Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Food

ಟೇಸ್ಟಿ ಪುದಿನಾ ಆಲೂ ಫ್ರೈ ನಿಮಗಾಗಿ

Public TV
Last updated: April 18, 2023 10:00 am
Public TV
Share
2 Min Read
PUDINA ALOO FRY
SHARE

ಎಲ್ಲರ ಮನೆಗಳಲ್ಲಿ ಬೆಳಗ್ಗಿನ ತಿಂಡಿಗೆ ದೋಸೆ, ಚಪಾತಿ, ರೋಟಿ, ಪೂರಿಯಂತಹ ತಿಂಡಿಗಳನ್ನು ಮಾಡುವುದು ಸರ್ವೇ ಸಾಮಾನ್ಯ. ಇಂತಹ ತಿಂಡಿಗಳಿಗೆ ಸೈಡ್ ಡಿಶ್ ಏನಾದ್ರೂ ಇರ‍್ಲೇಬೇಕು. ಇದಕ್ಕೆ ಬೆಸ್ಟ್ ಡಿಶ್ ಎಂದರೆ ಆಲೂ ಫ್ರೈ . ಅದರಲ್ಲೂ ಪುದಿನಾ ಆಲೂ ಫ್ರೈ ಈ ರೀತಿಯಾದ ತಿಂಡಿಗಳಿಗೆ ಪರ್ಫೆಕ್ಟ್ ಕಾಂಬಿನೇಷನ್ ಎಂದರೆ ತಪ್ಪಾಗಲಾರದು. ಹಾಗಿದ್ದರೆ ಈ ರೆಸಿಪಿಯನ್ನು ಮಾಡುವುದು ಹೇಗೆಂದು ತಿಳಿದುಕೊಳ್ಳೋಣ.

PUDINA ALOO FRY 2

ಬೇಕಾಗುವ ಸಾಮಾಗ್ರಿಗಳು:
ಬೇಯಿಸಿದ ಆಲೂಗೆಡ್ಡೆ (ದೊಡ್ಡದು)- 5
ಕೊತ್ತಂಬರಿ ಸೊಪ್ಪು- 1 ಕಪ್
ಪುದಿನಾ ಸೊಪ್ಪು- ಅರ್ಧ ಚಮಚ
ಶುಂಠಿ- ಅರ್ಧ ಇಂಚು
ಹಸಿಮೆಣಸು- 4
ಜೀರಿಗೆ-1 ಚಮಚ
ಇಂಗು- ಕಾಲು ಚಮಚ
ಅರಶಿಣ- ಕಾಲು ಚಮಚ
ಚಿಲ್ಲಿ ಪೌಡರ್- ಅರ್ಧ ಚಮಚ
ಉಪ್ಪು- ರುಚಿಗೆ ತಕ್ಕಷ್ಟು
ನಿಂಬೆ ರಸ- ಸ್ವಲ್ಪ
ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು ಇದನ್ನೂ ಓದಿ: ಸಖತ್ ರುಚಿಯಾದ ಸ್ಟಾರ್ಟರ್ ರೆಸಿಪಿ – ಬೇಬಿ ಕಾರ್ನ್ ಪೆಪ್ಪರ್ ಫ್ರೈ ಮಾಡಿ 

PUDINA ALOO FRY 1

ಮಾಡುವ ವಿಧಾನ:

