Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಟ್ಟು, ಸೆಡವಿನ ವ್ಯಕ್ತಿ ಅಂದೊಮ್ಮೆ ಕಣ್ಣೀರು ಹಾಕಿದ್ರು – ಸಿದ್ದರಾಮಯ್ಯ ಲೈಫ್‌ನ ಇಂಟರೆಸ್ಟಿಂಗ್ ಸಂಗತಿಗಳು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Karnataka Election 2023 | ಸಿಟ್ಟು, ಸೆಡವಿನ ವ್ಯಕ್ತಿ ಅಂದೊಮ್ಮೆ ಕಣ್ಣೀರು ಹಾಕಿದ್ರು – ಸಿದ್ದರಾಮಯ್ಯ ಲೈಫ್‌ನ ಇಂಟರೆಸ್ಟಿಂಗ್ ಸಂಗತಿಗಳು!

Karnataka Election 2023

ಸಿಟ್ಟು, ಸೆಡವಿನ ವ್ಯಕ್ತಿ ಅಂದೊಮ್ಮೆ ಕಣ್ಣೀರು ಹಾಕಿದ್ರು – ಸಿದ್ದರಾಮಯ್ಯ ಲೈಫ್‌ನ ಇಂಟರೆಸ್ಟಿಂಗ್ ಸಂಗತಿಗಳು!

Public TV
Last updated: April 3, 2023 12:30 pm
Public TV
Share
2 Min Read
Siddaramaiah 4 1
SHARE

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಎಂದ ಕೂಡಲೇ ಸಿಟ್ಟು, ಸೆಡವಿನ ವ್ಯಕ್ತಿ ಎಂಬ ಭಾವನೆ ಇದೆ. ಆದರೆ ಅವರೊಬ್ಬ ಭಾವುಕ ಜೀವಿಯೂ ಹೌದು!. ಅವರ ಬದುಕಿನ ಕೆಲವು ಇಂಟರೆಸ್ಟಿಂಗ್ ವಿಚಾರಗಳು ಇಲ್ಲಿವೆ.

ಮೊದಲ ಬಾರಿ ಕಣ್ಣೀರು!
ಸಿದ್ದರಾಮಯ್ಯ ಸಾರ್ವಜನಿಕವಾಗಿ ಮೊದಲ ಬಾರಿಗೆ ಕಣ್ಣೀರು ಹಾಕಿದ್ದು 2008 ರಲ್ಲಿ! ಅವರು ಸುದೀರ್ಘವಾಗಿ ಪ್ರತಿನಿಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರ ವಿಭಜನೆಯಾಗಿ ವರುಣಾ ಸೃಷ್ಟಿಯಾಯಿತು. ಆಗ ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ಹೋಗುವುದು ಹೇಗೆ? ಎಂಬ ಕರಳುಬಳ್ಳಿಯ ಸಂಬಂಧ ಅವರನ್ನು ಕಾಡಿತು. ಯಾವಾಗಲೂ ಕೋಪಿಸಿಕೊಳ್ಳುವ, ರೇಗುವ, ಎದೆ ಉಬ್ಬಿಸಿಕೊಂಡು, ಕಾಲು ಕುಣಿಸಿಕೊಂಡೇ ಮಾತನಾಡುವ, ತಪ್ಪು ಮಾಡುವವರನ್ನು ತರಾಟೆಗೆ ತೆಗೆದುಕೊಳ್ಳುವ ಸಿದ್ದರಾಮಯ್ಯ ಇದೇ ಕಾರಣಕ್ಕಾಗಿ 2008ರ ಚುನಾವಣೆಯ ವೇಳೆಗೆ ಅಕ್ಷರಶಃ ಕಣ್ಣೀರು ಹಾಕಿದರು. ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ ಕ್ಷೇತ್ರವನ್ನು ಕಾರ್ಯಕರ್ತರನ್ನು ಬಿಟ್ಟು ಹೋಗಬೇಕಲ್ಲ ಎಂದು ಭಾವೋದ್ವೇಗಕ್ಕೆ ಒಳಗಾಗಿ ಬಹಿರಂಗ ಸಭೆಯಲ್ಲಿ ಕಣ್ಣೀರು ಹಾಕಿದ್ದರು! ಅಲ್ಲಿಯವರೆಗೆ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದನ್ನು ಯಾರೂ ನೋಡಿರಲಿಲ್ಲ. ಇದನ್ನೂ ಓದಿ: ರಾಜೀನಾಮೆ ಕೊಟ್ಟು ಸ್ಪರ್ಧೆ ಮಾಡ್ತೀನಿ: ಈಶ್ವರಪ್ಪಗೆ ಬಿಜೆಪಿ MLC ಆಯನೂರು ಮಂಜುನಾಥ್‌ ಸವಾಲ್‌

siddaramaiah dance in a programme

ವೀರಮಕ್ಕಳ ಕುಣಿತ ಅಂದ್ರೆ ಇಷ್ಟ
ಸಿದ್ದರಾಮಯ್ಯ ಅವರಿಗೆ ವೀರಮಕ್ಕಳ ಕುಣಿತ ಅಂದ್ರೆ ಇಷ್ಟ. ಸಿದ್ದರಾಮಯ್ಯ ಅವರು ಪ್ರತಿವರ್ಷ ಸ್ವಗ್ರಾಮ ಸಿದ್ದರಾಮನಹುಂಡಿಗೆ ಭೇಟಿ ಕೊಡುತ್ತಾರೆ. ಗ್ರಾಮದಲ್ಲಿ ನಡೆಯುವ ಉತ್ಸವದಲ್ಲಿ ಭಾಗವಹಿಸುತ್ತಾರೆ. ಅಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಹೆಜ್ಜೆ ಹಾಕುತ್ತಾರೆ.

