Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dharwad

ಬಿ.ಎಲ್ ಸಂತೋಷ್ ಷಡ್ಯಂತ್ರದಿಂದ ನನಗೆ ಟಿಕೆಟ್ ಕೈತಪ್ಪಿದೆ : ಶೆಟ್ಟರ್ ನೇರ ಆರೋಪ

Public TV
Last updated: April 18, 2023 11:58 am
Public TV
Share
2 Min Read
jagadish shettar 4
SHARE

– ಬಿ.ಎಲ್ ಸಂತೋಷ್ ಮಾನಸ ಪುತ್ರ ಮಹೇಶ್ ಟೆಂಗಿನಕಾಯಿ

ಹುಬ್ಬಳ್ಳಿ: ಬಿಜೆಪಿಯಲ್ಲಿ (BJP) ಬಿ.ಎಲ್ ಸಂತೋಷ್ (BL Santosh) ಷಡ್ಯಂತ್ರದಿಂದ ನನಗೆ ಟಿಕೆಟ್ ಕೈತಪ್ಪಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಪರಿಸ್ಥಿತಿಗೆ ಮೂಲ ಕಾರಣ ಬಿ.ಎಲ್ ಸಂತೋಷ್‍ರಾಗಿದ್ದಾರೆ. ಒಬ್ಬ ಹಿರಿಯ ನಾಯಕರನ್ನು ಸೈಡ್‍ಲೈನ್ ಮಾಡಿ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಲು ಆಗುವುದಿಲ್ಲ. ಆದರೆ ಇದರ ಹಿಂದೆ ಬಿಎಲ್ ಸಂತೋಷ್ ಇದ್ದಾರೆ. ಬಿ.ಎಲ್ ಸಂತೋಷ್ ಅವರ ಮಾನಸ ಪುತ್ರ ಮಹೇಶ್ ಟೆಂಗಿನಕಾಯಿ ಆಗಿದ್ದಾರೆ ಎಂದು ಕಿಡಿಕಾರಿದರು.

BL SANTHOSH

ಬಿ.ಎಲ್ ಸಂತೋಷ್ ಕೃಪೆಯಿಂದ ಪಕ್ಷದಲ್ಲಿ ನನ್ನ ಬಗ್ಗೆ ಇಲ್ಲಸಲ್ಲದ ಸುದ್ದಿ ಹಬ್ಬಿಸಿದರು. ವ್ಯಕ್ತಿಯೊಬ್ಬನಿಗೆ ಟಿಕೆಟ್ ನೀಡುವ ಸಲುವಾಗಿ ಇಂದು ಪಕ್ಷ ಒಡೆಯುತ್ತಿದೆ. ಟಿಕೆಟ್ ಕೊಡಿಸುವ ಸಲುವಾಗಿ ತಂತ್ರ, ಕುತಂತ್ರ ನಡೆದಿದೆ. ಇದೆಲ್ಲದಕ್ಕೂ ಬಿ.ಎಲ್ ಸಂತೋಷ್ ಅವರ ಪ್ರಿಪ್ಲ್ಯಾನ್ ಇದೆ. ಒಬ್ಬರಿಗಾಗಿ ಇಡೀ ರಾಜ್ಯದ ಬಿಜೆಪಿಗೆ ಬೆಂಕಿ ಹಚ್ಚುತ್ತಿದ್ದಾರೆ. ನಮ್ಮಲ್ಲಿ ಪಕ್ಷ ಮುಖ್ಯ, ಆದರೆ ವ್ಯಕ್ತಿ ಮುಖ್ಯ ಅಲ್ಲ ಎನ್ನುವ ಮಾತಿದೆ. ಆದರೆ ಬಿಎಲ್ ಸಂತೋಷಗೆ ಪಕ್ಷ ಮುಖ್ಯ ಅಲ್ಲ ವ್ಯಕ್ತಿ ಮುಖ್ಯ ಎಂದು ಗುಡುಗಿದರು.