  • ಮೊದಲಿಗೆ ಬೇಯಿಸಿದ ಆಲುಗೆಡ್ಡೆಯನ್ನು ಸಿಪ್ಪೆ ತೆಗೆದು ಕ್ಯೂಬ್ಸ್ ರೀತಿಯಲ್ಲಿ ಹೆಚ್ಚಿಕೊಳ್ಳಿ.
  • ನಂತರ ಒಂದು ಮಿಕ್ಸಿ ಜಾರಿಗೆ ಕೊತ್ತಂಬರಿ ಸೊಪ್ಪು, ಪುದಿನಾ ಸೊಪ್ಪು, ಶುಂಠಿ, ನಿಂಬೆ ರಸ ಮತ್ತು ಹಸಿಮೆಣಸಿನಕಾಯಿಗಳನ್ನು ಹಾಕಿಕೊಂಡು ಚನ್ನಾಗಿ ರುಬ್ಬಿಕೊಳ್ಳಿ.
  • ಒಂದು ಕಡಾಯಿಗೆ ಸ್ವಲ್ಪ ಎಣ್ಣೆ ಹಾಕಿಕೊಳ್ಳಿ. ಎಣ್ಣೆ ಕಾದ ಮೇಲೆ ಅದಕ್ಕೆ ಜೀರಿಗೆಯನ್ನು ಸೇರಿಸಿಕೊಳ್ಳಿ. ಜೀರಿಗೆ ಸ್ವಲ್ಪ ಕೆಂಪಾದ ಮೇಲೆ ಅದಕ್ಕೆ ಇಂಗು ಹಾಕಿಕೊಂಡು ತಿರುವಿಕೊಳ್ಳಿ.
  • ಬಳಿಕ ಇದಕ್ಕೆ ರುಬ್ಬಿದ ಪೇಸ್ಟ್ ಅನ್ನು ಹಾಕಿಕೊಳ್ಳಬೇಕು. ಇದರ ಹಸಿವಾಸನೆ ಹೋಗುವವರೆಗೂ ಚನ್ನಾಗಿ ತಿರುವಿಕೊಂಡು ನಂತರ ಅದಕ್ಕೆ ಅರಶಿಣ, ಚಿಲ್ಲಿ ಪೌಡರ್ ಮತ್ತು ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿಕೊಂಡು ಮಿಕ್ಸ್ ಮಾಡಿಕೊಳ್ಳಿ.
  • ನಂತರ ಹೆಚ್ಚಿದ ಆಲೂಗೆಡ್ಡೆಗಳನ್ನು ಈ ಮಿಶ್ರಣಕ್ಕೆ ಸೇರಿಸಿಕೊಂಡು ಮಸಾಲೆಗಳು ಇದಕ್ಕೆ ಚನ್ನಾಗಿ ಹೊಂದಿಕೊಳ್ಳುವಂತೆ ಮಿಕ್ಸ್ ಮಾಡಿಕೊಳ್ಳಿ. ಇದಕ್ಕೆ ಸ್ವಲ್ಪ ನೀರನ್ನು ಕೂಡಾ ಸೇರಿಸಿಕೊಳ್ಳಬಹುದು. ಉಪ್ಪು ಕಡಿಮೆ ಇದ್ದಲ್ಲಿ ಸ್ವಲ್ಪ ಉಪ್ಪನ್ನು ಸೇರಿಸಿಕೊಂಡು 2ರಿಂದ 3 ನಿಮಿಷಗಳವರೆಗೆ ಬೇಯಿಸಿಕೊಳ್ಳಿ.
  • ನಂತರ ಇದನ್ನು ಒಂದು ಪ್ಲೇಟ್‌ಗೆ ಹಾಕಿಕೊಂಡು ಹೆಚ್ಚಿದ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ. ಬಿಸಿ ಬಿಸಿಯಾದ ಪುದಿನಾ ಆಲೂ ಫ್ರೈ ಚಪಾತಿ ಪೂರಿಯೊಂದಿಗೆ ಸವಿದು ಆನಂದಿಸಿ. ಇದನ್ನೂ ಓದಿ: ಕ್ಷಣಮಾತ್ರದಲ್ಲೇ ಮೊಸರು ಬೋಂಡಾ ಮಾಡೋದು ಹೇಗೆ?

TAGGED:MINT ALOO FRYrecipeVegಪುದಿನಾ ಆಲೂ ಫ್ರೈರೆಸಿಪಿವೆಜ್
Share This Article
Facebook Whatsapp Whatsapp Telegram

Cinema News

Darshan 3
3ನೇ ಬಾರಿಗೆ ಪರಪ್ಪನ ಅಗ್ರಹಾರ ಸೇರಿದ ದರ್ಶನ್‌
Bengaluru City Crime Karnataka Latest Main Post Sandalwood South cinema States
darshan umashree
ದರ್ಶನ್ ಮತ್ತೆ ಜೈಲಿಗೆ; ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದ ನಟಿ ಉಮಾಶ್ರೀ
Cinema Latest Sandalwood Top Stories
daali dhananjaya
ಬೇಡರ ನಾಯಕನಾಗಿ ಡಾಲಿ ಧನಂಜಯ್: ಗ್ಲಿಂಪ್ಸ್ ರಿಲೀಸ್
Cinema Latest Sandalwood
DARSHAN 5
ಜಾಮೀನು ರದ್ದು – ಪತ್ನಿ ಮನೆಯಲ್ಲಿದ್ದ ದರ್ಶನ್‌ ಅರೆಸ್ಟ್‌
Bengaluru City Cinema Karnataka Latest Main Post Sandalwood
Actor Darshan
ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?
Bengaluru City Cinema Court Latest Main Post National Sandalwood

You Might Also Like

Sharanabasappa Appa
Districts

ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

Public TV
By Public TV
6 hours ago
donald trump vladimir putin
Latest

ಭಾರತದ ಮೇಲೆ ಸುಂಕ ಹಾಕಿದ್ದಕ್ಕೆ ಪುಟಿನ್‌ ಮಾತುಕತೆಗೆ ಒಪ್ಪಿದ್ದಾರೆ: ಟ್ರಂಪ್‌

Public TV
By Public TV
6 hours ago
Yellamma Devi Temple
Belgaum

ಯಲ್ಲಮ್ಮ ದೇವಿ ದೇಗುಲ ಖಾಸಗಿ ಆಸ್ತಿಯಲ್ಲ – ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ

Public TV
By Public TV
7 hours ago
Dharmasthala Mass Burial Case spot inspection in the premises of Dharmasthala temple
Dakshina Kannada

ಧರ್ಮಸ್ಥಳ ದೇಗುಲದ ವಠಾರದಲ್ಲಿ ಸ್ಥಳ ಮಹಜರು

Public TV
By Public TV
7 hours ago
Darshan 2
Bengaluru City

ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ವಿಕ್ಷಿಪ್ತ ದೋಷ – ಸುಪ್ರೀಂ ತೀವ್ರ ಆಕ್ಷೇಪ, ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ

Public TV
By Public TV
8 hours ago
Droupadi Murmu
Latest

ಮೊದಲು ನಾವು ದಾಳಿ ಮಾಡಲ್ಲ, ಪ್ರತೀಕಾರ ತೀರಿಸಲು ಹಿಂದೆ ಸರಿಯಲ್ಲ: ಆಪರೇಷನ್ ಸಿಂಧೂರಕ್ಕೆ ದ್ರೌಪದಿ ಮುರ್ಮು ಮೆಚ್ಚುಗೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?