Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸತೀಶ್ ಜಾರಕಿಹೊಳಿ ಸೋಲಿಸಲು ಜಿದ್ದಿಗೆ ಬಿದ್ದಿರುವ ಬಿಜೆಪಿಗೆ ಅಭ್ಯರ್ಥಿ ಆಯ್ಕೆಯ ಟೆನ್ಶನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸತೀಶ್ ಜಾರಕಿಹೊಳಿ ಸೋಲಿಸಲು ಜಿದ್ದಿಗೆ ಬಿದ್ದಿರುವ ಬಿಜೆಪಿಗೆ ಅಭ್ಯರ್ಥಿ ಆಯ್ಕೆಯ ಟೆನ್ಶನ್

Belgaum

ಸತೀಶ್ ಜಾರಕಿಹೊಳಿ ಸೋಲಿಸಲು ಜಿದ್ದಿಗೆ ಬಿದ್ದಿರುವ ಬಿಜೆಪಿಗೆ ಅಭ್ಯರ್ಥಿ ಆಯ್ಕೆಯ ಟೆನ್ಶನ್

Public TV
Last updated: April 2, 2023 11:38 am
Public TV
Share
2 Min Read
MARUTHI ASTAGI BASAVARAJ HUNDRI BJP
SHARE

ಚಿಕ್ಕೋಡಿ: ಚುನಾವಣೆ (Election) ಸಮೀಪಿಸುತ್ತಿದ್ದಂತೆ ಬಿಜೆಪಿ (BJP) ಪಾಳಯದಲ್ಲಿ ಟಿಕೆಟ್ ಆಕಾಂಕ್ಷಿಗಳ ಕಿತ್ತಾಟ ಜೋರಾಗಿದೆ. ಅದರಲ್ಲೂ ಈ ಬಾರಿ ಯಮಕನಮರಡಿ (Yemkanmardi) ಕ್ಷೇತ್ರದಲ್ಲಿ ಶಾಸಕ ಸತೀಶ್ ಜಾರಕಿಹೊಳಿ (Satish Jarkiholi) ಅವರನ್ನು ಸೋಲಿಸಲು ಜಿದ್ದಿಗೆ ಬಿದ್ದಿರುವ ಬಿಜೆಪಿ ಪಕ್ಷಕ್ಕೆ ಕ್ಷೇತ್ರದ ಟಿಕೆಟ್ ಗುದ್ದಾಟ ತಲೆನೋವಾಗಿ ಪರಿಣಮಿಸಿದೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಯಮಕನಮರಡಿ ಮತಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿಯವರನ್ನು ಈ ಬಾರಿ ಸೋಲೀಸಲೇ ಬೇಕು ಎಂದು ಸಂಘಪರಿವಾರದ ಮುಖಂಡರು ಹಾಗೂ ಬಿಜೆಪಿ ವರಿಷ್ಠರು ತೀರ್ಮಾನಿಸಿದ್ದಾರೆ. ಈಗಿನಿಂದಲೇ ಸತೀಶ್ ವಿರುದ್ಧ ಹಿಂದುತ್ವ ವಿರೋಧಿ ಅಲೆಯ ಅಸ್ತ್ರವನ್ನ ಬಳಸಲು ಮುಂದಾಗಿದ್ದಾರೆ. ಆದರೆ ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿ ಪರ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಮಾರುತಿ ಅಷ್ಟಗಿ ಹಾಗೂ ಯುವ ಮುಖಂಡ ಬಸವರಾಜ ಹುಂದ್ರಿ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಇಬ್ಬರ ಪೈಕಿ ಯಾರಿಗೆ ಟಿಕೆಟ್ ನೀಡಬೇಕೆಂಬ ಗೊಂದಲ ಉಂಟುಮಾಡಿದೆ. ಇದನ್ನೂ ಓದಿ: ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್ ಗರಂ

satish jarkiholi

 

ಕಳೆದ ಬಾರಿ ಚುನಾವಣೆಯಲ್ಲಿ ಕೇವಲ 1400 ಮತಗಳ ಅಂತರದಿಂದ ಮಾರುತಿ ಅಷ್ಟಗಿ (Maruti Astagi) ಸೋಲು ಕಂಡಿದ್ದರು. ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಪಕ್ಷ ಸಂಘಟಿಸಿ ತನ್ನದೇ ಆದ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈ ಬಾರಿ ಟಿಕೆಟ್ ಸಿಕ್ಕರೆ ಗೆಲುವು ನನ್ನದೆ ಎನ್ನುವ ವಿಶ್ವಾಸದಲ್ಲಿ ಅಷ್ಟಗಿ ಇದ್ದಾರೆ. ಯಮಕನಮರಡಿ ಮತಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡಬಾರದು ಎನ್ನುವ ಸಂದೇಶವನ್ನ ಆರ್‍ಎಸ್‍ಎಸ್ (RSS) ಮುಖಂಡರು ಬಿಜೆಪಿ ವರಿಷ್ಠರಿಗೆ ನೀಡಿದ್ದಾರೆ. ಹೀಗಾಗಿ ಬಿಜೆಪಿ ವರಿಷ್ಠರು ಯಮಕನಮರಡಿ ಮತಕ್ಷೇತ್ರದ ಜವಾಬ್ದಾರಿಯನ್ನು ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಜೊಲ್ಲೆ, ಹಾಗೂ ಲಕ್ಷ್ಮಣ ಸವದಿ ಹಾಗೂ ಕತ್ತಿ ಕುಟುಂಬಕ್ಕೆ ನೀಡಿದೆ.

