Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗಪುರದಿಂದ ಯಾರೇ ಬಂದರೂ ಚುನಾವಣೆ ಮಾಡಲು ಆಗಲ್ಲ: ಬಿಜೆಪಿ ನಾಯಕರಿಗೆ ಶೆಟ್ಟರ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನಾಗಪುರದಿಂದ ಯಾರೇ ಬಂದರೂ ಚುನಾವಣೆ ಮಾಡಲು ಆಗಲ್ಲ: ಬಿಜೆಪಿ ನಾಯಕರಿಗೆ ಶೆಟ್ಟರ್ ತಿರುಗೇಟು

Dharwad

ನಾಗಪುರದಿಂದ ಯಾರೇ ಬಂದರೂ ಚುನಾವಣೆ ಮಾಡಲು ಆಗಲ್ಲ: ಬಿಜೆಪಿ ನಾಯಕರಿಗೆ ಶೆಟ್ಟರ್ ತಿರುಗೇಟು

Public TV
Last updated: April 23, 2023 2:08 pm
Public TV
Share
2 Min Read
jagadish shettar 5
SHARE

ಹುಬ್ಬಳ್ಳಿ: ನಾಗಪುರದಿಂದ ಯಾರೇ ಬಂದರೂ ಅವರಿಂದ ಯಶಸ್ವಿ ಚುನಾವಣೆ ಮಾಡಲು ಆಗುವುದಿಲ್ಲ. ಸ್ಥಳೀಯವಾಗಿ ನಮಗೆ ಗುರುತಿರುತ್ತೆ, ಹೊರಗಿನಿಂದ ಬಂದವರಿಗೆ ಎಲ್ಲಾ ಮಾಹಿತಿ ಇರುವುದಿಲ್ಲ. ತಿಳಿದುಕೊಳ್ಳುವಷ್ಟರಲ್ಲಿ ಚುನಾವಣೆ ಮುಗಿದಿರುತ್ತೆ, ಅನುಭವದಲ್ಲಿ ಇದನ್ನೆಲ್ಲಾ ನೋಡಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು.

ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ನಾಗಪುರದಿಂದ ನೂರಾರು ಜನರ ತಂಡ ಬಂದಿದೆ ಅಂತಾ ಹೇಳ್ತಾರೆ, ಆದರೆ ನಾನು ನೋಡಿಲ್ಲ. ಅಕಸ್ಮಾತ್ ಬಂದಿದ್ರೆ ನಾನೊಂದು ಹೇಳುತ್ತೇನೆ. ಇತ್ತೀಚೆಗೆ ನಾಗಪುರದಲ್ಲಿ ಪದವೀಧರರ ಕ್ಷೇತ್ರದ ಚುನಾವಣೆ ನಡೆಯಿತು, ಇಷ್ಟೆಲ್ಲಾ ಎಕ್ಸ್‌ಪರ್ಟ್ ಇರುವವರು ನಾಗಪುರದ ಪದವೀಧರರ ಚುನಾವಣೆಯಲ್ಲಿ ಯಾಕೆ ಸೋತರು ತಿಳಿಸಲಿ ಎಂದ ಅವರು, ನಾನು ಕಾನೂನುಬಾಹಿರ ಕೆಲಸ ಮಾಡಲ್ಲ, ನನ್ನ ಚಲನವಲನದ ಮೇಲೆ ಏನು ನಿಗಾ ಇಡುತ್ತಾರೆ ಎಂದು ಪ್ರಶ್ನಿಸಿದರು.