ಕೇಶವ ಪ್ರಸಾದ್ ಈಗ ಪರಿಷತ್ ಆಗಿದ್ದಾರೆ. ಆದರೆ ಅವರನ್ನು ಯಡಿಯೂರಪ್ಪ ಅವರು ತೆಗೆದು ಹಾಕಿದ್ದರು. ಆದರೆ ಬಿಎಲ್ ಸಂತೋಷ್ ಅವರು ವಾಪಸು ಅವರನ್ನು ಕರೆದುಕೊಂಡು ಬಂದು ಎಂಎಲ್‍ಸಿ ಮಾಡಿದರು. ರಾಮದಾಸ್ ವಿರುದ್ಧ ಶ್ರೀವತ್ಸಗೆ ಟಿಕೆಟ್ ಕೊಟ್ಟರು. ಅವರು ಸಹ ಬಿ.ಎಲ್ ಸಂತೋಷ್ ಆಯ್ಕೆ. ಅವರು ಗೆಲ್ಲುತ್ತಾರಾ ಇಲ್ವೋ ಗೊತ್ತಿಲ್ಲ. ಆದರೆ ಅಲ್ಲಿ ರಾಮದಾಸ್‍ಗೆ ಜಯವಾಗುತ್ತಿತ್ತು. ಆದರೆ ಅವರಿಗೆ ಟಿಕೆಟ್ ನೀಡಿಲ್ಲ. ಯಾಕೆಂದರೆ ರಾಮದಾಸ್ ಬಿ.ಎಲ್ ಸಂತೋಷ ಶಿಷ್ಯ ಅಲ್ಲ. ಬಾದಾಮಿಯಲ್ಲಿ ಸಹ ಇದೆ ರೀತಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

MYSURU RAMDAS BUGADI 5

ಪಕ್ಷ ಯಾವ ಯಾವ ಜವಾಬ್ದಾರಿ ಕೊಟ್ಟಿದೆ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ನನ್ನ ಮಹತ್ವವನ್ನು ಅರಿತುಕೊಳ್ಳದೇ ಸುಲಭವಾಗಿ ನನಗೆ ಟಿಕೆಟ್ ನೀಡಿಲ್ಲ ಅಂದರು. ಆದರೆ ಈಗ ಕೆಲವರು ನನ್ನ ವಿರುದ್ಧ ಸುದ್ದಿಗೊಷ್ಠಿ ಮಾಡುತ್ತಿದ್ದಾರೆ. ಆದರೆ ಅವರು ತಮ್ಮ ಕ್ಷೇತ್ರ ಬಿಟ್ಟು ಬಂದು ಚುನಾವಣಾ ಮಾಡಲಿ ನೋಡೋಣ ಎಂದು ಸವಾಲು ಹಾಕಿದರು.

ನಾನು ವಿಪಕ್ಷ ನಾಯಕನಾಗಿದ್ದ ಜನಪರ ಧ್ವನಿ ಎತ್ತಿದ್ದೇನೆ. ಶೆಟ್ಟರ್ ಅವಕಾಶವಾದಿ ಅಂತ ಟೀಕೆ ಮಾಡುತ್ತಿದ್ದಾರೆ. ನಾನು ರಾಜಕೀಯ ಲಾಲಸೆ ಅಂತ ಹೇಳುತ್ತಿದ್ದಾರೆ. ಆದರೆ ನಾನು ಬಸವರಾಜ ಬೊಮ್ಮಾಯಿ ಕ್ಯಾಬಿನೆಟ್‍ನಲ್ಲಿ ಮಂತ್ರಿ ಸ್ಥಾನ ಬೇಡ ಅಂದೆ. 42ರ ದಿನ ಕಲ್ಯಾಣ ಕರ್ನಾಟಕದಲ್ಲಿ ವಿಜಯ ಸಂಕಲ್ಪಯಾತ್ರೆ ಮಾಡಿದ್ದೇನೆ. ಪಕ್ಷಕ್ಕೆ ಗಟ್ಟಿಯಾಗಿ ಮಾಡಿದ್ದೇನೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ಬಹಳಷ್ಟು ದೊಡ್ಡದಾಗಿ ಬೆಳದಿದೆ. ಬಿಜೆಪಿಗೆ ಅಭ್ಯರ್ಥಿ ಯಾರು ನಿಲ್ಲುತ್ತಿರಲಿಲ್ಲ. ಆ ಸಮಯದಲ್ಲಿ ನಾನು ಬಿಜೆಪಿ ಕಟ್ಟಿದ್ದೇನೆ. ಹೀಗಾಗಿ ಇಂದು ಬಿಜೆಪಿಗೆ ಭದ್ರವಾದ ನೆಲೆ ಸಿಕ್ಕಿದೆ ಎಂದರು. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ

