Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತ್ಯಂತ ವೇಗದಲ್ಲಿ ಚಲಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಮೋದಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅತ್ಯಂತ ವೇಗದಲ್ಲಿ ಚಲಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಮೋದಿ ಚಾಲನೆ

Latest

ಅತ್ಯಂತ ವೇಗದಲ್ಲಿ ಚಲಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಮೋದಿ ಚಾಲನೆ

Public TV
Last updated: April 1, 2023 2:44 pm
Public TV
Share
1 Min Read
narendra modi 5
SHARE

ಭೋಪಾಲ್: ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ರಾಣಿ ಕಮಲಾಪತಿ ಭೋಪಾಲ್- ದೆಹಲಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಭಾರತೀಯ ರೈಲ್ವೆ ಜಾಲದಲ್ಲಿ 11ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ( Vande Bharat Express) ಇದಾಗಿದ್ದು, 160 ಕಿ.ಮೀ ವೇಗದಲ್ಲಿ ಚಲಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆಗಿದೆ.

ಈಗಾಗಲೇ ಗತಿಮಾನ್ ಎಕ್ಸ್‌ಪ್ರೆಸ್ ಈ ಮಾರ್ಗದಲ್ಲಿ 160 ಕಿ.ಮೀ ವೇಗದಲ್ಲಿ ಚಲಿಸುತ್ತಿರುವ ಹಿನ್ನೆಲೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು 160 ಕಿ.ಮೀ ವೇಗದಲ್ಲಿ ಸಂಚರಿಸಲು ನಿರ್ಧರಿಸಿದೆ‌. ಈ ಮುಂಚೆ ಚಾಲನೆ ನೀಡಿದ ಎಲ್ಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು 130 ಕಿ.ಮೀ ವೇಗದಲ್ಲಿ ಸಂಚರಿಸುತ್ತಿವೆ. ಇದನ್ನೂ ಓದಿ: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕ ಹೆಚ್ಚಳ ನಿರ್ಧಾರ ಕೈಬಿಟ್ಟ ಹೆದ್ದಾರಿ ಪ್ರಾಧಿಕಾರ

Vande Bharat Express train

ದೆಹಲಿ-ಭೋಪಾಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ದೆಹಲಿಯ ಹಜರತ್ ನಿಜಾಮುದ್ದೀನ್ ನಿಲ್ದಾಣದಿಂದ ಭೋಪಾಲ್‌ನ ರಾಣಿ ಕಮಲಾಪತಿ ರೈಲು ನಿಲ್ದಾಣದ ನಡುವೆ ವಾರದ 6 ದಿನ ಸಂಚರಿಸಲಿದ್ದು, ಪ್ರತಿ ಶನಿವಾರದಂದು ರೈಲು ಸಂಚರಿಸುವುದಿಲ್ಲ. ಭೋಪಾಲ್‌ನಿಂದ ಬೆಳಗ್ಗೆ 5:40 ಕ್ಕೆ ಹೊರಟು ಮಧ್ಯಾಹ್ನ 1:10ಕ್ಕೆ ದೆಹಲಿ ತಲುಪಿಲಿದ್ದು, ದೆಹಲಿಯಿಂದ 2:40ಕ್ಕೆ ಹೊರಟು ರಾತ್ರಿ 10:10ಕ್ಕೆ ಭೋಪಾಲ್ ತಲುಪಲಿದೆ. ಇದನ್ನೂ ಓದಿ: ಇಂಡಿಗೋ ವಿಮಾನ ಸಿಬ್ಬಂದಿಯ ಜೊತೆ ಅನುಚಿತ ವರ್ತನೆ- ಸ್ವೀಡಿಷ್ ಪ್ರಜೆಯ ಬಂಧನ

TAGGED:narendra modiVande Bharat Expressನರೇಂದ್ರ ಮೋದಿಭಾರತ್ ಎಕ್ಸ್‌ಪ್ರೆಸ್ ರೈಲುರೈಲು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
1 minute ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
9 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
9 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
9 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?