Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿಕೆಟ್ ನೀಡದಿದ್ರೂ ಸ್ಪರ್ಧೆ, 10 ವರ್ಷ ರಾಜಕೀಯದಲ್ಲಿರುತ್ತೇನೆ: ಜಗದೀಶ್ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಟಿಕೆಟ್ ನೀಡದಿದ್ರೂ ಸ್ಪರ್ಧೆ, 10 ವರ್ಷ ರಾಜಕೀಯದಲ್ಲಿರುತ್ತೇನೆ: ಜಗದೀಶ್ ಶೆಟ್ಟರ್

Dharwad

ಟಿಕೆಟ್ ನೀಡದಿದ್ರೂ ಸ್ಪರ್ಧೆ, 10 ವರ್ಷ ರಾಜಕೀಯದಲ್ಲಿರುತ್ತೇನೆ: ಜಗದೀಶ್ ಶೆಟ್ಟರ್

Public TV
Last updated: April 11, 2023 6:27 pm
Public TV
Share
2 Min Read
Jagadish Shettar Hubli National Flag Congress Narendra Modi
SHARE

ಹುಬ್ಬಳ್ಳಿ: ಟಿಕೆಟ್ ನೀಡದಿದ್ರೂ ನಾನು ಚುನಾವಣೆಯಲ್ಲಿ (Election) ಸ್ಪರ್ಧೆ ಮಾಡುತ್ತೇನೆ. ನಾನು ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳಿಂದ ಗೆದ್ದು ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಹೈಕಮಾಂಡ್ ನಾಯಕರಿಗೆ ನೇರವಾದ ಸಂದೇಶ ಕಳುಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಪಕ್ಷದ ವರಿಷ್ಠರಿಂದ ಫೋನ್ ಬಂದಿರುವುದು ನಿಜ. ನೀವು ಸೀನಿಯರ್ ಇದ್ದೀರಿ. ಆದ್ದರಿಂದ ಬೇರೆಯವರಿಗೆ ಅವಕಾಶ ಕೊಡಿ ಎಂದು ನನಗೆ ಹೈಕಮಾಂಡ್ (High Command) ಹೇಳಿದ್ದರು. ಆದರೆ ನನಗೆ ಪಕ್ಷದ ವರಿಷ್ಠರ ಮೇಲೆ ನಂಬಿಕೆಯಿದೆ. ಸರಿಯಾದ ಸ್ಥಾನಮಾನವನ್ನು ಕೊಡುತ್ತೇವೆ ಬಂದು ಭೇಟಿಯಾಗಿ ಎಂದಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: KMF ನಷ್ಟದಲ್ಲಿಲ್ಲ, 200 ಕೋಟಿ ಲಾಭದಲ್ಲಿದೆ – ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ‌ 

bjp flag

ಕಳೆದ 30 ವರ್ಷಗಳಿಂದ ನಾನು ಉತ್ತರ ಕರ್ನಾಟಕದಲ್ಲಿ ನಾನು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಹೈಕಮಾಂಡ್ ಬಳಿ ಹೇಳಿದ್ದೇನೆ. ಅಲ್ಲದೇ ನೂರಾರು ಜನರಿಗೆ ಟಿಕೆಟ್ ಕೊಡುವ ಕೆಲಸವನ್ನೂ ಮಾಡಿದ್ದೇನೆ. ನನಗೆ ಟಿಕೆಟ್ ನೀಡಬಾರದು ಎನ್ನಲು ಕಾರಣವೇನು? ಸರ್ವೆಯಲ್ಲಿ ಪಾಸಿಟಿವ್ ಇದೆ. ನನ್ನ ಮೇಲೆ ಯಾವುದೇ ಕಪ್ಪುಚುಕ್ಕೆ ಇಲ್ಲ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ನಿಯತ್ತಾಗಿ ಕೆಲಸ ಮಾಡಿದ್ದಕ್ಕಾಗಿ ನನಗೆ ಈ ಶಿಕ್ಷೆ ನೀಡುತ್ತಿದ್ದೀರಾ. ಹೈಕಮಾಂಡ್ ಈ ರೀತಿ ಹೇಳಿದ್ದಕ್ಕೆ ನನ್ನ ಮನಸ್ಸಿಗೆ ಬೇಜಾರಾಗಿದೆ ಎಂದರು. ಇದನ್ನೂ ಓದಿ: ಶೀಘ್ರದಲ್ಲೇ ಎರಡು ಹಂತದಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ: ಸಿಎಂ

ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ. ನನಗೆ ಟಿಕೆಟ್ ತಪ್ಪಿಸಲು ಮೈನಸ್ ಪಾಯಿಂಟ್ ಏನಾದರು ಇದ್ದರೆ ಹೇಳಿ. ಇನ್ನೂ ಅಭ್ಯರ್ಥಿಗಳ ಘೋಷಣೆಯಾಗಿಲ್ಲ. ನಾನು ಹುಬ್ಬಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಕ್ಷೇತ್ರದ ಜನರು ನನ್ನ ಮೇಲೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದೇವೇಗೌಡರ ತೀರ್ಮಾನವೇ ಅಂತಿಮ, ಅವರು ಹಾಕಿದ ಗೆರೆ ದಾಟಲ್ಲ : ಹೆಚ್.ಡಿ ರೇವಣ್ಣ 

KS ESHWARAPPA

ಈಶ್ವರಪ್ಪನವರ (K.S.Eshwarappa) ಸ್ಟ್ಯಾಂಡ್‌ ಬೇರೆ, ನನ್ನ ಸ್ಟ್ಯಾಂಡ್‌ ಬೇರೆ. ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಅತಿಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತೇನೆ. ಶೆಟ್ಟರ್ ರಾಜಕಾರಣದಿಂದ ಹಿಂದೆ ಸರಿಯುವ ಮಾತೇ ಇಲ್ಲ. ನಾನು ಇನ್ನೂ ಹತ್ತು ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ (Politics) ಇರುತ್ತೇನೆ. ನೂರಾರು ಜನರಿಗೆ ಟಿಕೆಟ್ ಕೊಟ್ಟು ಪಕ್ಷ ಸಂಘಟನೆ ಮಾಡಿದವನಿಗೆ ಈ ರೀತಿ ಆಗಿದ್ದು ಮನಸ್ಸಿಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಯಾರ ಒತ್ತಡಕ್ಕೆ ಮಣಿಯದೇ ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ: ಈಶ್ವರಪ್ಪ

TAGGED:bjpelectionHigh CommandhubballiJagadish Shettark s eshwarappapoliticsಕೆ.ಎಸ್.ಈಶ್ವರಪ್ಪಚುನಾವಣೆಜಗದೀಶ್ ಶೆಟ್ಟರ್ಬಿಜೆಪಿರಾಜಕಾರಣಹುಬ್ಬಳ್ಳಿಹೈಕಮಾಂಡ್
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Davanagere DC
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ

Public TV
By Public TV
14 minutes ago
biligiriranga hills anna dasoha
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ದಾಸೋಹ ಪುನಾರಂಭ

Public TV
By Public TV
14 minutes ago
ಸಾಂದರ್ಭಿಕ ಚಿತ್ರ
Latest

ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Public TV
By Public TV
22 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
42 minutes ago
U T Khader
Bengaluru City

ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

Public TV
By Public TV
44 minutes ago
Emirates Flight
Bengaluru City

ದುಬೈನಲ್ಲಿ ಲ್ಯಾಂಡಿಂಗ್‌ಗೆ ಸಿಗದ ಅನುಮತಿ – ಬೆಂಗಳೂರಿಗೆ ಎಮಿರೇಟ್ಸ್ ವಿಮಾನ ವಾಪಸ್‌

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?