Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಾಲಿ-ಅಮೃತಾ ಆಫ್ ಸ್ಕ್ರೀನ್, ಆನ್ ಸ್ಕ್ರೀನ್‌ ಕೆಮಿಸ್ಟ್ರಿ ಸೂಪರ್ ಎಂದು ಲವ್ ಸೀಕ್ರೆಟ್ ಬಿಚ್ಚಿಟ್ಟ ರಮ್ಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡಾಲಿ-ಅಮೃತಾ ಆಫ್ ಸ್ಕ್ರೀನ್, ಆನ್ ಸ್ಕ್ರೀನ್‌ ಕೆಮಿಸ್ಟ್ರಿ ಸೂಪರ್ ಎಂದು ಲವ್ ಸೀಕ್ರೆಟ್ ಬಿಚ್ಚಿಟ್ಟ ರಮ್ಯಾ

Cinema

ಡಾಲಿ-ಅಮೃತಾ ಆಫ್ ಸ್ಕ್ರೀನ್, ಆನ್ ಸ್ಕ್ರೀನ್‌ ಕೆಮಿಸ್ಟ್ರಿ ಸೂಪರ್ ಎಂದು ಲವ್ ಸೀಕ್ರೆಟ್ ಬಿಚ್ಚಿಟ್ಟ ರಮ್ಯಾ

Public TV
Last updated: March 30, 2023 7:56 pm
Public TV
Share
1 Min Read
amrutha iyengar
SHARE

ಡಾಲಿ- ಅಮೃತಾ ಅಯ್ಯಂಗಾರ್ (Amrutha Iyengar) ನಟನೆಯ `ಹೊಯ್ಸಳ’ (Hoysala Film) ಸಿನಿಮಾ ಮಾ.30ರಂದು ತೆರೆಗೆ ಅಬ್ಬರಿಸಿದೆ. ಗಲ್ಲಾಪೆಟ್ಟಿಗೆಯಲ್ಲಿ ಸೌಂಡ್ ಮಾಡ್ತಿರುವ ಈ ಚಿತ್ರದ ಬಗ್ಗೆ ರಮ್ಯಾ ಹಾಡಿ ಹೊಗಳಿದ್ದಾರೆ. ಡಾಲಿ-ಅಮೃತಾ ಲವ್ ಬಗ್ಗೆ ರಮ್ಯಾ (Ramya) ಸುಳಿವು ಬಿಟ್ಟು ಕೊಟ್ಟಿದ್ದಾರೆ.

amrutha

ಧನಂಜಯ್, ಅಮೃತಾ, ನವೀನ್ ಶಂಕರ್ ನಟನೆಯ `ಹೊಯ್ಸಳ’ ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಡಾಲಿಯನ್ನ ನಟ ರಾಕ್ಷಸ ಅಂದ್ರೆ, ನವೀನ್ ಅವರನ್ನ ಬಲಿ ರಾಕ್ಷಸ ಅಂತಾ ಕರೆಯುತ್ತಿದ್ದಾರೆ. ಡಾಲಿ ಖಾಕಿ ಖದರ್ ಚಿತ್ರದಲ್ಲಿ ಕಮಾಲ್ ಮಾಡಿದೆ.

amrutha ayar 2

ನಟಿ ರಮ್ಯಾ ಕೂಡ ಫಸ್ಟ್ ಡೇ ಫಸ್ಟ್ ಶೋ `ಹೊಯ್ಸಳ’ ಸಿನಿಮಾ ನೋಡಿ ಚಿತ್ರತಂಡಕ್ಕೆ ಭೇಷ್ ಎಂದಿದ್ದಾರೆ. ಚಿತ್ರದ ಬಗ್ಗೆ ವಿಮರ್ಶೆ ಹೇಳುವಾಗ ಡಾಲಿ- ಅಮೃತಾ ಬಗ್ಗೆ ರಮ್ಯಾ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ.

 

View this post on Instagram

 

A post shared by Amy❤️ (@amrutha_iyengar)

ಈ ಸಿನಿಮಾದಲ್ಲಿ ಗಂಡ-ಹೆಂಡತಿಯಾಗಿ ಡಾಲಿ-ಅಮೃತ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಇಬ್ಬರ ಕೆಮಿಸ್ಟ್ರಿ ಹೇಗಿದೆ? ನೀವೂ ಎಷ್ಟು ಮಾರ್ಕ್ಸ್ ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಮ್ಯಾ, ಡಾಲಿ ಹಾಗೂ ಅಮೃತಾ ಇಬ್ಬರ ಆಫ್ ಲೈನ್ ಹಾಗೂ ಆನ್ ಲೈನ್ ಕೆಮಿಸ್ಟ್ರಿ ಸೂಪರ್ ಎಂದು ಹೇಳಿದ್ದಾರೆ. ‘ಗಂಡ-ಹೆಂಡತಿಯಾಗಿ ಧನಂಜಯ್​ ಮತ್ತು ಅಮೃತಾ ಚೆನ್ನಾಗಿ ನಟಿಸಿದ್ದಾರೆ. ಇಬ್ಬರ ನಟನೆಗೂ 10ಕ್ಕೆ 10 ಮಾರ್ಕ್ಸ್​ ನೀಡುತ್ತೇನೆ ಎಂದಿದ್ದಾರೆ. ಈ ಮೂಲಕ ಇಬ್ಬರ ಲವ್‌ ಬಗ್ಗೆ ರಮ್ಯಾ ಸುಳಿವು ಬಿಟ್ಟು ಕೊಟ್ಟಿದ್ದಾರೆ.

TAGGED:amruthaDAALIHoysalakrg connectsNaveen ShankarRamyasandalwoodಅಮೃತಾಡಾಲಿರಮ್ಯಾಹೊಯ್ಸಳ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
6 hours ago
daily horoscope dina bhavishya
Astrology

ದಿನ ಭವಿಷ್ಯ: 22-04-2026

Public TV
By Public TV
6 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
7 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
7 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
7 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?