ಹಲವಾರು ದಿನಗಳಿಂದ ವೇದನೆ ಅನುಭವಿಸುತ್ತಿದ್ದೇನೆ. ನಾನು ಬಿಜೆಪಿಯಲ್ಲಿ ಅನುಭವಿಸಿದ ನೋವನ್ನು ಈಗ ಹೊರಹಾಕಿದ್ದೇನೆ ಎಂದ ಅವರು, ಸಿಂಧನೂರು ಹಾಗೂ ದೇವದುರ್ಗ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯದಿಂದ ನಾನು ಸ್ಪರ್ಧೆ ಮಾಡಲ್ಲ: ಹೆಚ್‍ಡಿಕೆ

TAGGED:Jagadish Shettarಕಾಂಗ್ರೆಸ್ಚುನಾವಣೆಜಗದೀಶ್ ಶೆಟ್ಟರ್ಬಿಜೆಪಿ
Share This Article
Facebook Whatsapp Whatsapp Telegram

Cinema Updates

Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories

You Might Also Like

Koppal KRIDL
Crime

ಕೊಪ್ಪಳ KRIDLನಲ್ಲಿ 72 ಕೋಟಿ ರೂ. ಭ್ರಷ್ಟಾಚಾರ

Public TV
By Public TV
43 minutes ago
SIT
Bengaluru City

Exclusive | ಧರ್ಮಸ್ಥಳ ಫೈಲ್ಸ್‌ – ತನಿಖೆಗೆ ಆರಂಭದಲ್ಲೇ ವಿಘ್ನ; SITಯಿಂದ ಇಬ್ಬರು ಅಧಿಕಾರಿಗಳು ಹಿಂದಕ್ಕೆ?

Public TV
By Public TV
44 minutes ago
Dharmasthala Mass Burials
Dakshina Kannada

ಶವಗಳನ್ನು ಹೂತಿಟ್ಟ ಪ್ರಕರಣ – ಎಸ್‌ಐಟಿ ತನಿಖೆ ಸ್ವಾಗತಿಸಿದ ಧರ್ಮಸ್ಥಳ ಕ್ಷೇತ್ರದ ವಕ್ತಾರ

Public TV
By Public TV
1 hour ago
CBI
Bengaluru City

SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

Public TV
By Public TV
1 hour ago
Shravan Singh 2
Latest

ಆಪರೇಷನ್ ಸಿಂಧೂರ ವೇಳೆ ಯೋಧರಿಗೆ ಸಹಾಯ – 10ರ ಬಾಲಕನ ಶಿಕ್ಷಣ ವೆಚ್ಚ ಭರಿಸಲು ಮುಂದಾದ ಸೇನೆ

Public TV
By Public TV
2 hours ago
Justice Yashwant Varma impeachment
Latest

ಜಸ್ಟಿಸ್ ವರ್ಮಾ ಪದಚ್ಯುತಿಗೆ 100 ಸಂಸದರ ಸಹಿ: ಕಿರಣ್ ರಿಜಿಜು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?