Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Congress List: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ಯಾರಿಗೆ ಎಲ್ಲಿ ಟಿಕೆಟ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Congress List: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ಯಾರಿಗೆ ಎಲ್ಲಿ ಟಿಕೆಟ್?

Districts

Congress List: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ – ಯಾರಿಗೆ ಎಲ್ಲಿ ಟಿಕೆಟ್?

Public TV
Last updated: April 6, 2023 11:50 am
Public TV
Share
3 Min Read
CONGRESS LIST
SHARE

– 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ
– ವೈಎಸ್ ವಿ ದತ್ತಗೆ ಇಲ್ಲ ಟಿಕೆಟ್

ನವದೆಹಲಿ: 2023 ರ ಕರ್ನಾಟಕ ವಿದಾನಸಭಾ ಚುನಾವಣೆ (Karnataka Vidhanasabha Election 2023) ಗೆ ಕಾಂಗ್ರೆಸ್‍ನಿಂದ ಅಭ್ಯರ್ಥಿಗಳ 2 ನೇ ಪಟ್ಟಿ ರಿಲೀಸ್ ಆಗಿದೆ. 42 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಕೈ ನಾಯಕರು ರಿಲೀಸ್ ಮಾಡಿದ್ದಾರೆ.

ತಮ್ಮ ಆಪ್ತರ ಪರವಾಗಿ ಪಟ್ಟು ಹಿಡಿದಿದ್ದ ಎರಡು ಕ್ಷೇತ್ರದಲ್ಲಿ ಡಿಕೆ ಶಿವಕುಮಾರ್‌ (DK Shivakumar) ಗೆ ತೀವ್ರ ಹಿನ್ನಡೆಯಾಗಿದೆ. ತೀರ್ಥಹಳ್ಳಿಯಲ್ಲಿ ಮಂಜುನಾಥ ಗೌಡ ಪರ ಡಿಕೆಶಿ ಪಟ್ಟು ಹಿಡಿದಿದ್ದರು. ಇತ್ತ ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ (Siddaramaiah) ಯಶಸ್ವಿಯಾಗಿದ್ದಾರೆ.

congress list

ಕಲಘಟಗಿಯಲ್ಲಿ ನಾಗರಾಜ್ ಚಬ್ಬಿಗೆ ಟಿಕೆಟ್ ಕೊಡಲು ಡಿಕೆಶಿ ಪಟ್ಟು ಹಿಡಿದಿದ್ದರು. ಆದರೆ ಸಂತೋಷ್‌ ಲಾಡ್ ಗೆ ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ಬೇಲೂರಿನಲ್ಲಿ ಡಿಕೆಶಿ ಕೈ ಮೇಲಾಗಿದೆ. ರುದ್ರೇಶ್ ಗೌಡ ಕುಟುಂಬ ಹಾಗೂ ಸಿದ್ದರಾಮಯ್ಯ ಬಣ ಎರಡಕ್ಕೂ ಸಡ್ಡು ಹೊಡೆದು ತಮ್ಮ ಆಪ್ತ ಮಾಜಿ ಸಚಿವ ಗಂಡಸಿ ಶಿವರಾಂ ಗೆ ಟಿಕೆಟ್ ಕೊಡಿಸುವಲ್ಲಿ ಡಿಕೆಶಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಒಟ್ಟು 22.79 ಕೋಟಿ ನಗದು, 1,52 ಕೋಟಿ ಮೌಲ್ಯದ ಲಿಕ್ಕರ್ ವಶ

