Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಲಾಮರಸ್‌ ಲುಕ್‌ನ ಕವಾಸಕಿ Versys 1000 ಭಾರತದಲ್ಲಿ ಬಿಡುಗಡೆ – ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Automobile | ಗ್ಲಾಮರಸ್‌ ಲುಕ್‌ನ ಕವಾಸಕಿ Versys 1000 ಭಾರತದಲ್ಲಿ ಬಿಡುಗಡೆ – ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ?

Automobile

ಗ್ಲಾಮರಸ್‌ ಲುಕ್‌ನ ಕವಾಸಕಿ Versys 1000 ಭಾರತದಲ್ಲಿ ಬಿಡುಗಡೆ – ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ?

Public TV
Last updated: December 1, 2025 1:16 pm
Public TV
Share
2 Min Read
Kawasaki Versys 1000 2 1
SHARE

ಜಪಾನ್ ಮೂಲದ ಪ್ರಮುಖ ವಾಹನ ತಯಾರಕ ಕಂಪನಿಯಾಗಿರುವ ‘ಕವಾಸಕಿ’ (Kawasaki) ದುಬಾರಿ ಬೆಲೆಯ ಬೈಕ್‌ಗಳನ್ನು ತಯಾರಿಸುವ ಮೂಲಕ ಜನಪ್ರಿಯವಾಗಿದೆ. ಇದೀಗ 2023ರಲ್ಲಿ ನವೀಕರಿಸಿದ ಹೊಸ ಬೈಕ್‌ (Bike) ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಧೂಳೆಬ್ಬಿಸಿದೆ. ಬಹುತೇಕರು ಬೈಕ್‌ ಲುಕ್‌ ನೋಡಿಯೇ ಫಿದಾ ಆಗಿದ್ದಾರೆ.

ಕವಾಸಕಿ ಇಂಡಿಯಾ ನವೀಕರಿಸಿದ ವರ್ಸಿಸ್ 1000 (Kawasaki Versys 1000) ಬೈಕ್‌ ಅನ್ನು ಬಿಡುಗಡೆ ಮಾಡಿದ್ದು, 12.19 ಲಕ್ಷ ರೂ. ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಈಗಾಗಲೇ ದೆಹಲಿಯಲ್ಲಿ ಶೋರೂಮ್‌ಗಳಿಗೆ ವಿತರಣೆ ಮಾಡಲಾಗಿದ್ದು, ಬುಕ್ಕಿಂಗ್‌ ಸಹ ಪ್ರಾರಂಭವಾಗಿದೆ. ಇದನ್ನೂ ಓದಿ: ಕಾರುಗಳಿಗೂ ಚಾಟ್‌ಜಿಪಿಟಿ ಅಳವಡಿಸಲು General Motors ಚಿಂತನೆ

Kawasaki Versys 1000 3 1

ಕವಾಸಕಿ ಬೈಕ್ ವಿಶೇಷತೆ ಏನು?
ಎಂವೈ23 ಮಾದರಿಗಳ ಭಾಗವಾಗಿ ನವೀಕರಿಸಿರುವ ವರ್ಸಿಸ್‌ 1000 ಆಕರ್ಷಕ ಡ್ಯುಯಲ್ ಟೋನ್ ಅಂದ್ರೆ ಮೆಟಾಲಿಕ್ ಮ್ಯಾಟ್, ಗ್ರ್ಯಾಫೀನ್ ಸ್ಟೀಲ್ ಗ್ರೇ ಜೊತೆಗೆ ಬ್ಲ್ಯಾಕ್ ಬಣ್ಣದ ಆಯ್ಕೆ ಹೊಂದಿದೆ. ಎಲ್‌ಇಡಿಯ ಹೆಡ್‌ಲ್ಯಾಂಪ್‌ (ಹೆಡ್‌ಲೈಟ್‌) ಹಾಗೂ ಹೊಂದಾಣಿಕೆಯಾಗುವ ವಿಂಡ್‌ ಸ್ಕ್ರೀನ್‌ ಒಳಗೊಂಡಿದ್ದು, ಯುವಕರಿಗೆ ಸ್ಟೈಲಿಶ್‌ ಲುಕ್‌ ನೀಡುತ್ತದೆ.

