Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೆ ಪ್ರಯಾಸದ ಗೆಲುವು ! ಈಗ ಏನಾಗುತ್ತೋ? – ಅಲ್ಪ ಮತಗಳ ಅಂತರದಿಂದ ಗೆದ್ದವರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಂದೆ ಪ್ರಯಾಸದ ಗೆಲುವು ! ಈಗ ಏನಾಗುತ್ತೋ? – ಅಲ್ಪ ಮತಗಳ ಅಂತರದಿಂದ ಗೆದ್ದವರು

Bengaluru City

ಹಿಂದೆ ಪ್ರಯಾಸದ ಗೆಲುವು ! ಈಗ ಏನಾಗುತ್ತೋ? – ಅಲ್ಪ ಮತಗಳ ಅಂತರದಿಂದ ಗೆದ್ದವರು

Public TV
Last updated: March 19, 2023 9:08 pm
Public TV
Share
4 Min Read
Congress BJP JDS
SHARE

– 2018 ವಿಧಾನಸಭಾ ಚುನಾವಣೆಯ ಅಂಕಿಅಂಶ

ಕರ್ನಾಟಕ ವಿಧಾನಸಭಾ ಚುಣಾವಣೆ (Karnataka Assembly Election) ಸಮೀಪಿಸುತ್ತಿದ್ದು, ಕಳೆದ ಚುನಾವಣೆಯಲ್ಲಾದ ಅಧಿಕ ಮತ್ತು ಕಡಿಮೆ ಅಂತರದ ಗೆಲುವಿನ ಲೆಕ್ಕಾಚಾರ ಜೋರಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಪ್ರಯಾಸದ ಗೆಲುವು ಸಾಧಿಸಿದವರಿಗೆ ಈ ಬಾರಿ ಏನಾಗುತ್ತೋ ಎಂಬ ಆತಂಕ ಇದೆ. ಕಳೆದ ಎಲೆಕ್ಷನ್‌ನಲ್ಲಿ ಅಲ್ಪ ಮತಗಳಿಂದ ಸೋತವರು ಹಿಂದಾದ ತಪ್ಪುಗಳು ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆಯನ್ನಿಟ್ಟು ಈ ಬಾರಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಸಿದ್ಧರಾಗಿದ್ದಾರೆ.

ಕಡಿಮೆ ಅಂತರದ ಸೋಲು-ಗೆಲುವಿನ ಲೆಕ್ಕಾಚಾರ ಮುಂಬರುವ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಆ ನಿಟ್ಟಿನಲ್ಲೇ ಚುನಾವಣೆ ಎದುರಿಸಲು ಟಿಕೆಟ್‌ ಆಕಾಂಕ್ಷಿಗಳು ಸಜ್ಜಾಗಿದ್ದಾರೆ. ಹಾಗಾದರೆ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಗೆದ್ದವರು ಯಾರ‍್ಯಾರು ಎಂಬ ಬಗ್ಗೆ ಇಲ್ಲಿದೆ ವಿವರ. ಇದನ್ನೂ ಓದಿ: ಕರ್ನಾಟಕದ ಇತಿಹಾಸದಲ್ಲಿ ಬಂದು ಹೋದವ್ರು 25 ಸಿಎಂ; ಪೂರ್ಣಾವಧಿ ಆಡಳಿತ ಮಾಡಿದವ್ರು ಮೂರೇ ಮಂದಿ

vote

2018ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ 2,000, 4,000 ಹಾಗೂ 6,000 ಕ್ಕಿಂತ ಕಡಿಮೆ ಮತಗಳ ಅಂತರದಲ್ಲಿ ಜಯಗಳಿಸಿದವರು ಎಂದು ಮೂರು ವಿಭಾಗದಲ್ಲಿ ವಿಂಗಡಿಸಲಾಗಿದೆ. ಆ ಶಾಸಕರು ಯಾರು, ಯಾವ ಕ್ಷೇತ್ರದಲ್ಲಿ ಎಷ್ಟು ಮತಗಳ ಅಂತರದಿಂದ ಗೆಲುವು ಸಾಧಿಸಿದರು ಎಂಬ ಬಗ್ಗೆ ಮಾಹಿತಿ ನೀಡಲಾಗಿದೆ.