ಕ್ಷೇತ್ರದಲ್ಲಿ ಹಿಂದುತ್ವದ ಅಲೆಯಲ್ಲಿ ಸತೀಶ ಜಾರಕಿಹೊಳಿ ಅವರಿಗೆ ಸೋಲುಣಿಸಬೇಕು ಎನ್ನುವ ಲೆಕ್ಕಾಚಾರದಲ್ಲಿರುವ ಬಿಜೆಪಿ ಪಾಳಯಕ್ಕೆ ತಮ್ಮದೇ ಅಭಿಮಾನಿ ಬಳಗವನ್ನ ಹೊಂದಿರುವ ಇಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಚಿಂತೆಯಾಗಿದೆ. ಎರಡು ಚುನಾವಣೆಗಳಲ್ಲಿ ನಾನು ಟಿಕೆಟ್ ವಂಚಿತನಾಗಿದ್ದೇನೆ. ಈ ಬಾರಿ ಟಿಕೆಟ್ ನನಗೆ ಸಿಗಲಿದೆ ಎನ್ನುವ ವಿಶ್ವಾಸದಲ್ಲಿ ಬಸವರಾಜ ಹುಂದ್ರಿ ಇದ್ದಾರೆ. ಇಬ್ಬರನ್ನೂ ಸಮಾಧಾನ ಪಡಿಸಿ ಯಾರಿಗಾದರೂ ಟಿಕೆಟ್ ಸಿಗಲಿ ನಾವು ಬಿಜೆಪಿ ಪರ ಕೆಲಸ ಮಾಡುತ್ತೇವೆ ಎನ್ನುವ ಆಣೆ ಪ್ರಮಾಣವನ್ನ ಬಿಜೆಪಿ ವರಿಷ್ಠರು ಮಾಡಿಸುತ್ತಿದ್ದಾರೆ. ಯಮಕನಮರಡಿ ಮತಕ್ಷೇತ್ರದ ಬಿಜೆಪಿ ಪಾಳಯದಲ್ಲಿ ಒಬ್ಬರಿಗೆ ಟಿಕೆಟ್ ಸಿಕ್ಕರೆ ಇನ್ನೊಬ್ಬರು ಸಿಟ್ಟಾಗುವ ಸ್ಥಿತಿ ನಿರ್ಮಾಣವಾಗಿದೆ. ಟಿಕೆಟ್ ಸಿಗದೇ ಇರುವವರು ಒಳಗೊಳಗೆ ಪರಸ್ಪರ ಕಾಲೆಳುವ ಸಾಧ್ಯತೆಯ ಒತ್ತಡ ಬಿಜೆಪಿ ಮುಖಂಡರಲ್ಲಿ ನಿರ್ಮಾಣವಾಗಿದೆ. ಈ ಇಬ್ಬರ ಜಗಳ ಮೂರನೇಯವರಿಗೆ ಲಾಭ ಎನ್ನುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ (Congress) ಪಕ್ಷ ಕಾಯ್ದು ಕುಳಿತಿದೆ. ಇದನ್ನೂ ಓದಿ: ಪ್ರಮುಖ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಸಿಗುತ್ತಿಲ್ಲ ಅಭ್ಯರ್ಥಿಗಳು!

TAGGED:bjpcongresselectionMaruti AstagirssSatish jarkiholiYemkanmardiಆರ್‍ಎಸ್‍ಎಸ್ಕಾಂಗ್ರೆಸ್ಚುನಾವಣೆಬಿಜೆಪಿಯಮಕನಮರಡಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
8 minutes ago
Auto
Latest

ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ ಆದೇಶಕ್ಕೆ 6 ತಿಂಗಳ ಬ್ರೇಕ್ ಹಾಕಿದ `ಮಹಾ’ ಸರ್ಕಾರ

Public TV
By Public TV
11 minutes ago
H.S Shivashankar
Davanagere

ಶ್ರೀಗಳನ್ನು ಎಳೆದು ಹೊರಗೆ ಹಾಕ್ತಾರಂತೆ, ತಾಕತ್‌ ಇದ್ರೆ ಮುಟ್ಟಿ – ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಎಚ್ಚರಿಕೆ

Public TV
By Public TV
19 minutes ago
mangaluru cooker blast case auto driver
Dakshina Kannada

ಉಗ್ರ ಶಾರಿಕ್‌ಗೆ ಜೀವಾವಧಿ ಶಿಕ್ಷೆ ನೀಡಬೇಕಿತ್ತು: ಕುಕ್ಕರ್‌ ಬ್ಲಾಸ್ಟ್‌ನಿಂದ ಗಾಯಗೊಂಡಿದ್ದ ಆಟೋ ಚಾಲಕ ಮಾತು

Public TV
By Public TV
1 hour ago
E Khata
Bengaluru City

ಇನ್ಮುಂದೆ ಆನ್‌ಲೈನ್ ಮೂಲಕವೇ ಇ-ಖಾತಾ ಡೌನ್‌ಲೋಡ್‌ಗೆ ಅವಕಾಶ

Public TV
By Public TV
1 hour ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?