Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್, ಬಿಜೆಪಿ ರೋಡ್ ಶೋ ಮುಖಾಮುಖಿ – ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಾಂಗ್ರೆಸ್, ಬಿಜೆಪಿ ರೋಡ್ ಶೋ ಮುಖಾಮುಖಿ – ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು

Belgaum

ಕಾಂಗ್ರೆಸ್, ಬಿಜೆಪಿ ರೋಡ್ ಶೋ ಮುಖಾಮುಖಿ – ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟ ಪೊಲೀಸರು

Public TV
Last updated: April 18, 2023 4:50 pm
Public TV
Share
1 Min Read
Hukkeri Chikkodi Belagavi Road Show
SHARE

ಚಿಕ್ಕೋಡಿ: ಪೊಲೀಸರ ನಿರ್ಲಕ್ಷ್ಯಕ್ಕೆ ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ರೋಡ್ ಶೋಗಳು (Road Show) ಮುಖಾಮುಖಿಯಾಗಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿರುವ ಘಟನೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ.

ಪೊಲೀಸರ ಕಾರ್ಯಕ್ಷಮತೆಯ ಕೊರತೆಯಿಂದ ಎರಡು ಪಕ್ಷಗಳ ರೋಡ್ ಶೋಗಳು ಒಂದೇ ರೋಡಿನಲ್ಲಿ ಎದುರಾದ ಪರಿಣಾಮ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

Hukkeri Chikkodi Belagavi Road Show 2

ಹುಕ್ಕೇರಿ (Hukkeri) ಪಟ್ಟಣದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದಿಂದ ಎಬಿ ಪಾಟೀಲ್ ಮೊದಲು ನಾಮಪತ್ರ ಸಲ್ಲಿಸಲು ರೋಡ್ ಶೋ ಮೂಲಕ ಆಗಮಿಸಿದ್ದರು. ನಾಮಪತ್ರ ಸಲ್ಲಿಕೆ ಬಳಿಕ ಅವರ ರೋಡ್ ಶೋ ವಾಪಸ್ ಬರುತ್ತಿರುವಾಗಲೇ ಈ ಕಡೆಯಿಂದ ಬಿಜೆಪಿ ರೋಡ್ ಶೋಗೆ ಪೊಲೀಸರು ಅವಕಾಶ ಕೊಟ್ಟರು. ಇದನ್ನೂ ಓದಿ: ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯ ಫೀಲ್ಡ್‌ಗೆ ಎಂಟ್ರಿ

ಬಿಜೆಪಿ ಅಭ್ಯರ್ಥಿ ನಿಖಿಲ್ ಕತ್ತಿ ಹಾಗೂ ಕಾಂಗ್ರೆಸ್ ಪಕ್ಷದ ಎಬಿ ಪಾಟೀಲ್‌ರ ಎರಡು ರೋಡ್ ಶೋಗಳಲ್ಲಿ ಭಾಗವಹಿಸಿದ್ದ ಸಾವಿರಾರು ಜನರು ಮುಖಾಮುಖಿಯಾದರು. ಒಂದು ಕಡೆ ಕಾಂಗ್ರೆಸ್ ಘೋಷಣೆ ಜೋರಾದರೆ ಮತ್ತೊಂದೆಡೆ ಬಿಜೆಪಿಯವರ ಘೋಷಣೆ ಜೋರಾಗಿತ್ತು.

ಈ ಸಮಯದಲ್ಲಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಪೊಲೀಸರಿಗೂ ಜಗ್ಗದ ಎರಡು ಪಕ್ಷಗಳ ಕಾರ್ಯಕರ್ತರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಬೇಕು ಎನ್ನುವಷ್ಟರಲ್ಲಿ ಪರಿಸ್ಥಿತಿ ತಿಳಿಗೊಂಡಿತು. ಇದನ್ನೂ ಓದಿ: ಸುಮಲತಾ ದುರಹಂಕಾರದ ಮಾತನ್ನಾಡುತ್ತಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

TAGGED:belagavibjpchikkodicongresshukkeriRoad Showಕಾಂಗ್ರೆಸ್ಚಿಕ್ಕೋಡಿಬಿಜೆಪಿಬೆಳಗಾವಿರೋಡ್ ಶೋಹುಕ್ಕೇರಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
15 seconds ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
10 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
15 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
22 minutes ago
US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
36 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?