ಅಷ್ಟೇ ಅಲ್ಲದೇ ಡಿಜಿಟಲ್‌ ಎಲ್‌ಸಿಡಿ ಇನ್ಸ್ಟ್ರುಮೆಂಟ್‌ ಕ್ಲಸ್ಟರ್‌ ಹಾಗೂ ಅನಲಾಗ್‌ ಟ್ಯಾಕೋಮೀಟರ್‌ ಹೊಂದಿದ್ದು, ಇದರೊಂದಿಗೆ ರೇಡಿಯಲ್ ಮೌಂಟ್ ಫ್ರಂಟ್ ಬ್ರೇಕ್ ಕ್ಯಾಲಿಪರ್ಸ್, ಟ್ರಾಕ್ಷನ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಎಬಿಸಿ (ಆ್ಯಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇದೆ. ಜೊತೆಗೆ 17 ಇಂಚಿನ ಬಲಿಷ್ಠ ಚಕ್ರಗಳು ಹಾಗೂ ಫ್ರಂಟ್ 43ಎಂಎಂ ಅಪ್-ಸೈಡ್ ಫೋರ್ಕ್, ರೇರ್ ಮೊನೊ-ಶಾಕ್ ಸೆಟಪ್ ಸಹ ಹೊಂದಿದೆ. ಇದನ್ನೂ ಓದಿ: ಅತ್ಯಾಕರ್ಷಕ ಹೋಂಡಾ H’ness CB350, CB350RS ಬೈಕ್‌ ಭಾರತದಲ್ಲಿ ಬಿಡುಗಡೆ

Kawasaki Versys 1000 1

ಇನ್ನೂ ಈ ಬೈಕ್‌ನ ಎಂಜಿನ್ ಕಾರ್ಯಕ್ಷಮತೆ ಬಗ್ಗೆ ಹೇಳುವುದಾದರೆ 1043 ಸಿಸಿ ಲಿಕ್ವಿಡ್‌ ಕೂಲ್ಡ್‌ ಇನ್‌ಲೈನ್ ಫೋರ್ ಎಂಜಿನ್, 9,000 RPM (ರೆವೊಲ್ಯೂಷನ್ಸ್ ಪರ್ ಮಿನಿಟ್) ನಲ್ಲಿ 118.2 ಬಿಹೆಚ್‌ಪಿ ಶಕ್ತಿ ಸಾಮರ್ಥ್ಯದ್ದಾಗಿದೆ. 7,500 ಆರ್‌ಪಿಎಂನಲ್ಲಿ 102 ಎನ್‌ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಇದೆ. 6 ಸ್ವೀಡ್ ಟ್ರಾಸ್ಮಿಷನ್‌ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಜೊತೆಗೆ ಸ್ಲಿಪ್ಪರ್ ಕ್ಲಚ್ ಸಿಸ್ಟಮ್ ಸಹ ಈ ಬೈಕ್‌ ಹೊಂದಿದೆ.

ಒಟ್ಟಿನಲ್ಲಿ ಗ್ಲಾಮರಸ್‌ ಲುಕ್‌ನಲ್ಲಿ ಮಾರುಕಟ್ಟೆಗೆ ಬಂದಿರುವ ಈ ಬೈಕ್‌ ಸ್ಟೈಲಿಶ್‌ ಆಗಿರಲು ಬಯಸುವವರಿಗೆ ಹೆಚ್ಚಿ ಪ್ರಿಯವಾಗಲಿದೆ. ಆದರೆ ಇದು ಎಷ್ಟರಮಟ್ಟಿಗೆ ಸಕ್ಸಸ್‌ ಆಗುತ್ತದೆ ಎನ್ನೋದನ್ನ ಕಾದು ನೋಡಬೇಕಿದೆ.

TAGGED:bikeKawasakiKawasaki Versys 1000LEDಆರ್‌ಪಿಎಂಎಲ್‍ಸಿಡಿಕವಾಸಕಿಕವಾಸಕಿ ಇಂಡಿಯಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
1 hour ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
3 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
3 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
3 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
4 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?