ವೆಸ್ಪಾ ಸ್ಕೂಟರ್ ರೈಡರ್
ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಪಕ್ಷದ ವತಿಯಿಂದ ಯಾವುದೇ ಬೈಕ್‌ ರ‍್ಯಾಲಿ ಇದ್ದರೂ ವೆಸ್ಪಾ ಓಡಿಸುತ್ತಾರೆ. ಊರಿನಲ್ಲಿ ಮತದಾನಕ್ಕೆ ಹೋದಾಗಲೂ ಕೂಡ ಸ್ಕೂಟರ್ ಓಡಿಸಿದ್ದರು. ಇದನ್ನೂ ಓದಿ: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ FIR ದಾಖಲು

siddaramaiah non veg

ದೋಸೆ, ಬೋಂಡಾ, ಸಾಂಬರ್ ಅಂದ್ರೆ ಪಂಚಪ್ರಾಣ
ಮೈಸೂರಿಗೆ ಸಿದ್ದರಾಮಯ್ಯ ಬಂದಾಗಲೆಲ್ಲಾ ಕಾಸ್ಟೋಪಾಲಿಟನ್ ಕ್ಲಬ್‌ಗೆ ಹೊಂದಿಕೊಂಡಂತಿದ್ದ ರಮ್ಯಾ ಹೋಟೆಲ್‌ಗೆ ಭೇಟಿ ನೀಡುತ್ತಿದ್ದರು. ಮಸಾಲೆ ದೋಸೆ, ಬೋಂಡಾ- ಸಾಂಬರ್ ತಿಂದು ಕಾಫಿ ಕುಡಿಯುತ್ತಾರೆ. (ಈಗ ರಮ್ಯಾ ಹೋಟೆಲ್ ಮುಚ್ಚಿ ಹೋಗಿದೆ).

ನಾನ್‌ವೆಜ್ ಪ್ರಿಯ
ಸಿದ್ದರಾಮಯ್ಯ ನಾನ್‌ವೆಜ್ ಪ್ರಿಯರು. ಚಾಮಂಡೇಶ್ವರಿ ಕ್ಷೇತ್ರದಲ್ಲಿ ಶಾಸಕರಾಗಿ, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಕ್ಷೇತ್ರ ಪ್ರವಾಸ ಹೊರಟರೆ ಮಧ್ಯಾಹ್ನ ನಾನ್‌ವೆಜ್ ಊಟ ಗ್ಯಾರಂಟಿ. ಆಗ ಬೆಳ್ಳಂಬೆಳಗ್ಗೆ ಉಪಾಹಾರಕ್ಕೆ ಇಡ್ಲಿ, ಬೋಟಿ, ನಾಟಿಕೋಳಿ ಮಾಡಿಸುವುದು ಉಂಟು! ಈಗ ನಾನ್‌ವೆಜ್ ಕಡಿಮೆ ಮಾಡಿದ್ದೇನೆ ಅಂತಾ ಅವರೇ ಹೇಳಿದ್ದಾರೆ. ಇದನ್ನೂ ಓದಿ: ಕಾರ್ಕಳ ಅಖಾಡದಲ್ಲಿ ಮುಟ್ಟಾಳ ಫೈಟ್- ಮುತಾಲಿಕ್ ಪೋಸ್ಟರ್‌ಗೆ ಬಿಜೆಪಿ ಕೌಂಟರ್

ಸ್ನೇಹಿತರ ಜೊತೆ ಕಾರ್ಡ್ಸ್
ಸಿದ್ದರಾಮಯ್ಯ ಬೇಜಾರಾದಾಗ ಕಾಲ ಕಳೆಯಲು ಸ್ನೇಹಿತರೊಂದಿಗೆ ಕಾರ್ಡ್ ಕೂಡ ಆಡುತ್ತಾರೆ. ತಮ್ಮ ಆಪ್ತ ಬಳಗದ ಜೊತೆಗೆ ಪ್ರವಾಸಕ್ಕೆ ಹೋದಾಗ ಅಥವಾ ಮೈಸೂರಿನ ಹೊರವಲಯದ ಮನೆಯಲ್ಲಿ ಉಳಿದಾಗ ಕೆಲವೇ ಕೆಲವು ಆಪ್ತರ ಜೊತೆ ಸೇರಿ ಕಾರ್ಡ್ಸ್ ಆಡುತ್ತಾರೆ.

TAGGED:congressmysurusiddaramaiahಕಾಂಗ್ರೆಸ್ಮೈಸೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories

You Might Also Like

DK Suresh
Bengaluru City

ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ, ನಿಯತ್ತಿನ ನಾಯಿಗಳು: ಡಿಕೆ ಸುರೇಶ್‌ ಪಂಚ್

Public TV
By Public TV
8 minutes ago
SSLC Exams
Bengaluru City

ಫೆ.28 ರಿಂದ ದ್ವಿತೀಯ ಪಿಯುಸಿ, ಮಾರ್ಚ್‌ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ

Public TV
By Public TV
23 minutes ago
HANUMATH PUTANI
Bengaluru City

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು ಒಂದು ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್!

Public TV
By Public TV
40 minutes ago
Fortis Hospital
Crime

ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲಾಗಿದ್ದ ಆಸ್ಪತ್ರೆಗೆ ಬಾಂಬ್ ಬೆದರಿಕೆ – ತೀವ್ರ ಶೋಧ

Public TV
By Public TV
56 minutes ago
Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
1 hour ago
Yuvraj Samra
Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?