bjp flag

ಲಿಂಗಾಯತರಿಗೆ ಈ ಬಾರಿ ಹೆಚ್ಚು ಟಿಕೆಟ್ ಕೊಡಲಾಗಿದೆ. ಕಾಂಗ್ರೆಸ್ (Congress) ಬಂಡಾಯ ಅಭ್ಯರ್ಥಿ ಅಲ್ತಾಫ್ ಕಿತ್ತೂರ ಜೊತೆ ನಾನು ಮಾತಾಡುತ್ತೇನೆ. ಕಾಂಗ್ರೆಸ್ ವರಿಷ್ಠರು ಈಗಾಗಲೇ ಅವರ ಜೊತೆ ಮಾತಾಡಿದ್ದಾರೆ, ಎಲ್ಲಾ ಸರಿ ಹೋಗುತ್ತದೆ. ಹುಬ್ಬಳ್ಳಿ – ಧಾರವಾಡ ಕೇಂದ್ರ ಕ್ಷೇತ್ರದ ಜನ ನನ್ನ ಜೊತೆ ಇದ್ದಾರೆ. ಕಾಂಗ್ರೆಸ್ ಪಾರ್ಟಿ ನನ್ನ ಜೊತೆ ಶಕ್ತಿಯಾಗಿ ನಿಂತಿದೆ. ಜನರ ಆಶೀರ್ವಾದ ನನ್ನ ಜೊತೆ ಇರುವವರೆಗೆ ಯಾರೂ ನನ್ನನ್ನು ಸೋಲಿಸಲು ಆಗುವುದಿಲ್ಲ. ಯಾರೇ ನನ್ನನ್ನು ಟಾರ್ಗೆಟ್ ಮಾಡಿದರೂ ನಾನು ತಲೆ ಕೆಡಿಸಿಕೊಳ್ಳಲ್ಲ ಎಂದು ತಿರುಗೇಟು ನೀಡಿದರು.

ನಾನು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇನೆ, ಜನರ ವಿಶ್ವಾಸ ನನ್ನ ಜೊತೆಗಿದೆ. ಹೀಗಾಗಿ ನಾನು ಗೆದ್ದು ಬರುತ್ತೇನೆ. ಲಿಂಗಾಯತರ ಬಗ್ಗೆ ಸಿದ್ದರಾಮಯ್ಯ ಏನು ಹೇಳಿದ್ದಾರೆ? ನನಗೆ ಗೊತ್ತಿಲ್ಲ.ನೋಡದ ವಿಷಯಗಳ ಬಗ್ಗೆ ನಾನು ಕಾಮೆಂಟ್ ಮಾಡಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ; ನಾಲ್ವರು ಸಾವು, 22 ಜನರಿಗೆ ಗಾಯ

rahul gandhi 5

ರಾಹುಲ್ ಗಾಂಧಿ (Rahul Gandhi) ಹುಬ್ಬಳ್ಳಿಗೂ ಪ್ರಚಾರಕ್ಕೆ ಬರಬಹುದು. ಉತ್ತರ ಕರ್ನಾಟಕದ ಪ್ರವಾಸಕ್ಕೆ ನಿಮ್ಮನ್ನು ಜೋಡಣೆ ಮಾಡುತ್ತೇವೆ ಪ್ರವಾಸಕ್ಕೆ ಅಂತಾ ಕೆ.ಸಿ. ವೇಣುಗೋಪಾಲ್‌ ಹೇಳಿದ್ದಾರೆ. ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ಆಗಿದೆ. ಚುನಾವಣೆ ಅಂದ ಮೇಲೆ ನಕಾರಾತ್ಮಕವಾಗಿ, ಸಕಾರಾತ್ಮಕವಾಗಿ ಕ್ಯಾಂಪೇನ್ ಇದ್ದೆ ಇರುತ್ತೆ. ನನ್ನ ರಾಜಕೀಯ ಜೀವನದಲ್ಲಿ ಸಾಕಷ್ಟು ನೆಗೆಟಿವ್ ಕ್ಯಾಂಪೇನ್ ಎದುರಿಸಿದ್ದೇನೆ. ಸೋಷಿಯಲ್ ಮೀಡಿಯಾದಲ್ಲಿ ಇರುವವರು ಮನೆಯಲ್ಲಿ ಕುಳಿತು ಬರೆಯುತ್ತಾರೆ. ಅದು ಜನರ ಮೇಲೆ ಪರಿಣಾಮ ಬೀರುವುದಿಲ್ಲ. ಜನರ ಮುಂದೆ ಹೋಗಿ ಕ್ಯಾಂಪೇನ್ ಮಾಡಬೇಕೆಂದರು. ಇದನ್ನೂ ಓದಿ: ಯುವಕನಿಗೆ ಕಪಾಳ ಮೋಕ್ಷ ಮಾಡಿದ ಎಂ.ಬಿ.ಪಾಟೀಲ್‌

TAGGED:bjpcongressJagadish ShettarRahul Gandhirssಆರ್‍ಎಸ್‍ಎಸ್ಜಗದೀಶ್ ಶೆಟ್ಟರ್ಬಿಜೆಪಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
19 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 hours ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?