Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾವಣನ್ : ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಮತ್ತೊಂದು ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾವಣನ್ : ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಮತ್ತೊಂದು ಸಿನಿಮಾ

Cinema

ರಾವಣನ್ : ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಮತ್ತೊಂದು ಸಿನಿಮಾ

Public TV
Last updated: April 13, 2023 8:38 am
Public TV
Share
1 Min Read
salara 1
SHARE

ಸದ್ಯ ‘ಸಲಾರ್’ ಸಿನಿಮಾದಲ್ಲಿ ಬ್ಯುಸಿಯಾಗಿರುವ ಪ್ರಶಾಂತ್ ನೀಲ್ (Prashant Neel), ಇದಾದ ನಂತರ ಜ್ಯೂನಿಯರ್ ಎನ್.ಟಿ.ಆರ್ ಗಾಗಿ ಸಿನಿಮಾ ಮಾಡಬೇಕಿದೆ. ಈ ಸಿನಿಮಾ ಶುರುವಾಗೋಕೆ ಇನ್ನೂ ಟೈಮ್ ಇದೆ. ಅಷ್ಟರಲ್ಲಿ ಮತ್ತೊಂದು ಸಿನಿಮಾ ಘೋಷಣೆಯಾಗಿದೆ. ಪ್ರಶಾಂತ್ ನೀಲ್ ಮತ್ತು ಪ್ರಭಾಸ್ (Prabhas) ಈಗಾಗಲೇ ಸಲಾರ್ ನಲ್ಲಿ ಒಂದಾಗಿದ್ದರೂ, ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನುವುದು ಹೊಸ ವಿಷಯ.

Prashanth neel and dil raju

ತೆಲುಗು ಸಿನಿಮಾ ರಂಗ ಸ್ಟಾರ್ ನಿರ್ಮಾಪಕ ದಿಲ್ ರಾಜು (Dil Raju) ಮೊನ್ನೆಯಷ್ಟೇ ಯಶ್ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದರು. ಇದೀಗ ಕನ್ನಡಿಗರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದು, ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾವನ್ನು ತಾವೇ ನಿರ್ಮಾಣ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಆದರೆ, ಈ ಸಿನಿಮಾ ಜ್ಯೂನಿಯರ್ ಎನ್.ಟಿ.ಆರ್ ಚಿತ್ರ ಬಂದ ಬಳಿಕೆ ಬರಲಿದೆ ಎಂದಿದ್ದಾರೆ. ಇದನ್ನೂ ಓದಿ:‘ಅನ್ಲಾಕ್ ರಾಘವ’ನಿಗೆ ಡಬ್ಬಿಂಗ್ ಮಾಡುತ್ತಿದ್ದಾರೆ ರೇಚಲ್ ಡೇವಿಡ್

prashanth neel

ಯಶ್ (Yash) ಅವರ 20ನೇ ಸಿನಿಮಾವನ್ನು ದಿಲ್ ರಾಜು ನಿರ್ಮಾಣ ಮಾಡಲಿದ್ದಾರೆ. ಈ ಸಿನಿಮಾದ ನಿರ್ದೇಶಕರು, ಕಥೆ ಬಗ್ಗೆ ಏನೂ ಹೇಳದ ರಾಜು ಕೇವಲ ನಿರ್ಮಾಣದ ಹೊಣೆ ಹೊತ್ತಿರುವ ಬಗ್ಗೆ ಸಂದರ್ಶನದಲ್ಲಿ ಹೇಳಿದ್ದರು. ಇನ್ನೂ ಯಶ್ 19ನೇ ಸಿನಿಮಾವನ್ನು ಮಾಡಬೇಕಾಗಿರುವುದರಿಂದ ಹೆಚ್ಚಿನ ಮಾಹಿತಿಯನ್ನು ರಾಜು ಬಿಟ್ಟುಕೊಡಲಿಲ್ಲ. ಆದರೆ, ಪ್ರಶಾಂತ್ ಸಿನಿಮಾ ಬಗ್ಗೆ ಹಲವು ಅಚ್ಚರಿಗಳನ್ನು ಬಿಟ್ಟುಕೊಟ್ಟಿದ್ದಾರೆ.

