Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ನಿವೃತ್ತಿ ಘೋಷಣೆ ಮಾಡಲು ಸಿದ್ಧ, ಆದ್ರೆ ಅದು ಗೌರವಯುತವಾಗಿ ಆಗಬೇಕು: ಶೆಟ್ಟರ್

Public TV
Last updated: April 12, 2023 8:39 am
Public TV
Share
1 Min Read
Jagadish Shettar Hubli National Flag Congress Narendra Modi
SHARE

ಹುಬ್ಬಳ್ಳಿ: ಯಾವುದೇ ಸಮಯದಲ್ಲಿ ನಿವೃತ್ತಿ ಘೋಷಣೆ ಮಾಡಲು ಸಿದ್ಧ. ಆದರೆ ಅದು ಗೌರವಯುತವಾಗಿ ಆಗಬೇಕು. ಈ ರೀತಿಯಲ್ಲಿ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ( Jagadish Shettar) ಹೇಳಿದರು.

ದೆಹಲಿಗೆ (Delhi) ಪ್ರಯಾಣ ಬೆಳೆಸುವ ಮುನ್ನ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ನಾನು ಆಕ್ಸಿಡೆಂಟ್ ಆಗಿ ರಾಜಕೀಯಕ್ಕೆ ಬಂದವನು. ಯಾವುದೇ ಸಮಯದಲ್ಲಿ ನಿವೃತ್ತಿ ಆಗಲು ಸಿದ್ಧನಿದ್ದೇನೆ. ಆದರೆ ರಾಜಕಾರಣದಲ್ಲಿ ಗೌರವಯುತವಾಗಿ ಹೊರಗಡೆ ಹೋಗಬೇಕು. ಈ ರೀತಿ ಪಕ್ಷದಿಂದ ಹೊರಗಡೆ ಹೋಗಬಾರದು. ರಾಷ್ಟ್ರೀಯ ಅಧ್ಯಕ್ಷರು ಫೋನ್ ಮಾಡಿದ್ದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಚರ್ಚೆ ಮಾಡೋಣ ಬನ್ನಿ ಎಂದು ಹೇಳಿದ್ದಾರೆ. ಪಾಸಿಟಿವ್ ಹೋಪ್‍ನಲ್ಲಿ ನಾನಿದ್ದೇನೆ ಎಂದು ತಿಳಿಸಿದರು.

bjp flag

ಪಕ್ಷದ ದೃಷ್ಟಿಯಿಂದ ಎಲ್ಲಾ ಒಳ್ಳೆಯದು ಆಗುತ್ತದೆ ಎಂದು ಹೋಗುತ್ತಿದ್ದೇನೆ. ಬಿ.ಎಸ್. ಯಡಿಯೂರಪ್ಪ (BS Yediyurappa) ಅವರನ್ನು ಭೇಟಿಯಾಗಬೇಕಿತ್ತು. ಆದರೆ ವಿಮಾನಕ್ಕೆ ತಡವಾಗಿದ್ದರಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಗೆ ಹೋಗಿ ಬಂದ ನಂತರ ಬಿಎಸ್‍ವೈ ಭೇಟಿ ಮಾಡುತ್ತೇನೆ ಎಂದು ಸ್ಪಷ್ಟ ಪಡಿಸಿದರು.

BSYediyurappa

ಯಾವುದೇ ಸ್ಥಾನಮಾನ ಇಲ್ಲದೇ 2 ವರ್ಷದಿಂದ ಪಕ್ಷದಲ್ಲಿದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನು ನಮ್ಮ ಮಂತ್ರಿಗಳ ಮುಖಾಂತರ ಮಾಡಿಸಿದ್ದೇನೆ. ನನ್ನ ಸಾಫ್ಟ್‌ಕಾರ್ನರ್ ಇಲ್ಲಿಯವರೆಗೆ ಬಂದಿದೆ. ರಾಷ್ಟ್ರ ಅಧ್ಯಕ್ಷರನ್ನು ಭೇಟಿಯಾದ ನಂತರ ನನ್ನ ನಿರ್ಧಾರ ಪ್ರಕಟಿಸುತ್ತೇನೆ. ವರಿಷ್ಠರ ಭೇಟಿ ನಂತರ ಸಕಾರಾತ್ಮಕ ಸ್ಪಂದನೆ ಸಿಗುವ ನಿರೀಕ್ಷೆ ಇದೆ ಎಂದರು. ಇದನ್ನೂ ಓದಿ: BJP Candidate First List: ಬಿಜೆಪಿ ಮೊದಲ ಪಟ್ಟಿಯಲ್ಲಿ 8 ಮಹಿಳೆಯರಿಗೆ ಟಿಕೆಟ್

ಸೀನಿಯರ್ಸ್ ಅಂದ್ರೆ ಯಾರು? ವಯಸ್ಸೋ ಅಥವಾ ರಾಜಕಾರಣದಲ್ಲಿ ಸೀನಿಯರ್ಸೋ? ಟಿಕೆಟ್ ಸಿಕ್ಕವರಲ್ಲಿ 75, 76 ವರ್ಷದವರು ಇದ್ದಾರೆ. ಅವರಿಗೆ ಸೀನಿಯರ್ಸ್ ಅನ್ನೋದಿಲ್ವಾ ನೀವು. ರಾಷ್ಟ್ರೀಯ ನಾಯಕರ ಭಾವನೆ ಮೇಲೆ ನನ್ನ ನಿರ್ಧಾರ ಅಡಗಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಟಿಕೆಟ್ – ಜಾತಿವಾರು ಲೆಕ್ಕಾಚಾರ ಏನು?

TAGGED:bjpelectionJagadish ShettarJP Naddakarnatakaಕರ್ನಾಟಕಚುನಾವಣೆಜಗದೀಶ್ ಶೆಟ್ಟರ್ಜೆಪಿ ನಡ್ಡಾಬಿಜೆಪಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
5 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
5 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
6 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
7 hours ago

You Might Also Like

Clive Kunder 2
Dakshina Kannada

Ahmedabad Plane Crash | ಮಂಗಳೂರು ಮೂಲದ ಕ್ಲೈವ್‌ ಕುಂದರ್‌ ಸಹ ಪೈಲಟ್‌!

Public TV
By Public TV
55 seconds ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
1 hour ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
32 minutes ago
Plane Crash Modi tweet
Latest

ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ: ಮೋದಿ

Public TV
By Public TV
41 minutes ago
Bengaluru Chinnaswamy Stadium Stampede Case RCBs Marketing Head Nikhil Sosale Arrested in Airport
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಆರ್‌ಸಿಬಿ ಮಾರ್ಕೆಟಿಂಗ್‌ ಹೆಡ್‌ ಸೇರಿ ನಾಲ್ವರಿಗೆ ಷರತ್ತುಬದ್ಧ ಜಾಮೀನು

Public TV
By Public TV
1 hour ago
Ahmedabad Air India Plane Crash
Crime

ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?