Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸವದತ್ತಿ ಕ್ಷೇತ್ರದಲ್ಲಿ ಮತ್ತೆ ಬಂಡಾಯದ ಬೆಂಕಿ ಹೊತ್ತಿಸಿದ ಸೌರಭ್ ಚೋಪ್ರಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಸವದತ್ತಿ ಕ್ಷೇತ್ರದಲ್ಲಿ ಮತ್ತೆ ಬಂಡಾಯದ ಬೆಂಕಿ ಹೊತ್ತಿಸಿದ ಸೌರಭ್ ಚೋಪ್ರಾ

Belgaum

ಸವದತ್ತಿ ಕ್ಷೇತ್ರದಲ್ಲಿ ಮತ್ತೆ ಬಂಡಾಯದ ಬೆಂಕಿ ಹೊತ್ತಿಸಿದ ಸೌರಭ್ ಚೋಪ್ರಾ

Public TV
Last updated: April 8, 2023 10:47 am
Public TV
Share
2 Min Read
Sourab Chopra
SHARE

ಬೆಳಗಾವಿ: ಸವದತ್ತಿ ಮತಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅಪ್ಪ, ಈ ಚುನಾವಣೆಯಲ್ಲಿ (Election) ಮಗನ ಬಂಡಾಯ ಎದುರಾಗಿದೆ. ಸವದತ್ತಿ (Saundatti) ಕ್ಷೇತ್ರದ ಕಾಂಗ್ರೆಸ್‍ಗೆ ಈ ಸಲವೂ ಚೋಪ್ರಾ ಕುಟುಂಬ ತಲೆನೋವಾಗಿ ಪರಿಣಮಿಸಿದೆ.

ಸವದತ್ತಿ ಮತಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿಯಾಗಿದ್ದ ಸೌರಭ್ ಚೋಪ್ರಾ (Sourab Chopra) ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಸವದತ್ತಿ ಪಟ್ಟಣದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಬಳಿಕ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕಾರ್ಯಕರ್ತರ ಒತ್ತಡಕ್ಕೆ ಮಣಿದು ಸ್ಪರ್ಧೆ ಮಾಡುತ್ತಿದ್ದೇನೆ ಎನ್ನುವ ಮೂಲಕ ಸವದತ್ತಿ ಕ್ಷೇತ್ರದಲ್ಲಿ ಮತ್ತೊಮ್ಮೆ ಬಂಡಾಯದ ಬೆಂಕಿಯನ್ನು ಸೌರಭ್ ಚೋಪ್ರಾ ಹೊತ್ತಿಸಿದ್ದಾರೆ. ಇದನ್ನೂ ಓದಿ: KMFಗೆ ಬೊಮ್ಮಣ್ಣ ಕೈ ಹಾಕಿದ್ರೆ ರಕ್ತ ಕ್ರಾಂತಿಯಾಗುತ್ತೆ: ಸಿಎಂ ಇಬ್ರಾಹಿಂ ಎಚ್ಚರಿಕೆ

Sourab Chopra 1

ಕಾಂಗ್ರೆಸ್ ನಾಯಕರು ಈ ಚುನಾವಣೆಗೆ ನನಗೆ ಟಿಕೆಟ್ ನೀಡುವ ವಿಶ್ವಾಸ ಹೊಂದಿದ್ದೆ. ಸವದತ್ತಿ ಕ್ಷೇತ್ರದ ಜನರ ಭಾವನೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ. ಅವರ ಆಶಯದಂತೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ನಿರ್ಧಾರ ಮಾಡಿದ್ದೇನೆ ಎಂದಿದ್ದಾರೆ.

2013 ಹಾಗೂ 2018 ರಲ್ಲಿ ನಮ್ಮ ತಂದೆಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತ್ತು. ಈ ಕಾರಣಕ್ಕೆ 2023ರಲ್ಲಿ ನನಗೆ ಸವದತ್ತಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಿಗುವ ನಿರೀಕ್ಷೆ ಇತ್ತು. ಆದರೆ ಪಕ್ಷದ ಮುಖಂಡರು ನನಗೆ ಟಿಕೆಟ್ ನೀಡಲಿಲ್ಲ. ಕಾಂಗ್ರೆಸ್ ನಾಯಕರ ನಿರ್ಧಾರ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ. ನಮ್ಮ ಕ್ಷೇತ್ರದಲ್ಲಿರುವ ಸಣ್ಣ ಮಗುವೂ ಸಹ ಚೋಪ್ರಾಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳುತ್ತದೆ. ಟಿಕೆಟ್‍ಗೆ ಅರ್ಜಿ ಸಲ್ಲಿಸುವ ಮುನ್ನ ನಮ್ಮ ನಾಯಕರು ಮೂರು ಷರತ್ತು ಹಾಕಿದ್ದರು. ಸರ್ವೇನಲ್ಲಿ ಹೆಸರಿರಬೇಕು, ಯುವಕರಾಗಿರಬೇಕು, ಕಳೆದ ಚುನಾವಣೆಯಲ್ಲಿ 10 ಸಾವಿರ ಮತಗಳ ಅಂತರದೊಳಗೆ ಸೋತಿದ್ದವರಿಗೆ ಆದ್ಯತೆ ನೀಡುತ್ತೇವೆ ಎಂದಿದ್ದರು.

ಕಾಂಗ್ರೆಸ್ ಟಿಕೆಟ್‍ಗೆ ಅರ್ಜಿ ಸಲ್ಲಿಸಿದವರಲ್ಲಿ ನಾನೇ ಅತ್ಯಂತ ಕಿರಿಯವನಾಗಿದ್ದೇನೆ. ಯುವಕರ ಕೋಟಾದಲ್ಲಾದರೂ ನನಗೆ ಸವದತ್ತಿ ಕಾಂಗ್ರೆಸ್ ಟಿಕೆಟ್ ಸಿಗಬೇಕಿತ್ತು. ಸರ್ವೆನಲ್ಲಿ ನನ್ನ ಹೆಸರಿದೆ ಆದರೂ ನನಗೆ ಟಿಕೆಟ್ ಸಿಗಲಿಲ್ಲ. ಎಲ್ಲಾ ಅರ್ಹತೆಗಳೂ ನನ್ನಲ್ಲಿದ್ದರೂ ಸಹ ನನ್ನನ್ನು ಪರಿಗಣಿಸಲಿಲ್ಲ. ಈ ಕಾರಣದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಅನಿವಾರ್ಯ ಎಂಬ ನಿರ್ಧಾರ ಹೊರಹಾಕಿದ್ದಾರೆ. ಇದನ್ನೂ ಓದಿ: ಗಂಗಾವತಿ ಜನ ಫುಟ್ಬಾಲ್ ಆಡಿದ್ರೆ ಸೀದಾ ಬಳ್ಳಾರಿಗೆ ಹೋಗಿ ಬೀಳ್ತಾರೆ- ರೆಡ್ಡಿ ಚಿಹ್ನೆ ಬಗ್ಗೆ ಅನ್ಸಾರಿ ವ್ಯಂಗ್ಯ

TAGGED:belagavicongressKarnataka Election 2023SaundattiSourab Chopraಕಾಂಗ್ರೆಸ್ಚುನಾವಣೆಬೆಳಗಾವಿಸವದತ್ತಿಸೌರಭ್ ಚೋಪ್ರ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
4 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
5 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
5 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
6 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
7 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?