prashanth neel 1

ಪ್ರಶಾಂತ್ ನೀಲ್ ಸದ್ಯ ಸಲಾರ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ನಂತರ ಅವರು ಜ್ಯೂನಿಯರ್ ಎನ್.ಟಿ.ಆರ್ ಗಾಗಿ ಒಂದು ಸಿನಿಮಾವನ್ನು ಮಾಡಬೇಕಿದೆ. ಈ ಸಿನಿಮಾ ಮುಗಿದ ನಂತರ ಪ್ರಭಾಸ್ ಜೊತೆ ಮತ್ತೊಂದು ಚಿತ್ರ ಮಾಡಲಿದ್ದು, ಈ ಸಿನಿಮಾವನ್ನು ದಿಲ್ ರಾಜು ನಿರ್ಮಾಣ ಮಾಡಲಿದ್ದಾರಂತೆ. ಈ ಚಿತ್ರಕ್ಕೆ ರಾವಣನ್ (Ravanan) ಎಂದು ಸದ್ಯಕ್ಕೆ ಹೆಸರಿಡಲಾಗಿದೆ. ಮುಂದಿನ ದಿನಗಳಲ್ಲಿ ಅದು ಬದಲಾಗಲೂಬಹುದು ಎಂದಿದ್ದಾರೆ.

prashanth neel

ತೆಲುಗು ಚಿತ್ರೋದ್ಯಮದಲ್ಲಿ ಭಾರೀ ಶ್ರೀಮಂತ ನಿರ್ಮಾಪಕ ಎಂದೆನಿಸಿರುವ ದಿಲ್ ರಾಜು, ಕನ್ನಡಿಗರಿಗೆ ಎರಡು ಸಿನಿಮಾ ಮಾಡುತ್ತಿದ್ದಾರೆ. ಒಂದೊಂದು ಚಿತ್ರಕ್ಕೆ ಐನೂರು ಕೋಟಿಗೂ ಅಧಿಕ ಹಣವನ್ನು ಹೂಡಲಿದ್ದಾರೆ ಎಂದು ಹೇಳಲಾಗುತ್ತಿದೆ.

TAGGED:Dil RajuprabhasPrashant NeelRavananYashದಿಲ್ ರಾಜುಪ್ರಭಾಸ್ಪ್ರಶಾಂತ್ ನೀಲ್ಯಶ್ರಾವಣನ್ ನಿರ್ದೇಶನದ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

Child Rights Protection Commission files complaint against Mallikarjuna Mutya for inappropriate behavior with minor girl
Bellary

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Public TV
By Public TV
3 seconds ago
Official India to host its first MotoGP race in 2023 at the Buddh International Circuit
Automobile

ಯುಪಿ ಸರ್ಕಾರದ ಜೊತೆ ಸಹಿ – 2027ಕ್ಕೆ ಭಾರತದಲ್ಲಿ MotoGP ರೇಸ್‌?

Public TV
By Public TV
17 minutes ago
Mitchell Santner
Cricket

ವಿಶ್ವಕಪ್‌ನಿಂದ ಶ್ರೀಲಂಕಾ ಔಟ್‌ – ನ್ಯೂಜಿಲೆಂಡ್‌ ಸೆಮಿ ಆಸೆ ಜೀವಂತ

Public TV
By Public TV
48 minutes ago
Narendra Modi Israel Parliament speech
Latest

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಇಸ್ರೇಲ್ ಜೊತೆ ಸದಾ ನಿಲ್ಲುತ್ತದೆ: ಮೋದಿ

Public TV
By Public TV
52 minutes ago
Retired BBMP officer commits suicide due to fear of CBI
Bengaluru City

ಸಿಬಿಐ ಭಯಕ್ಕೆ ನಿವೃತ್ತ ಬಿಬಿಎಂಪಿ ಅಧಿಕಾರಿ ಆತ್ಮಹತ್ಯೆ?

Public TV
By Public TV
2 hours ago
Sirsi Marikamba Jatre
Districts

ಶಿರಸಿ ಮಾರಿಕಾಂಬಾ ದೇವಿಯ ಮಹಾ ರಥೋತ್ಸವಕ್ಕೆ ಅದ್ಧೂರಿ ಚಾಲನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?