2,000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದವರು
ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಪ್ರತಾಪ್‌ಗೌಡ ಪಾಟೀಲ್‌ – 213, ತುಮಕೂರಿನ ಪಾವಗಡ ಕ್ಷೇತ್ರದ ವೆಂಕಟರಮಣಪ್ಪ – 409, ಹಾವೇರಿಯ ಹಿರೆಕೆರೂರು ಕ್ಷೇತ್ರದ ಬಿ.ಸಿ.ಪಾಟೀಲ್‌ – 555, ಧಾರವಾಡದ ಕುಂದಗೋಳ ಕ್ಷೇತ್ರದ ಸಿ.ಎಸ್.ಶಿವಳ್ಳಿ – 634, ಕಲಬುರಗಿಯ ಅಳಂದ ಕ್ಷೇತ್ರದ ಸುಭಾಷ್‌ ಗುತ್ತೆದಾರ್‌ – 697, ಉತ್ತರ ಕನ್ನಡದ ಯಲ್ಲಾಪುರ ಕ್ಷೇತ್ರದ ಶಿವರಾಮ್‌ ಹೆಬ್ಬಾರ್‌ – 1483, ರಾಯಚೂರಿನ ಸಿಂಧನೂರು ಕ್ಷೇತ್ರದ ವೆಂಕಟರಾವ್‌ ನಾಡಗೌಡ – 1597, ಬಾಗಲಕೋಟೆಯ ಬಾದಾಮಿ ಕ್ಷೇತ್ರದ ಸಿದ್ದರಾಮಯ್ಯ – 1696, ಮೈಸೂರಿನ ಕೆ.ಆರ್‌.ಕ್ಷೇತ್ರದ ಸಾ.ರಾ.ಮಹೇಶ್‌ – 1779, ಗದಗ ಕ್ಷೇತ್ರದ ಹೆಚ್‌.ಕೆ.ಪಾಟೀಲ್‌ – 1868, ಚಿಕ್ಕಮಗಳೂರಿನ ಶೃಂಗೇರಿ ಕ್ಷೇತ್ರದ ಟಿ.ಡಿ.ರಾಜೇಗೌಡ – 1989 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಇದನ್ನೂ ಓದಿ: ಯುಗಾದಿಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ: ಎಂಬಿ ಪಾಟೀಲ

