Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಅಹಂ ಇಲ್ಲ, ಬಿಜೆಪಿ ವಿರುದ್ಧ ಹೋರಾಡಲು ಸಿದ್ಧ: ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಿತೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾವುದೇ ಅಹಂ ಇಲ್ಲ, ಬಿಜೆಪಿ ವಿರುದ್ಧ ಹೋರಾಡಲು ಸಿದ್ಧ: ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಿತೀಶ್

Latest

ಯಾವುದೇ ಅಹಂ ಇಲ್ಲ, ಬಿಜೆಪಿ ವಿರುದ್ಧ ಹೋರಾಡಲು ಸಿದ್ಧ: ಮಮತಾ ಬ್ಯಾನರ್ಜಿಯನ್ನು ಭೇಟಿಯಾದ ನಿತೀಶ್

Public TV
Last updated: April 24, 2023 10:15 pm
Public TV
Share
2 Min Read
Mamata Banerjee Nitish Kumar
SHARE

ಪಾಟ್ನಾ: ಬಿಜೆಪಿ (BJP) ವಿರುದ್ಧ ಹೋರಾಡಲು ವಿರೋಧ ಪಕ್ಷಗಳು ಒಂದಾಗುವ ಅಗತ್ಯವಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಿಹಾರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರು ಸೋಮವಾರ ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು. ಈ ವೇಳೆ ಅಭಿವೃದ್ಧಿ ಹಾಗೂ ರಾಜಕೀಯ ವಿಷಯಗಳನ್ನು ಚರ್ಚಿಸಿದರು. ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾನರ್ಜಿ, ವಿರೋಧ ಪಕ್ಷಗಳು ಒಟ್ಟಾಗಿ ಕುಳಿತು ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ. ನಮ್ಮ ಧ್ಯೆಯ ಸ್ಪಷ್ಟವಾಗಿದ್ದರೆ, ಯಾವುದೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

bjp flag

ಈ ವೇಳೆ ಬಿಹಾರದಲ್ಲಿ ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ಅವರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಶ್ಲಾಘಿಸಿದರು ಸಮಾಜವಾದಿ ನಾಯಕ ಜಯಪ್ರಕಾಶ್ ನಾರಾಯಣ್ ನೇತೃತ್ವದ 1970ರ ದಶಕದಲ್ಲಿ ಬಿಹಾರದಿಂದ ಪ್ರಾರಂಭವಾದ ಚಳುವಳಿಯಂತೆ ರಾಜ್ಯದಲ್ಲಿ ಮತ್ತೊಂದು ಸಭೆ ನಡೆಯಬೇಕು ಎಂದು ನಿತೀಶ್ ಕುಮಾರ್ ಬಳಿ ವಿನಂತಿಸಿದ್ದೇನೆ ಎಂದು ಮಮತಾ ತಿಳಿಸಿದರು.

ಪ್ರತಿಪಕ್ಷಗಳು ಒಟ್ಟಾಗಿವೆ ಎಂಬ ಸಂದೇಶವನ್ನು ದೇಶಕ್ಕೆ ತಿಳಿಸಬೇಕು. ಅದಾದ ಬಳಿಕ ನಾವು ಪ್ರಣಾಳಿಕೆ ಹಾಗೂ ಇತರ ವಿವರಗಳನ್ನು ನಿರ್ಧರಿಸುತ್ತೇವೆ. ನಾವು ದೇಶದ ಇತರ ಎಲ್ಲ ವಿರೋಧ ಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಇಲ್ಲಿ ಯಾವುದೇ ಅಹಂಕಾರ ಹಾಗೂ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

ಈ ವೇಳೆ ನಿತೀಶ್ ಕುಮಾರ್ ಮಾತನಾಡಿ, ನಾನು ದೀದಿಯೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇನೆ. ಕೋಲ್ಕತ್ತಾದ ಪ್ರಗತಿಯನ್ನು ಕಂಡು ಬೆರಗಾಗಿದ್ದೇನೆ. ರಾಜ್ಯ ಸರ್ಕಾರ ಬಂಗಾಳದಲ್ಲಿ ತಂದಿರುವ ಅಭಿವೃದ್ಧಿ ಶ್ಲಾಘನೀಯವಾಗಿದೆ. ನಾವು ದೀದಿಯೊಂದಿಗೆ ರಾಜಕೀಯ ಚರ್ಚೆ ನಡೆಸಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಹೋರಾಡಲು ನಿರ್ಧರಿಸಿದ್ದೇವೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಮೇಲೆ ಬಿಜೆಪಿ ಭ್ರಷ್ಟ ನಾಯಕರನ್ನು ಜೈಲಿಗೆ ಕಳುಹಿಸುತ್ತೇವೆ: ಬಿಕೆ ಹರಿಪ್ರಸಾದ್

ನಾವು ಏನೇ ನಿರ್ಧಾರ ತೆಗೆದುಕೊಂಡರೂ ಅದು ನಮ್ಮ ದೇಶದ ಹಿತಕ್ಕಾಗಿ ಇರಬೇಕು. ಆದರೆ ಪ್ರಸ್ತುತ ನಮ್ಮ ದೇಶವನ್ನು ಆಳುತ್ತಿರುವ ಪಕ್ಷಕ್ಕೆ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಅವರಿಗೆ ರಾಜಕೀಯದ ಬಗ್ಗೆ ಮಾತ್ರ ಕಾಳಜಿ ಇದೆ. ಈ ಹಿನ್ನೆಲೆಯಲ್ಲಿ ದೇಶದ ಅಭಿವೃದ್ಧಿಯು ಹಿನ್ನೆಡೆಯಾಗಿದೆ. ಕೋಲ್ಕತ್ತಾ ಹಾಗೂ ಬಿಹಾರ ಹೆಚ್ಚು ಅಭಿವೃದ್ಧಿಯಾಗಿದೆ. ಆದರೆ ಇದನ್ನೆಲ್ಲ ಮಾಡಿರುವುದು ಕೇಂದ್ರ ಸರ್ಕಾರವಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ರತನ್ ಟಾಟಾಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

TAGGED:nitish kumarTejashwi Yadavಕೋಲ್ಕತ್ತಾತೇಜಸ್ವಿ ಯಾದವ್ನಿತೀಶ್ ಕುಮಾರ್ಬಿಜೆಪಿಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
4 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
5 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
6 hours ago
modi putin
Latest

Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Public TV
By Public TV
6 hours ago
KN Rajanna
Districts

ಅಟ್ರಾಸಿಟಿ ಕಾನೂನಿನ ದುರುಪಯೋಗ ಬೇಡ, ತೊಂದರೆ ಕೊಡಲು ಬಳಸಬೇಡಿ : ಕೆಎನ್‌ ರಾಜಣ್ಣ

Public TV
By Public TV
7 hours ago
DK Shivakumar Siddaramaiah
Bengaluru City

ಮಾ.10ಕ್ಕೆ ಶಾಸಕರಿಗೆ ಡಿನ್ನರ್ – ಕೆಪಿಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸುತ್ತಾರಾ ಡಿಕೆಶಿ?

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?