Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bengaluru City

ಎಸ್‌ಟಿ, ಎಸ್‌ಸಿ ಮೀಸಲಾತಿ ವಿಳಂಬ ಖಂಡಿಸಿ ರಾಜಭವನ ಚಲೋ – ಸಿದ್ದರಾಮಯ್ಯ, ಡಿಕೆಶಿ ವಶಕ್ಕೆ

Public TV
Last updated: March 24, 2023 11:54 am
Public TV
Share
1 Min Read
SC ST quota hike Raj Bhavan Chalo Siddaramaiah DK Shivakumar other Congress leaders detained at Bengaluru 1
SHARE

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ (SC, ST Reservation) ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ಕಾಂಗ್ರೆಸ್ (Congress) ಶುಕ್ರವಾರ ರಾಜಭವನ ಚಲೋ ಹಮ್ಮಿಕೊಂಡಿತ್ತು.

ಕೆಪಿಸಿಸಿ ಕಚೇರಿಯಿಂದ (KPCC Office) ರಾಜಭವನಕ್ಕೆ ಕಾಂಗ್ರೆಸ್‌ ನಾಯಕರು ತೆರಳಲು ಮುಂದಾದಾಗ ಅರ್ಧದಲ್ಲೇ ಪೊಲೀಸರು ಕೈ ನಾಯಕರನ್ನು ತಡೆದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar), ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.  ಇದನ್ನೂ ಓದಿ: ಚಿತ್ರರಂಗದವರನ್ನು ‘ಕೈ’ ಹಿಡಿಯದ ಮೈಸೂರು ಮತದಾರ!

SC ST quota hike Raj Bhavan Chalo Siddaramaiah DK Shivakumar other Congress leaders detained at Bengaluru 2

ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ (BJP) ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೋಸ ಮಾಡಿದೆ. ಇಲ್ಲಿಯವರೆಗೆ ಸುಮ್ಮನಿದ್ದ ಅವರು ನಾವು ಪ್ರತಿಭಟನೆಗೆ ಮುಂದಾದ ಬಳಿ ಇವತ್ತು ಕಳುಹಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ನಾವು ಬೃಹತ್ ಮಟ್ಟದಲ್ಲಿ ಪ್ರತಿಭಟನೆ ಕೈಗೆತ್ತಿಕೊಂಡ ನಂತರ ಪರಿಶಿಷ್ಠರ ಮೀಸಲಾತಿ ಹೆಚ್ಚಳ ವಿಚಾರದಲ್ಲಿ ತರಾತುರಿಯಲ್ಲಿ ಕಣ್ಣೊರೆಸುವ ತಂತ್ರಕ್ಕೆ ಮೊರೆ ಹೋಗಿದೆ. ಇದು ಬಿಜೆಪಿ ಕರ್ನಾಟಕದ ಕಿವಿ ಮೇಲೆ ಹೂ ಇಡುವ ಕೆಲಸ ಎಂಬುದು ಸ್ಪಷ್ಟ. ಇಲ್ಲಿಯವರೆಗೆ ಸುಮ್ಮನಿದ್ದು, ಈಗ ಪ್ರಸ್ತಾವನೆ ಸಲ್ಲಿಸುವುದು ಮೂಗಿಗೆ ತುಪ್ಪ ಸವರಲು ಮಾತ್ರ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

TAGGED:congresDK Shivakumarelectionpoliticssiddaramaiahಎಸ್ಸಿ ಎಸ್ಟಿ ಮೀಸಲಾತಿಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
5 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
6 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
7 hours ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
8 hours ago

You Might Also Like

jaishankar 1
Latest

ಪಾಕ್‌ನಲ್ಲಿರುವ ಉಗ್ರರ ನೆಲೆಗಳಿಗೆ ಹೊಡೀತೀವಿ: ಅಮೆರಿಕಗೆ ಮೊದಲೇ ಹೇಳಿದ್ದ ಜೈಶಂಕರ್‌

Public TV
By Public TV
58 minutes ago
Starlink satellite
Latest

ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

Public TV
By Public TV
1 hour ago
PAF
Latest

ಭಾರತೀಯ ಕ್ರೂಸ್ ಕ್ಷಿಪಣಿಗಳಿಂದ ಪಾಕ್ ವಾಯುನೆಲೆಗಳು ಧ್ವಂಸ – ಸೇನೆಯಿಂದ ಸಾಕ್ಷಿ ರಿಲೀಸ್‌

Public TV
By Public TV
2 hours ago
Ramalinga Reddy 1
Districts

ಕದನ ವಿರಾಮದ ಬಗ್ಗೆ ಸಮಾಧಾನ ಇಲ್ಲ, ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಕಲಿಸಬೇಕಾಗಿತ್ತು: ರಾಮಲಿಂಗಾ ರೆಡ್ಡಿ

Public TV
By Public TV
2 hours ago
A.N.Pramod Vice Admiral
Latest

ಪಾಕ್‌ ಮತ್ತೆ ಬಾಲ ಬಿಚ್ಚಿದ್ರೆ ನಾವೇನು ಮಾಡ್ತೀವಿ ಅಂತ ಅವರಿಗೆ ಗೊತ್ತಾಗಿದೆ: ನೌಕಾ ಪಡೆ ಎಚ್ಚರಿಕೆ

Public TV
By Public TV
2 hours ago
BSF Soldier Deepak Chimngakham copy
Latest

ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?