Congress BJP JDS

4,000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದವರು
ತುಮಕೂರಿನ ತುರುವೇಕೆರೆ ಕ್ಷೇತ್ರದ ಮಸಾಲೆ ಜಯರಾಮ್‌ – 2049, ಬೆಳಗಾವಿಯ ಅಥಣಿ ಕ್ಷೇತ್ರದ ಮಹೇಶ್‌ ಕುಮಠಳ್ಳಿ – 2331, ಬಳ್ಳಾರಿ ಕ್ಷೇತ್ರದ ಬಿ.ನಾಗೇಂದ್ರ – 2679, ಬೆಂಗಳೂರಿನ ವಿಜಯನಗರ ಕ್ಷೇತ್ರದ ಎಂ.ಕೃಷ್ಣಪ್ಪ – 2775, ಬಾಗಲಕೋಟೆಯ ಜಮಖಂಡಿ ಕ್ಷೇತ್ರದ ಸಿದ್ದು ನ್ಯಾಮಗೌಡ – 2795, ಬೆಳಗಾವಿಯ ಯಮಕನಮರಡಿ ಕ್ಷೇತ್ರದ ಸತೀಶ್‌ ಜಾರಕಿಹೊಳಿ – 2850, ಬೆಳಗಾವಿಯ ರಾಮದುರ್ಗ ಕ್ಷೇತ್ರದ ಮಹದೇವಪ್ಪ ಯಾದವಾಡ – 2875, ಬೆಂಗಳೂರಿನ ಜಯನಗರ ಕ್ಷೇತ್ರದ ಸೌಮ್ಯಾ ರೆಡ್ಡಿ – 2887, ವಿಜಯಪುರದ ಬಸವನ ಬಾಗೇವಾಡ ಕ್ಷೇತ್ರದ ಶಿವಾನಂದ ಪಾಟೀಲ್‌ – 3186, ವಿಜಯಪುರದ ದೇವರ ಹಿಪ್ಪರಗಿ ಕ್ಷೇತ್ರದ ಸೋಮನಗೌಡ ಬಿ.ಪಾಟೀಲ್‌ – 3353, ಚಾಮರಾಜನಗರದ ಹನೂರು ಕ್ಷೇತ್ರದ ಆರ್‌.ನರೇಂದ್ರ – 3513, ಶಿವಮೊಗ್ಗ ಗ್ರಾಮೀಣ ಕ್ಷೇತ್ರದ ಕೆ.ಬಿ.ಅಶೋಕ್‌ ನಾಯಕ್‌ – 3777 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

6,000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದವರು
ದಾವಣಗೆರೆ ಉತ್ತರದ ಎಸ್‌.ಎ.ರವೀಂದ್ರನಾಥ್‌ – 4071, ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಎಂ.ಪಿ.ರೇಣುಕಾಚಾರ್ಯ – 4233, ಹಾವೇರಿಯ ರಾಣಿಬೆನ್ನೂರು ಕ್ಷೇತ್ರದ ಆರ್‌.ಶಂಕರ್‌ – 4338, ಕಲಬುರಗಿಯ ಚಿತ್ತಾಪುರ ಕ್ಷೇತ್ರದ ಪ್ರಿಯಾಂಕ್‌ ಖರ್ಗೆ – 4393, ಬಾಗಲಕೋಟೆಯ ಬಿಳಗಿ ಕ್ಷೇತ್ರದ ಮುರುಗೇಶ್‌ ನಿರಾಣಿ – 4811, ಚಾಮರಾಜನಗರ ಕ್ಷೇತ್ರದ ಸಿ.ಪುಟ್ಟರಂಗಶೆಟ್ಟಿ – 4913, ಹಾಸನದ ಸಕಲೇಶಪುರ ಕ್ಷೇತ್ರದ ಹೆಚ್‌.ಕೆ.ಕುಮಾರಸ್ವಾಮಿ – 4942, ರಾಯಚೂರಿನ ಲಿಂಗಸುಗೂರು ಕ್ಷೇತ್ರದ ಡಿ.ಎಸ್‌.ಹೂಲಗೇರಿ – 4946, ಬೆಳಗಾವಿಯ ಬೈಲಹೊಂಗಲ ಕ್ಷೇತ್ರದ ಮಹಾಂತೇಶ್‌ ಶಿವಾನಂದ – 5122, ಬೆಳಗಾವಿಯ ಖಾನಪುರ ಕ್ಷೇತ್ರದ ಅಂಜಲಿ ನಿಂಬಾಳ್ಕರ್‌ – 5133, ಉತ್ತರ ಕನ್ನಡದ ಹಳಿಯಾಳ ಕ್ಷೇತ್ರದ ಆರ್‌.ವಿ.ದೇಶಪಾಂಡೆ – 5140, ಬಾಗಲಕೋಟೆಯ ಹುನಗುಂದ ಕ್ಷೇತ್ರದ ದೊಡ್ಡನಗೌಡ ಜಿ.ಪಾಟೀಲ್‌ – 5227, ತುಮಕೂರು ನಗರ ಕ್ಷೇತ್ರದ ಜಿ.ಬಿ.ಜ್ಯೋತಿ ಗಣೇಶ್‌ – 5293, ಕಲಬುರಗಿ ದಕ್ಷಿಣ ಕ್ಷೇತ್ರದ ದತ್ತಾತ್ರೇಯ ರೇವೂರ – 5431, ಬಳ್ಳಾರಿಯ ಕಂಪ್ಲಿ ಕ್ಷೇತ್ರದ ಜೆ.ಎನ್.ಗಣೇಶ್‌ – 5555, ತುಮಕೂರಿನ ಕುಣಿಗಲ್‌ ಕ್ಷೇತ್ರದ ಹೆಚ್‌.ಡಿ.ರಂಗನಾಥ್‌ – 5600, ವಿಜಯಪುರದ ನಾಗಠಾಣ ಕ್ಷೇತ್ರದ ದೇವಾನಂದ್‌ ಚವ್ಹಾಣ್‌ – 5601, ತುಮಕೂರು ಗ್ರಾಮೀಣ ಕ್ಷೇತ್ರದ ಡಿ.ಸಿ.ಗೌರಿಶಂಕರ್‌ – 5640, ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ – ಕೃಷ್ಣಭೈರೇಗೌಡ – 5671, ಕೋಲಾರದ ಚಿಂತಾಮಣಿ ಕ್ಷೇತ್ರದ ಜೆ.ಕೆ.ಕೃಷ್ಣಾ ರೆಡ್ಡಿ – 5673, ಉತ್ತರ ಕನ್ನಡದ ಭಟ್ಕಳ ಕ್ಷೇತ್ರದ ಸುನಿಲ್‌ ನಾಯ್ಕ – 5930, ಕಲಬುರಗಿ ಉತ್ತರ ಕ್ಷೇತ್ರದ ಕನೀಜ್‌ ಫಾತಿಮಾ – 5940 ಮತಗಳ ಅಂತರದಿಂದ ಗೆದ್ದಿದ್ದರು. ಇದನ್ನೂ ಓದಿ: ಇನ್ಮುಂದೇ ಮಂಡ್ಯದಲ್ಲಿ ಮೂರನೇ ಆಟ ಶುರು : ಬಿಜೆಪಿ ಸೇರುವುದಾಗಿ ಶಿವರಾಮೇಗೌಡ ಘೋಷಣೆ

