Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ, ಅವರ ಆದೇಶ ಪಾಲಿಸುತ್ತೇವೆ: ಡಿ.ಕೆ.ಸುರೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ, ಅವರ ಆದೇಶ ಪಾಲಿಸುತ್ತೇವೆ: ಡಿ.ಕೆ.ಸುರೇಶ್

Districts

ನಮಗೆ ಮಲ್ಲಿಕಾರ್ಜುನ ಖರ್ಗೆ ಸುಪ್ರೀಂ, ಅವರ ಆದೇಶ ಪಾಲಿಸುತ್ತೇವೆ: ಡಿ.ಕೆ.ಸುರೇಶ್

Public TV
Last updated: April 10, 2023 6:57 pm
Public TV
Share
1 Min Read
DK SURESH
SHARE

ರಾಮನಗರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೇ ಸುಪ್ರೀಂ, ಅವರು ಏನೇ ಆದೇಶ ಮಾಡಿದ್ರೂ ಅದನ್ನ ಪಾಲನೆ ಮಾಡುತ್ತೇವೆ ಎಂದು ಸಂಸದ ಡಿ.ಕೆ.ಸುರೇಶ್ (DK Suresh) ತಿಳಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಎಂಟ್ರಿ ವಿಚಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖರ್ಗೆ ಅವರು ರಾಜ್ಯ ರಾಜಕಾರಣಕ್ಕೆ ಬರಬಾರದು ಅಂತೇನು ಇಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅತ್ಯಂತ ಹಿರಿಯ ವರಿಷ್ಠರಾಗಿದ್ದಾರೆ. ನಮಗೆ ಅವರೇ ಸುಪ್ರೀಂ, ಅವರು ಏನೇ ಆದೇಶ ಮಾಡಿದ್ರೂ ಅದನ್ನ ಪಾಲನೆ ಮಾಡುತ್ತೇವೆ ಎಂದು ಹೇಳಿದರು.

Mallikarjun Kharge 4

ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದ ಕುರಿತು ಮಾತನಾಡಿದ ಅವರು, ರಾಮನಗರ ಜಿಲ್ಲೆಯವರೇ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯಾಗುತ್ತಾರೆ. ಸ್ಥಳೀಯರ ಅಭಿಪ್ರಾಯ ಸಂಗ್ರಹಿಸಿ ವರಿಷ್ಠರಿಗೆ ರವಾನೆ ಮಾಡಲಾಗಿದೆ. ಮೂರು ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಘೋಷಣೆ ಆಗಲಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಟರು ರಾಜಕೀಯ ಹಂಗು, ಹಗರಣದಲ್ಲೇಕೆ ಸಿಕ್ಕಿಕೊಳ್ತಾರೆ – ವಿಶ್ವನಾಥ್‌ ಪ್ರಶ್ನೆ

congress

ಕೆಪಿಸಿಸಿ ಅಧ್ಯಕ್ಷರಿಗೆ ರಾಜ್ಯದ 224 ಕ್ಷೇತ್ರಗಳ ಜವಾಬ್ದಾರಿ ನೀಡಿದ್ದಾರೆ. ನನ್ನ ಲೋಕಸಭಾ ಕ್ಷೇತ್ರದ 8 ಕ್ಷೇತ್ರಗಳ ಬಗ್ಗೆ ನಾನು ಗಮನಹರಿಸಿದ್ದೇನೆ. ಕೆಲ ರಾಜಕೀಯ ಲೆಕ್ಕಾಚಾರ ಆಗುತ್ತಿದೆ, ಹಾಗಾಗಿ 3ನೇ ಪಟ್ಟಿ ವಿಳಂಬವಾಗುತ್ತಿದೆ. ಕಾಂಗ್ರೆಸ್​​ (Congress) ಪಕ್ಷದ ಕಾರ್ಯಕರ್ತರು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ನಾನು ವರುಣಾದಿಂದ ಸ್ಪರ್ಧಿಸುವುದಿಲ್ಲ, ಅದು ಮುಗಿದ ಅಧ್ಯಾಯ : ಸೋಮಣ್ಣ

TAGGED:dk sureshmallikarjun khargeಕರ್ನಾಟಕಕಾಂಗ್ರೆಸ್ಚುನಾವಣೆಡಿಕೆ ಸುರೇಶ್ಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
10 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
11 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
49 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
54 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
1 hour ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?