Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ವರ್ಷ ಕೋವಿಡ್ ಸ್ಟ್ರಿಕ್ಟ್ ರೂಲ್ಸ್ ಬಳಿಕ ಮೊದಲ ಬಾರಿ ಚೀನಾದ ಹಾಂಕಾಂಗ್‌ನಲ್ಲಿ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 2 ವರ್ಷ ಕೋವಿಡ್ ಸ್ಟ್ರಿಕ್ಟ್ ರೂಲ್ಸ್ ಬಳಿಕ ಮೊದಲ ಬಾರಿ ಚೀನಾದ ಹಾಂಕಾಂಗ್‌ನಲ್ಲಿ ಪ್ರತಿಭಟನೆ

Latest

2 ವರ್ಷ ಕೋವಿಡ್ ಸ್ಟ್ರಿಕ್ಟ್ ರೂಲ್ಸ್ ಬಳಿಕ ಮೊದಲ ಬಾರಿ ಚೀನಾದ ಹಾಂಕಾಂಗ್‌ನಲ್ಲಿ ಪ್ರತಿಭಟನೆ

Public TV
Last updated: March 26, 2023 7:24 pm
Public TV
Share
1 Min Read
China Hong Kong Protest
SHARE

ಬೀಜಿಂಗ್: ಸುಮಾರು 2 ವರ್ಷ ಕೋವಿಡ್‌ನ (Covid-19) ಕಟ್ಟುನಿಟ್ಟಿನ ನಿಯಮಗಳನ್ನು ಅಳವಡಿಸಿದ ಬಳಿಕ ಇದೀಗ ಚೀನಾದ (China) ಹಾಂಕಾಂಗ್‌ನಲ್ಲಿ (Hong Kong) ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ (Protest) ನಡೆದಿದೆ.

ಸುಮಾರು 2 ವರ್ಷಗಳ ಬಳಿಕ ಸರ್ಕಾರದ ನೀತಿಗಳ ವಿರುದ್ಧ ಹಾಂಕಾಂಗ್‌ನಲ್ಲಿ ಭಾನುವಾರ ಮೊದಲ ಬಾರಿ ಪ್ರತಿಭಟನೆ ನಡೆದಿದೆ. ಆದರೆ ಪ್ರತಿಭಟನಾಕಾರರ ಸಂಖ್ಯೆಯ ಮೇಲೆ ನಿಯಂತ್ರಣವಿಡಲು ಪ್ರತಿಯೊಬ್ಬರಿಗೂ ಸಂಖ್ಯೆಯ ಟ್ಯಾಗ್‌ಗಳನ್ನು ನೀಡಲಾಗಿದೆ. ಮಾತ್ರವಲ್ಲದೇ ಇತರ ಕಟ್ಟುನಿಟ್ಟಿನ ನಿಯಮಗಳ ಅಡಿಯಲ್ಲಿ ಪ್ರತಿಭಟನೆಯನ್ನು ನಡೆಸಲಾಗಿದೆ.

China Hong Kong Protest 1

ಭಾನುವಾರ ನಡೆದ ಪ್ರತಿಭಟನೆ ಭೂಸುಧಾರಣಾ ಯೋಜನೆಯ ವಿರುದ್ಧವಾಗಿತ್ತು. ಕೋವಿಡ್ ಕ್ರಮಗಳನ್ನು ತೆಗೆದುಹಾಕಿದ ನಂತರ ಸರ್ಕಾರದ ಯೋಜನೆಯ ವಿರುದ್ಧ ನಡೆಸಲಾದ ಅಧಿಕೃತ ಪ್ರತಿಭಟನೆ ಇದಾಗಿದೆ. ಇದನ್ನೂ ಓದಿ: ಬ್ರಿಟನ್‍ನ 36 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

ವರದಿಗಳ ಪ್ರಕಾರ ಪ್ರತಿಭಟನೆಯಲ್ಲಿ ಭಾಗವಹಿಸಲು ಕೇವಲ 100 ಜನರಿಗೆ ಮಾತ್ರವೇ ಅವಕಾಶವಿದ್ದು, ಕಟ್ಟುನಿಟ್ಟಾದ ಷರತ್ತುಗಳನ್ನೂ ಅನುಸರಿಸಲು ಪೊಲೀಸರು ಎಚ್ಚರಿಕೆ ನೀಡಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಕುತ್ತಿಗೆಗೆ ಸಂಖ್ಯೆಯ ಟ್ಯಾಗ್‌ಗಳನ್ನು ಧರಿಸುವಂತೆ ಮಾಡಲಾಗಿತ್ತು. ಮಾಧ್ಯಮದವರನ್ನು ಪ್ರತಿಭಟನಾ ಮೆರವಣಿಗೆಯಿಂದ ಪ್ರತ್ಯೇಕಿಸಲಾಗಿತ್ತು ಎನ್ನಲಾಗಿದೆ.

CHINA COVID 19 1

ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಿದ ಬಳಿಕ ಇದೀಗ ಹಾಂಕಾಂಗ್‌ನಲ್ಲಿ ಸಂಗೀತ ಕಾರ್ಯಕ್ರಮಗಳು, ಕಲಾ ಮೇಳಗಳು ಸೇರಿದಂತೆ ದೊಡ್ಡ ಮಟ್ಟದ ಸಾರ್ವಜನಿಕ ಕಾರ್ಯಕ್ರಮಗಳು ಮತ್ತೆ ನಡೆಯುವ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಬಾಲಕಿ ಹತ್ಯೆಗೈದ ಅಪರಾಧಿಗೆ ನೂರು ವರ್ಷ ಜೈಲು

TAGGED:chinaCoronaHong KongLockdownprotestಕೊರೊನಾಚೀನಾಪ್ರತಿಭಟನೆಲಾಕ್‍ಡೌನ್ಹಾಂಗ್‍ಕಾಂಗ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
2 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
22 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
9 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
9 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
10 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?