TAGGED:bjpcongressjdsKarantaka Electionಕರ್ನಾಟಕ ವಿಧಾನಸಭಾ ಚುನಾವಣೆಕಾಂಗ್ರೆಸ್ಜೆಡಿಎಸ್ಬಿಜೆಪಿ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

Harish Rana 1
Latest

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Public TV
By Public TV
12 minutes ago
KRS Dam 2
Latest

110 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

Public TV
By Public TV
17 minutes ago
muslim leaders demand that minorities be given congress tickets for the davangere south constituency by elections
Davanagere

ಇಷ್ಟು ವರ್ಷ ಶಾಮನೂರರನ್ನು ಗೆಲ್ಲಿಸಿದ್ವಿ, ಈಗ ನಮಗೆ ಟಿಕೆಟ್ ಕೊಡಿ – ಮುಸ್ಲಿಂ ಮುಖಂಡರ ಒತ್ತಾಯ

Public TV
By Public TV
55 minutes ago
Siddaramaiah 5
Bengaluru City

ಆಪ್ತ ಸಚಿವರಿಗೆ ಸಿದ್ದರಾಮಯ್ಯ ಇಂದು ಡಿನ್ನರ್ ಪಾರ್ಟಿ – ಕುರ್ಚಿ ಕದನಕ್ಕೆ ಟ್ವಿಸ್ಟ್‌ ಕೊಡ್ತಾರಾ ಸಿಎಂ?

Public TV
By Public TV
1 hour ago
Cylinder Shortage Mudigere School
Chikkamagaluru

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

Public TV
By Public TV
2 hours ago
LPG
Bengaluru City

ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?