ಕಾಂಗ್ರೆಸ್ ಹೈಕಮಾಂಡ್ (Congress HighCommand) ಕೋಲಾರಕ್ಕೆ ಟಿಕೆಟ್ ಪ್ರಕಟಿಸಿಲ್ಲ. ಇತ್ತ ಹಾಲಿ ಶಾಸಕ ವಿ ಮುನಿಯಪ್ಪ ಕ್ಷೇತ್ರ ಶಿಡ್ಲಘಟ್ಟ ಕೂಡ ಘೋಷಣೆ ಆಗಿಲ್ಲ. ವಲಸಿಗರ ಆಸೆ ಬಿಟ್ಟ ಕಾಂಗ್ರೆಸ್, ಚಿತ್ರದುರ್ಗದಲ್ಲಿ ಮಾಜಿ ಪರಿಷತ್ ಸದಸ್ಯ ರಘು ಆಚಾರ್ ಗೆ ಟಿಕೆಟ್ ಕೈ ತಪ್ಪಿದ್ದು, ದೊಡ್ಡಣ್ಣ ಅಳಿಯ ವೀರೇಂದ್ರ ಪಪ್ಪಿಗೆ ಮಣೆ ಹಾಕಿದೆ. ಹಾಲಿ ಶಾಸಕರ ಆಯ್ಕೆಯಲ್ಲಿ ಗೊಂದಲ ಮುಂದುವರಿದಿದೆ. ಒಟ್ಟಿನಲ್ಲಿ ದತ್ತ ಹೊರತುಪಡಿಸಿ ಎಲ್ಲ ವಲಸಿಗರಿಗೆ ಟಿಕೆಟ್ ನೀಡಲಾಗಿದ್ದು, ಲಿಂಗಸುಗೂರು ಪುಲಕೇಶಿಯ ನಗರ, ಕುಂದಗೋಳ, ಹರಿಹರ, ಶಿಡ್ಲಘಟ್ಟಕ್ಕೆ ಅಭ್ಯರ್ಥಿಗಳು ಅಂತಿಮವಾಗಿಲ್ಲ.

congress list2

ಯಾವ ಕ್ಷೇತ್ರಕ್ಕೆ ಯಾರು?: ನಿಪ್ಪಾಣಿ- ಕಾಕಾಸಾಹೇಬ್ ಪಾಟೀಲ್, ಗೋಕಾಕ್- ಮಹಾಂತೇಶ್ ಕಡಾಡಿ, ಕಿತ್ತೂರು- ಬಾಬಾ ಸಾಹೇಬ್ ಡಿ ಪಾಟೀಲ್, ಸವದತ್ತಿ ಯಲ್ಲಮ್ಮ- ವಿಶ್ವಾಸ್ ವಸಂತ್ ವಿದ್ಯಾ, ಮುಧೋಳ್ ಎಸ್‍ಸಿ- ರಾಮಪ್ಪ ಬಾಳಪ್ಪ ತಿಮ್ಮಾಪೂರ್, ಬಿಳಗಿ- ಜಿ.ಟಿ ಪಾಟೀಲ್, ಬಾದಾಮಿ- ಭೀಮಸೇನಾ ಬಿ ಚಿಮ್ನಕಟ್ಟಿ, ಬಾಗಲಕೋಟೆ – ಹುಲ್ಲಪ್ಪ ವೈ ಮೇಟಿ, ಬಿಜಾಪುರ ನಗರ – ಅಬ್ದುಲ್ ಅಹ್ಮದ್ ಖಾಜಸಾಹೇಬ್ ಮುಷರಫಿ, ನಾಗಠಾಣ ಎಸ್‍ಸಿ- ವಿಠಲ್ ಕಟಕದೋಂಧ್, ಅಫ್ಜಲಪುರ್- ಎಂವೈ ಪಾಟೀಲ್, ಯಾದಗಿರಿ- ಚನ್ನ ರೆಡ್ಡಿ ಪಾಟೀಲ್, ಗುರುಮಿಠ್ಕಲ್- ಚಿಂಚನಸೂರ್, ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ್, ಬಸವಕಲ್ಯಾಣ – ವಿಜಯ್ ಧರ್ಮಸಿಂಗ್, ಗಂಗಾವತಿ – ಇಕ್ಬಾಲ್ ಅನ್ಸಾರಿ, ನರಗುಂದ- ಬಿ.ಆರ್ ಯಾವಗಲ್, ಧಾರವಾಡ- ವಿನಯ್ ಕುಲಕರ್ಣಿ, ಕಲಘಟಗಿ- ಸಂತೋಷ್ ಎಸ್ ಲಾಡ್, ಸಿರಸಿ- ಭಿಮಣ್ಣ ನಾಯಕ್, ಯಲ್ಲಾಪುರ- ವಿಎಸ್ ಪಾಟೀಲ್,‌ ಕೂಡ್ಲಿಗಿ- ಶ್ರೀನಿವಾಸ್‌ ಎನ್‌.ಟಿ, ಮೊಳಕಾಲ್ಮೂರು- ಎನ್‌ ವೈ ಗೋಪಾಲಕೃಷ್ಣ, ಚಿತ್ರದುರ್ಗ- ಕೆ.ಸಿ ವೀರೇಂದ್ರ, ಹೊಳಲ್ಕೆರೆ- ಹೆಚ್.‌ ಆಂಜನೇಯ, ಚನ್ನಗಿರಿ- ಬಿ.ವಿ ಶಿವಗಂಗಾ, ತೀರ್ಥಹಳ್ಳಿ- ಕಿಮ್ಮನೆ ರತ್ನಾಕರ್‌, ಉಡುಪಿ- ಪ್ರಸಾದ್‌ ರಾಜ್‌ ಕಾಂಚಾನ, ಕಡೂರು- ಕೆ.ಎಸ್‌ ಆನಂದ್‌, ತುಮಕೂರು ನಗರ, ಇಕ್ಬಾಲ್‌ ಅಹ್ಮದ್‌, ಗುಬ್ಬಿ- ಎಸ್‌.ಆರ್‌ ಶ್ರೀನಿವಾಸ್‌, ಯಲಹಂಕ- ಕೇಶವ ರಾಜಣ್ಣ ಬಿ, ಯಶವಂತಪುರ- ಎಸ್‌ ಬಾಲರಾಜ್‌ ಗೌಡ, ಮಹಾಲಕ್ಷ್ಮಿ ಲೇ ಔಟ್-‌ ಕೇಶವಮೂರ್ತಿ,  ಪದ್ಮನಾಭನಗರ- ರಘುನಾಥ ನಾಯ್ಡು, ಮೇಲುಕೋಟೆ- ದರ್ಶನ್‌ ಪುಟ್ಟಣ್ಣಯ್ಯ, ಮಂಡ್ಯ- ಪಿ. ರವಿಕುಮಾರ್‌, ಕೆ ಆರ್ ಪೇಟೆ- ಬಿ.ಎಲ್‌ ದೇವರಾಜ್‌, ಬೇಲೂರು- ಬಿ. ಶಿವರಾಂ, ಮಡಿಕೇರಿ- ಮಂಥರ್‌ ಗೌಡ, ಚಾಮುಂಡೇಶ್ವರಿ- ಸಿದ್ದೇಗೌಡ, ಕೊಳ್ಳೇಗಾಲ- ಎ. ಆರ್‌ ಕೃಷ್ಣಮೂರ್ತಿ.

