Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಗಾದಿ ಹಬ್ಬದಂದು ‌ʻಕಾಂತಾರ 2ʼ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಹೊಂಬಾಳೆ ಫಿಲ್ಮ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಯುಗಾದಿ ಹಬ್ಬದಂದು ‌ʻಕಾಂತಾರ 2ʼ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಹೊಂಬಾಳೆ ಫಿಲ್ಮ್ಸ್

Cinema

ಯುಗಾದಿ ಹಬ್ಬದಂದು ‌ʻಕಾಂತಾರ 2ʼ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಹೊಂಬಾಳೆ ಫಿಲ್ಮ್ಸ್

Public TV
Last updated: March 22, 2023 4:32 pm
Public TV
Share
1 Min Read
rishab shetty 7
SHARE

ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸಿರುವ ಸಿನಿಮಾ `ಕಾಂತಾರ’‌ (Kantara) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡುವ ಮೂಲಕ ಹೊಸ ದಾಖಲೆಯನ್ನೇ ಬರೆದಿತ್ತು. ಇದೀಗ ಕಾಂತಾರ ಪಾರ್ಟ್ 2ಗಾಗಿ ಕಾಯ್ತಿರುವ ಅಭಿಮಾನಿಗಳಿಗೆ ಹೊಂಬಾಳೆ ಫಿಲ್ಮ್ಸ್(Hombale Films) ಸಿಹಿಸುದ್ದಿ ಹಂಚಿಕೊಂಡಿದ್ದಾರೆ.

Kantara 3

ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ (Kantara 2) ಬಗ್ಗೆ ಚಿತ್ರತಂಡ ಅಪ್‌ಡೇಟ್ ನೀಡಿದ್ದಾರೆ. ರಿಷಬ್‌ ಶೆಟ್ಟಿ & ತಂಡದ ಫೋಟೋ ಹಂಚಿಕೊಂಡು, `ಕಾಂತಾರ’ 2ನೇ ಭಾಗದ ಬರವಣಿಗೆ ಪ್ರಾರಂಭವಾಗಿದೆ ಎಂದು ಹೇಳಲು ಸಂತೋಷಪಡುತ್ತೇವೆ. ಪ್ರಕೃತಿ ಜೊತೆಗಿನ ನಮ್ಮ ಸಂಬಂಧವನ್ನು ಪ್ರದರ್ಶಿಸುವ ಮತ್ತೊಂದು ಆಕರ್ಷಕ ಕಥೆಯನ್ನು ನಿಮ್ಮಂದೆ ತರಲಿದ್ದೇವೆ ಎಂದು ಹೊಂಬಾಳೆ ಸಂಸ್ಥೆ ಇನ್ಸ್ಟಾಗ್ರಾಂ ಖಾತೆಯಲ್ಲಿ  ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ‘ಶ್ರೀಮಂತ’ ಟ್ರೈಲರ್ ಬಿಡುಗಡೆ : ಇದು ಸೋನು ಸೂದ್ ಸಿನಿಮಾ

 

View this post on Instagram

 

A post shared by Rishab Shetty (@rishabshettyofficial)

`ಕಾಂತಾರ’  ಸಿನಿಮಾದ ಬಿಗ್ ಅಪ್‌ಡೇಟ್‌ ನೋಡ್ತಿದಂತೆ ಅಭಿಮಾನಿಗಳು ಖುಷಿಪಟ್ಟಿದ್ದಾರೆ.  ತೆರೆಯ ಮೇಲೆ ಸಿನಿಮಾ ಅಬ್ಬರಿಸೋದನ್ನೇ ಎದುರು ನೋಡ್ತಿದ್ದಾರೆ.

Kantara 2

`ಕಾಂತಾರ’ 2ಗಾಗಿ ರಿಷಬ್ ಶೆಟ್ಟಿ ಸಾಕಷ್ಟು ತಯಾರಿಯನ್ನ ಮಾಡ್ತಿದ್ದಾರೆ. `ಕಾಂತಾರ’ ಚಿತ್ರದ ಸಕ್ಸಸ್ ಬಳಿಕ ಅವರ ಜವಾಬ್ದಾರಿ ಹೆಚ್ಚಾಗಿದೆ. ‌ʻಕಾಂತಾರ 2ʼಗೆ ರಿಷಬ್ ಸಿಕ್ಕಾಪಟ್ಟೆ ಹೋಮ್ ವರ್ಕ್ ಮಾಡ್ತಿದ್ದಾರೆ. ಚಿತ್ರದ ಪ್ರೀಕ್ವೆಲ್‌ ಬಗ್ಗೆ ಫ್ಯಾನ್ಸ್‌ ಕ್ಯೂರಿಯಸ್‌ ಆಗಿದ್ದಾರೆ.

TAGGED:Hombale FilmsKantarakantara 2sandalwoodಕಾಂತಾರರಿಷಬ್ ಶೆಟ್ಟಿಸ್ಯಾಂಡಲ್‍ವುಡ್ಹೊಂಬಾಳೆ ಸಂಸ್ಥೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
3 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
3 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
4 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
4 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
4 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?