Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮೋದಿ ಫೋಟೋ ಸ್ಟೇಟಸ್ ಹಾಕಿದ್ದ ಯವಕನಿಗೆ ಹಲ್ಲೆ – ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸ್‌

Public TV
Last updated: March 20, 2023 11:43 am
Public TV
Share
1 Min Read
GADAG assult
SHARE

ಗದಗ: ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಯುವಕನೋರ್ವ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಸ್ಟೇಟಸ್ ಇಟ್ಟು, ಫೇಸ್‌ಬುಕ್‌ನಲ್ಲಿ ಲೈಕ್,‌ ಕಾಮೆಂಟ್ ಮಾಡಿದ್ದಕ್ಕೆ ಆತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬಿಂಕದಕಟ್ಟಿ ಗ್ರಾಮದ ರಾಘವೇಂದ್ರ ಪೂಜಾರ ಎಂಬಾತನ ಮೇಲೆ 8 ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಗ್ರಾಮದ ಮುಖ್ಯ ಬಜಾರ್ ರಸ್ತೆ ರಾಘವೇಂದ್ರನೊಂದಿಗೆ ಜಗಳವಾಡಲು ಪ್ರಾರಂಭಿಸಿದ್ದಾರೆ. ನಾನು ಸ್ಟೇಟಸ್ ಹಾಕಿಲ್ಲ ಎಂದು ಹೇಳಿದರೂ, ಕೇಳದೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ಜಗಳ ಬಿಡಿಸಿ ಕಳುಹಿಸಿದ್ದಾರೆ. ಆದರೂ ಮನೆಗೆ ನುಗ್ಗಿ ಚಾಕು, ಕಲ್ಲುಗಳ ಮೂಲಕ ಹಲ್ಲೆಗೆ ಯತ್ನಿಸಿದರು. ಅಲ್ಲದೇ ಹೀಗೆ ಮುಂದುವರಿದರೇ ಬೇರೆ ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ ಬೆದರಿಕೆ ಹಾಕಿದ್ದಾರೆ ಎಂದು ರಾಘವೇಂದ್ರ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಆಪ್ತ ನಾಗೇಶ್ ಮನ್ನೋಳ್ಕರ್‌ಗೆ ಮತ್ತೊಂದು ಶಾಕ್

Congress 1

ಘಟನೆಗೆ ಸಂಬಂಧಿಸಿ ರಾಘವೇಂದ್ರನ ಜೊತೆಗೆ ಬಿಜೆಪಿ ಮುಖಂಡ ರಾಜು ಕುರುಡಗಿ ಸೇರಿದಂತೆ ಅನೇಕರು ಪೊಲೀಸ್ ಠಾಣೆಯ ಎದುರು ಜಮಾವಣೆಗೊಂಡರು. ಘಟನೆ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಾದ ಮಲ್ಲರಡ್ಡಿ ಅಗಸಿನಕೊಪ್ಪ, ಶ್ರೀನಿವಾಸ ಅಗಸಿನಕೊಪ್ಪ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾಡುಹಗಲೇ ನಡುರಸ್ತೆಯಲ್ಲಿ ಯುವಕನ ಮೇಲೆ ದಾಳಿ – ಬೆಚ್ಚಿಬಿದ್ದ ಸವಾರರು

TAGGED:ಕಾಂಗ್ರೆಸ್ನರೇಂದ್ರ ಮೋದಿಬಿಜೆಪಿ
Share This Article
Facebook Whatsapp Whatsapp Telegram

You Might Also Like

soliga girl
Chamarajanagar

ಬರ್ತ್ ಸರ್ಟಿಫಿಕೇಟ್ ಇಲ್ಲದೇ ಸಿಗದ ಆಧಾರ್ ಕಾರ್ಡ್ – ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಸೋಲಿಗ ಬಾಲಕಿ ಶಾಲೆಗೆ ಓಡಾಟ

Public TV
By Public TV
3 hours ago
Rafale
Latest

ಆಪರೇಷನ್‌ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್‌ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್‌ ಏವಿಯೇಷನ್‌ ಸ್ಪಷ್ಟನೆ

Public TV
By Public TV
3 hours ago
DK Shivakumar Bhupendar Yadav
Karnataka

ಎತ್ತಿನಹೊಳೆ ಯೋಜನೆಗೆ ಅಡ್ಡಿ ಎದುರಾಗುತ್ತಾ? – ಕೇಂದ್ರ ನಾಯಕರ ಸಹಕಾರ ಕೇಳಿದ ಡಿಕೆಶಿ

Public TV
By Public TV
4 hours ago
Mallikarjun Kharge and draupadi murmu
Latest

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ

Public TV
By Public TV
4 hours ago
Nimisha Priya
Latest

ಯೆಮೆನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳ ನರ್ಸ್‌ಗೆ ಜು.16ಕ್ಕೆ ನೇಣು

Public TV
By Public TV
4 hours ago
Aravind Limbavali GM Siddeshwar
Davanagere

ದಾವಣಗೆರೆಯಲ್ಲಿ ಅತೃಪ್ತರ ಬಲ ಪ್ರದರ್ಶನ – ಬಿಎಸ್‌ವೈ ವಿರುದ್ಧ ಸಿದ್ದೇಶ್ವರ್, ಲಿಂಬಾವಳಿ ಗುಡುಗು

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?