Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

KD Film: ಯುಗಾದಿ ಹಬ್ಬದಂದು `ಸತ್ಯವತಿ’ ಅನಾವರಣ

Public TV
Last updated: March 20, 2023 5:22 pm
Public TV
Share
1 Min Read
shilpa shetty
SHARE

ಡೈರೆಕ್ಟರ್ ಪ್ರೇಮ್ (Director Prem) ಮತ್ತು ಧ್ರುವ ಸರ್ಜಾ (Dhruva Sarja) ಕಾಂಬಿನೇಷನ್ `ಕೆಡಿ’ (KD) ಸಿನಿಮಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇದೆ. ಇದೀಗ ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಡಲು ಚಿತ್ರತಂಡ ನಿರ್ಧರಿಸಿದೆ. ಸಿನಿಮಾದ ಪವರ್‌ಫುಲ್ ಪಾತ್ರಧಾರಿಯ ಫಸ್ಟ್ ಲುಕ್ ರಿವೀಲ್ ಮಾಡಲು ಪ್ಲ್ಯಾನ್ ಮಾಡಿದ್ದಾರೆ.

dhruva sarja 2

ಪ್ರೇಮ್ ನಿರ್ದೇಶನದ `ಕೆಡಿ’ ಸಿನಿಮಾದಲ್ಲಿ ಸತ್ಯವತಿ ಎಂಬ ಪವರ್‌ಫುಲ್ ಪಾತ್ರವಿದೆ. ಆ ಪಾತ್ರದ ಲುಕ್‌ನ ಯುಗಾದಿ ಹಬ್ಬ ವೇಳೆ ರಿವೀಲ್ ಮಾಡಲಿದ್ದಾರೆ. ಮಾರ್ಚ್ 22ರಂದು‌ ಬೆಳಿಗ್ಗೆ 11:31ಕ್ಕೆ ಅನೌನ್ಸ್ ಮಾಡುವ ಬಗ್ಗೆ ಪ್ರೇಮ್ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಘೋಷಣೆ ಮಾಡಿದ್ದಾರೆ. ಸತ್ಯವತಿ ಯಾರು ಎಂದು ತಲೆಕೆಡಿಸಿಕೊಂಡವರಿಗೆ ಇಲ್ಲಿದೆ ಮಾಹಿತಿ.

 

View this post on Instagram

 

A post shared by Prem❣️s (@directorprems)

ಕನ್ನಡದ `ಕೆಡಿ’ ಸಿನಿಮಾಗೆ ಸಾಥ್ ನೀಡಲು ಸತ್ಯವತಿಯಾಗಿ ಕರಾವಳಿ ಬ್ಯೂಟಿ ಶಿಲ್ಪಾ ಶೆಟ್ಟಿ (Shilpa Shetty) ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೇ ಬಾಲಿವುಡ್ (Bollywood) ನಟಿ ಶಿಲ್ಪಾ ಶೆಟ್ಟಿ ಅವರು ತಮ್ಮ ಭಾಗದ ಮೊದಲ ಚಿತ್ರೀಕರಣ ಮುಗಿಸಿ ಮುಂಬೈಗೆ ಹಾರಿದ್ದರು. ಇದೀಗ ಶಿಲ್ಪಾ ಶೆಟ್ಟಿ ಪಾತ್ರದ ಫಸ್ಟ್ ಲುಕ್ ಅನ್ನ ಚಿತ್ರತಂಡ ಅನಾವರಣ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ತೆರೆಗೆ ಅಪ್ಪಳಿಸಲು ಸಜ್ಜಾದ ರಕ್ಷಿತ್‌ ನಟನೆಯ `ಸಪ್ತಸಾಗರದಾಚೆ ಎಲ್ಲೋ’ ಚಿತ್ರ

shilpa shetty 1

ಪ್ರೀತ್ಸೋದ್ ತಪ್ಪಾ, ಆಟೋ ಶಂಕರ್, ಸೇರಿದಂತೆ ಕನ್ನಡದ ಚಿತ್ರಗಳಲ್ಲಿ ನಟಿಸಿದ್ದಾರೆ. 17 ವರ್ಷಗಳ ನಂತರ ಸತ್ಯವತಿಯಾಗಿ ಶಿಲ್ಪಾ ಶೆಟ್ಟಿ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಚಿತ್ರದಲ್ಲಿನ ನಟಿಯ ಲುಕ್‌ ಹೇಗಿದೆ? ಧ್ರುವ ಸರ್ಜಾ- ಶಿಲ್ಪಾ ಶೆಟ್ಟಿ ಇಬ್ಬರ ಕಾಂಬಿನೇಷನ್ ಹೇಗಿರಲಿದೆ ಎಂಬುದರ ಬಗ್ಗೆ ಪ್ರೇಕ್ಷಕರಿಗೆ ಕುತೂಹಲ ಕೆರಳಿಸಿದೆ.

TAGGED:bollywoodDirector Premkd filmsandalwoodshilpa shettyಕೆಡಿ ಸಿನಿಮಾಧ್ರುವ ಸರ್ಜಾಶಿಲ್ಪಾ ಶೆಟ್ಟಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

You Might Also Like

Chanakya University 1
Bengaluru City

ಚಾಣಕ್ಯ ವಿವಿಗೆ ಹಂಚಿಕೆಯಾಗಿದ್ದ ಭೂಮಿಗೆ ಲ್ಯಾಂಡ್ ಆಡಿಟ್ – ಜಮೀನು ವಾಪಸ್ ಪಡೆಯುತ್ತಾ ಸರ್ಕಾರ?

Public TV
By Public TV
17 minutes ago
BK Hariprasad
Bengaluru City

ಹೆಣ್ಣುಮಕ್ಕಳನ್ನ ಅವಹೇಳನ ಮಾಡೋದೇ ಬಿಜೆಪಿ ಸಂಸ್ಕೃತಿ: ಹರಿಪ್ರಸಾದ್ ಕಿಡಿ

Public TV
By Public TV
19 minutes ago
R V Deshpande
Bengaluru City

ಕಾಂಗ್ರೆಸ್‌ನ ಎಲ್ಲಾ ಶಾಸಕರನ್ನು ಮಂತ್ರಿ ಮಾಡೋಕೆ ಆಗಲ್ಲ- ಆರ್.ವಿ.ದೇಶಪಾಂಡೆ

Public TV
By Public TV
47 minutes ago
Chinnaswamy Stampede
Bengaluru City

ಕೊಹ್ಲಿಗಾಗಿ ಆರ್‌ಸಿಬಿಯ ಆತುರವೇ ಕಾಲ್ತುಳಿತಕ್ಕೆ ಕಾರಣ – ಸಿಐಡಿ ತನಿಖೆಯಲ್ಲಿ ಸ್ಫೋಟಕ ವಿಚಾರ ಬಯಲು

Public TV
By Public TV
48 minutes ago
B K Hariprasad
Bengaluru City

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅರ್ಧನಾರೇಶ್ವರರನ್ನ ಹುಡುಕಿಕೊಳ್ಳಲಿ: ಹರಿಪ್ರಸಾದ್

Public TV
By Public TV
1 hour ago
Mahesh Babu
Cinema

ರಾಜಮೌಳಿ ಸಿನಿಮಾ ರಿಜೆಕ್ಟ್ ಮಾಡಿದ ನಟ ವಿಕ್ರಂ – ಕಾರಣ ಏನ್ ಗೊತ್ತಾ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?