ಟಿಕೆಟ್ ವಂಚಿತರು: ಕಡೂರು- ವೈ. ಎಸ್. ವಿ ದತ್ತ, ಚನ್ನಗಿರಿ- ವಡ್ನಾಳ್ ರಾಜಣ್ಣ, ಚಿತ್ರದುರ್ಗ- ರಘು ಆಚಾರ್, ತೀರ್ಥಹಳ್ಳಿ- ಮಂಜುನಾಥಗೌಡ, ಮೊಳಕಾಲ್ಮೂರು- ಯೋಗೀಶ್ ಬಾಬು, ಕಲಘಟಗಿ- ನಾಗರಾಜ್ ಛಬ್ಬಿ.

TAGGED:candidatecongresskarnataka  vidhana sabha lection 2023newdelhiಅಭ್ಯರ್ಥಿಗಳುಕರ್ನಾಟಕ ವಿಧಾನಸಭಾ ಚುನಾವಣೆಕಾಂಗ್ರೆಸ್ನವದೆಹಲಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 6 ಮಂದಿ ಸಜೀವ ದಹನ

Public TV
By Public TV
13 minutes ago
Dhoni
Cricket

ಸಿಎಸ್‌ಕೆ ಬಸ್ ಹತ್ತಿದ ಧೋನಿ – ಎಸ್‌ಆರ್‌ಹೆಚ್ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ತಾರಾ ತಲಾ?

Public TV
By Public TV
35 minutes ago
ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
2 hours ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
3 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
3 hours ago
shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?