸಿ ಯೋಗಿಜಿ  ಎಂಬ ಫಲಕದೊಂದಿಗೆ (Placard) ಮನ್ಸೂರ್‌ಪುರ (Mansoorpur) ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

ಉತ್ತರಪ್ರದೇಶದ (Uttar Pradesh) ಬೈಕ್‍ಗಳ್ಳರ ಗುಂಪಿನಲ್ಲಿದ್ದ ಅಂಕುರ್ ಎಂಬಾತ ಕುಟುಂಬದವರೊಂದಿಗೆ ಪೊಲೀಸ್ ಠಾಣೆಗೆ ಬಂದು ಇನ್ನೆಂದೂ ಕಳ್ಳತನ ಮಾಡುವುದಿಲ್ಲವೆಂದು ಪ್ರಮಾಣ ಮಾಡಿದ್ದಾನೆ ಎಂದು ಪೊಲೀಸ್ ಠಾಣಾಧಿಕಾರಿ ರಜತ್ ತ್ಯಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಏನಾದ್ರೂ ಮಾತಾಡಲಿ, ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ: ಸೋಮಣ್ಣ

ಮಂಗಳವಾರ ಕಳ್ಳರ ಗ್ಯಾಂಗ್‍ನ ಇಬ್ಬರನ್ನು ಬಂಧಿಸಲಾಗಿತ್ತು. ಅವರಲ್ಲಿ ಒಬ್ಬ ಪರಾರಿಯಾಗಿದ್ದಾನೆ. ಬಂಧಿತರಿಂದ ಮೂರು ಬೈಕ್ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಎಸ್ಪಿ ರವಿಶಂಕರ್ ಮಿಶ್ರ ತಿಳಿಸಿದ್ದಾರೆ. ಶರಣಾಗುವ ಹಿಂದಿನ ದಿನ ಅರೋಪಿಗಳ ತಂಡದ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು.

ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್  (Yogi Adityanath) ಮುಖ್ಯಮಂತ್ರಿ ಸ್ಥಾನಕ್ಕೇರಿದ ಮೇಲೆ 9 ಸಾವಿರ ಎನ್‍ಕೌಂಟರ್‍ಗಳು ನಡೆದಿವೆ. ಅದರಲ್ಲಿ ಅಪರಾಧ ಕೃತ್ಯದ ಹಿನ್ನೆಲೆಯ 160 ಶಂಕಿತರ ಹತ್ಯೆಯಾಗಿದೆ. ಇದನ್ನೂ ಓದಿ: ಸಚಿವ ಹಾಲಪ್ಪ ಆಚಾರ್ ಸೀರೆ ಹಂಚಿಕೆ – ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

TAGGED:encounterMansoorpuruttar pradeshYogi Adityanathಉತ್ತರಪ್ರದೇಶಎನ್‍ಕೌಂಟರ್ಮನ್ಸೂರ್‌ಪುರಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
45 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
57 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
59 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
2 hours ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?