Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಕರಗ ಸಂಭ್ರಮ- ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತಗಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಕರಗ ಸಂಭ್ರಮ- ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತಗಣ

Bengaluru City

ಬೆಂಗಳೂರಲ್ಲಿ ಕರಗ ಸಂಭ್ರಮ- ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತಗಣ

Public TV
Last updated: April 7, 2023 7:11 am
Public TV
Share
1 Min Read
KARAGA 6
SHARE

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಐತಿಹಾಸಿಕ ಕರಗ (Bengaluru Karaga) ಶಕ್ತ್ಯೋತ್ಸವ ಅದ್ದೂರಿಯಾಗಿ ನೇರವೇರಿದೆ.

ಚೈತ್ರ ಪೌರ್ಣಿಮೆಯ ಬೆಳದಿಂಗಳಿನಲ್ಲಿ ಮಲ್ಲಿಗೆಯ ಕಂಪಿನೊಂದಿಗೆ ಕರಗ ಶಕ್ತ್ಯೋತ್ಸವ ಆರಂಭವಾಯ್ತು. ನಗರದ ಅನೇಕ ಕಡೆ ಕರಗ ಮೆರವಣಿಗೆ ಸಾಗಿದೆ. ಮಧ್ಯರಾತ್ರಿ 2 ಗಂಟೆ 24 ನಿಮಿಷಕ್ಕೆ ಆರಂಭವಾದ ಕರಗ ಮೆರವಣಿಗೆ, ದೇವಾಲಯದ ಹೊರಭಾಗದ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು.

KARAGA 2 1

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವಿರೇಂದ್ರ ಹೆಗಡೆ (Dr. D Veerendra Heggade) ಯವರು ಧಾರ್ಮಿಕ ವಿಧಿ-ವಿಧಾನಗಳಲ್ಲಿ ಭಾಗವಹಿಸಿದ್ರು. ಆ ಬಳಿಕ ಆರಂಭವಾದ ಕರಗ ಮೆರವಣಿಗೆ, ನಗರದ ಕೆಲ ಭಾಗಗಳ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ನಗರದ ಅನೇಕ ಕಡೆ ಸಾಗುವ ಮೂಲಕ ಲಕ್ಷಾಂತರ ಜನರಿಗೆ ದರ್ಶನ ನೀಡಿದೆ. ಪ್ರತಿವರ್ಷದಂತೆ ಈ ವರ್ಷವು ಮಸ್ತಾನ್ ದರ್ಗಾಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ಕಾಂಗ್ರೆಸ್-ಬಿಜೆಪಿ ಘರ್ಷಣೆ, 15 ಕಾರು ಜಖಂ – ಸುರಪುರದಲ್ಲಿ ಶನಿವಾರದವರೆಗೆ ನಿಷೇಧಾಜ್ಞೆ ಜಾರಿ

KARAGA 3 1

ಬಳಿಕ ಇನ್ನೂ ಹಲವು ಕಡೆ ಕರಗ ಮೆರವಣಿಗೆ ಮುಂದುವರಿದಿದ್ದು, ಸುಮಾರು ಬೆಳಗ್ಗೆ 9 ಗಂಟೆ ವೇಳೆಗೆ ಮತ್ತೆ ಹಿಂದಿರುಗಿ ಮೂಲ ಸ್ಥಾನ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ದೇವಾಲಯಕ್ಕೆ ತಲುಪಲಿದೆ. ಗುರುವಾರ ರಾತ್ರಿ ಲಕ್ಷಾಂತರ ಮಂದಿ ಭಕ್ತರು ಕರಗವನ್ನು ಕಣ್ತುಂಬಿಕೊಂಡಿದ್ದಾರೆ.

TAGGED:bengaluruKaragaಕರಗಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema
Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows

You Might Also Like

Nancy Grewal
Crime

ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

Public TV
By Public TV
2 minutes ago
ಕರ್ನಾಟಕ ರಾಜ್ಯ ಬಜೆಟ್‌- 2025
Bengaluru City

ಶುಕ್ರವಾರ ಬೆಳಗ್ಗೆ 10:15ಕ್ಕೆ ಬಜೆಟ್‌: ಪೆಟ್ರೋಲ್, ಡೀಸೆಲ್‌ ಮೇಲೆ 1 ರೂ. ಸೆಸ್?

Public TV
By Public TV
21 minutes ago
murder of woman for gold accused arrested in karwar
Crime

ಚಿನ್ನದ ಆಸೆಗೆ ವೃದ್ಧೆಯ ರುಂಡ ತುಂಡರಿಸಿ ಹತ್ಯೆ, ಶವ ವಿವಸ್ತ್ರಗೊಳಿಸಿ ವಿಕೃತಿ – ಆರೋಪಿ ಅರೆಸ್ಟ್‌

Public TV
By Public TV
26 minutes ago
Siddaramaiah HD Kumaraswamy
Bengaluru City

ಒಳ ಮೀಸಲಾತಿ ಗೊಂದಲ ಇತ್ಯರ್ಥ ಮಾಡೋಕೆ ಎಷ್ಟು ವರ್ಷ ಬೇಕು – ಸಿದ್ದರಾಮಯ್ಯಗೆ ಹೆಚ್‌ಡಿಕೆ ಪ್ರಶ್ನೆ

Public TV
By Public TV
53 minutes ago
india condoles death of irans supreme leader ayatollah ali khamenei
Latest

ಖಮೇನಿ ಸಾವು – ಸಂತಾಪ ಸೂಚಿಸಿದ ಭಾರತ ಸರ್ಕಾರ

Public TV
By Public TV
54 minutes ago
Dharwad Big twist in hit and run case It was intentional murder
Crime

ಧಾರವಾಡ | ಹಿಟ್‌ & ರನ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌ – ಬಸ್‌ನ ಡ್ಯಾಶ್‌ ಕ್ಯಾಮೆರಾದಿಂದ ಕೊಲೆ ರಹಸ್ಯ ಬಯಲು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?