Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸಲ್ಲ : ನಿಖಿಲ್‌ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸಲ್ಲ : ನಿಖಿಲ್‌ ಕುಮಾರಸ್ವಾಮಿ

Districts

ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸಲ್ಲ : ನಿಖಿಲ್‌ ಕುಮಾರಸ್ವಾಮಿ

Public TV
Last updated: April 7, 2023 11:12 pm
Public TV
Share
1 Min Read
Nikhil Kumaraswamy
SHARE

ರಾಮನಗರ: ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದು ರಾಮನಗರ ಜೆಡಿಎಸ್‌ (JDS) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.

ಸಿಎಂ ಬೊಮ್ಮಾಯಿ (CM Basavaraj Bommai) ಪರ ನಟ ಕಿಚ್ಚ ಸುದೀಪ್ (Sudeep) ಪ್ರಚಾರ ನಡೆಸುವ ವಿಚಾರದ ಬಗ್ಗೆ ರಾಮನಗರದಲ್ಲಿ (Ramanagara) ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿಗೆ ಬೆಂಬಲ ನೀಡುವುದಕ್ಕಿಂತಲೂ ಬೊಮ್ಮಾಯಿ ಅವರ ಜೊತೆಗಿನ ಸುದೀಪ್‌ ಆತ್ಮೀಯತೆ ಚಿಕ್ಕ ವಯಸ್ಸಿನಿಂದಲೂ ಇದೆ. ಹೀಗಾಗಿ ಅವರಿಗೆ ಗೌರವ ನೀಡಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು. ಇದನ್ನೂ ಓದಿ: ಬಂಡಾಯದ ಬಾಣಲೆಯಲ್ಲಿ ಕಾಂಗ್ರೆಸ್ ಕೊತಕೊತ – ಯಾರು ಎಲ್ಲಿ ರೆಬೆಲ್‌?

ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ. ನಮಗೆ ಪಂಚರತ್ನ ಯೋಜನೆಯೇ ಸ್ಟಾರ್ ಯೋಜನೆಗಳು. ನಮ್ಮ ಪಕ್ಷದ ಕಾರ್ಯಕರ್ತರೇ ಸ್ಟಾರ್‌ ಪ್ರಚಾರಕರು. ದೇವೇಗೌಡರ (Devegowda) 60 ವರ್ಷದ ರಾಜಕಾರಣ, ಅಭಿವೃದ್ಧಿ ಕೊಡುಗೆಯನ್ನು ಜನ ಮರೆತಿಲ್ಲ. ಹೀಗಾಗಿ ನಾವು ಯಾವುದೇ ಸಿನಿಮಾ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದರು.

ರಾಜ್ಯಕ್ಕೆ ಪ್ರಧಾನಿ ಮೋದಿ (PM Narendra Modi) ಹಾಗೂ ರಾಹುಲ್ ಗಾಂಧಿ ಆಗಮನ ವಿಚಾರ ಕುರಿತು ಮಾತನಾಡಿದ ಅವರು, ಬಿಜೆಪಿಯವರು (BJP) 3ವರ್ಷದಲ್ಲಿ ಅಭಿವೃದ್ಧಿ ಮಾಡಿರುವ ಬಗ್ಗೆ ಮಾತನಾಡಲು ಏನೂ ಇಲ್ಲ. ಹಾಗಾಗಿ ಮೋದಿಯವರನ್ನು ಕರೆಸಿ ಪ್ರಚಾರ ಮಾಡುತ್ತಿದ್ದಾರೆ. ದೇಶದ ಪ್ರಧಾನಿಗಳ ಬಗ್ಗೆ ನನಗೆ ಗೌರವ ಇದೆ. ಆದರೆ ಪ್ರತಿ ಬಾರಿ ಮೋದಿ ಹೆಸರಿನಲ್ಲಿ ಮತ ಬರುತ್ತದೆ ಅಂತ ಭಾವನೆಯಲ್ಲಿರುವ ಬಿಜೆಪಿ ನಾಯಕರಿಗೆ ಈ ಬಾರಿ ನಿರಾಸೆಯಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ನಮ್ಮ ಜೊತೆಗೆ ಸೂಪರ್ ಸ್ಟಾರ್ ಬಂದ್ರೆ ಕುಮಾರಸ್ವಾಮಿಗೆ ಯಾಕೆ ಚಿಂತೆ – ಸಿಎಂ ಪ್ರಶ್ನೆ

ರಾಹುಲ್‌ ಗಾಂಧಿ (Rahul Gandhi) ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ. ಆದರಲ್ಲಿ ಕರ್ನಾಟಕದ ಇಬ್ಬರು ನಾಯಕರ ಜೋಡೋ ಪ್ರಯತ್ನವನ್ನೂ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.

 

 

TAGGED:electionkarnatakanikhil kumaraswamysudeepಕರ್ನಾಟಕಚುನಾವಣೆನಿಖಿಲ್ ಕುಮಾರಸ್ವಾಮಿಬಸವರಾಜ ಬೊಮ್ಮಾಯಿಸುದೀಪ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
36 seconds ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
55 seconds ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
31 minutes ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
35 minutes ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
41 minutes ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?