Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ- ಶೆಟ್ಟರ್‌ಗೆ ನಡ್ಡಾ ಬುಲಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Karnataka Election 2023 | ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ- ಶೆಟ್ಟರ್‌ಗೆ ನಡ್ಡಾ ಬುಲಾವ್

Karnataka Election 2023

ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಭಿನ್ನಮತ- ಶೆಟ್ಟರ್‌ಗೆ ನಡ್ಡಾ ಬುಲಾವ್

Public TV
Last updated: April 12, 2023 7:53 pm
Public TV
Share
1 Min Read
Jagadish Shettar Hubli National Flag Congress Narendra Modi
SHARE

ನವದೆಹಲಿ: 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮೂಲಕ ಬಿಜೆಪಿ (BJP) ವಲಯದಲ್ಲಿ ಹೈಕಮಾಂಡ್ ನಾಯಕರು ಸಂಚಲನ ಸೃಷ್ಟಿಸಿದ್ದಾರೆ. ಪಟ್ಟಿ ಬಿಡುಗಡೆ ಬೆನ್ನಲ್ಲೆ ಭಿನ್ನಮತವೂ ಭುಗಿಲೆದಿದ್ದು, ಲಕ್ಷ್ಮಣ ಸವದಿ (Laxman Savadi) ರಾಜೀನಾಮೆಗೆ ಮುಂದಾದ್ರೆ, ಇತ್ತ ಬಂಡಾಯಯ ಬಾವುಟ ಹಾರಿಸಿ ಜಗದೀಶ್ ಶೆಟ್ಟರ್ (Jagadeesh Shettar) ದೆಹಲಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ನಾಳೆ ಮತ್ತೊಂದು ಪಟ್ಟಿ ಬಿಡುಗಡೆಗೆ ವರಿಷ್ಠರು ಚಿಂತಿಸಿದ್ದಾರೆ.

laxman savadi 1

ರಾಜ್ಯ ವಿಧಾನಸಭೆ ಚುನಾವಣೆ (Aseembly Election) ಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೆ ದೊಡ್ಡ ಪ್ರಮಾಣದಲ್ಲಿ ಭಿನ್ನಮತ ಭುಗಿಲೆದ್ದಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದ ಅನೇಕ ನಾಯಕರಿಗೆ ನಿರಾಸೆಯಾಗಿದ್ದು, ಬಂಡಾಯದ ಬಾವುಟ ಹಾರಿಸಿದ್ದಾರೆ. ಮುಖ್ಯವಾಗಿ ಟಿಕೆಟ್ ಸಿಗದ ಹಿನ್ನಲೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ರಾಜೀನಾಮೆ ನೀಡಲು ಮುಂದಾಗಿದ್ದು, ಇತ್ತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಎಡವಟ್ಟು

NADDA

ಅಸಮಾಧಾನ ಹೊರಹಾಕಿದ ಬೆನ್ನಲೆ ಜಗದೀಶ್ ಶೆಟ್ಟರ್‌ಗೆ ಬುಲಾವ್ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಮ್ಮ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಮಾತುಕತೆ ವೇಳೆ ಟಿಕೆಟ್ ನಿರಾಕರಿಸಿರುವ ಶೆಟ್ಟರ್ ಟಿಕೆಟ್ ಬೇಕೇ ಬೇಕು ಎಂದು ಪಟ್ಟು ಹಿಡಿದು ಕೂತಿದ್ದಾರೆ. ಆದರೆ ನಡ್ಡಾ ಮಾತ್ರ ಮನವೊಲಿಸುವ ಪ್ರಯತ್ನ ಮಾಡಿದ್ದು, ಇದಕ್ಕೆ ಒಪ್ಪದ ಶೆಟ್ಟರ್ ಟಿಕೆಟ್ ನೀಡದಿದ್ದರೆ ತಮ್ಮ ಅಂತಿಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.

JAGADEESH SHETTAR 2

ಈ ಎಲ್ಲ ಗೊಂದಲಗಳ ನಡುವೆ ಎರಡನೇ ಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ಹೈಕಮಾಂಡ್ ತಯಾರಿ ಮಾಡುತ್ತಿದೆ. ಅಂದುಕೊಂಡಂತೆ ಎಲ್ಲ ಭಿನ್ನಮತಿಯ ಚಟುವಟಿಕೆಗಳು ತಣ್ಣಗಾದ್ದಲ್ಲಿ ನಾಳೆ ಸಂಜೆ ವೇಳೆಗೆ ಮತ್ತೊಂದು ಪಟ್ಟಿ ಬಿಡುಗಡೆ ಮಾಡುವ ನಿಟ್ಟಿನಲ್ಲಿ ಚಿಂತಿಸಿದೆ. ಒಂದು ವೇಳೆ ಬಂಡಾಯ ಬಿಸಿ ಹೆಚ್ಚಾದಲ್ಲಿ ಒಂದೆರಡು ದಿನ ಪಟ್ಟಿ ಬಿಡುಗಡೆ ಮುಂದೂಡುವ ಸಾಧ್ಯತೆಗಳು ತಳ್ಳಿ ಹಾಕುವಂತಿಲ್ಲ.

TAGGED:jagadeesh shettarJP NaddaLaxman Savadinewdelhiಜಗದೀಶ್ ಶೆಟ್ಟರ್ಜೆ.ಪಿ.ನಡ್ಡಾನವದೆಹಲಿಲಕ್ಷ್ಮಣ್ ಸವದಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
20 minutes ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
27 minutes ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
48 minutes ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
1 hour ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
2 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?