Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡ್ಬೇಕು – ನಿರ್ಮಲಾ ಸೀತಾರಾಮನ್ ಕರೆ

Public TV
Last updated: April 26, 2023 1:56 pm
Public TV
Share
2 Min Read
Nirmala Sitharaman 2
SHARE

– ಒಂದು ಕುಟುಂಬದ ಗುಲಾಮರಾಗಿರುವ ಕಾಂಗ್ರೆಸ್‌ಗೆ ನೈತಿಕತೆ ಇಲ್ಲ
– ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಕಿಡಿ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡಬೇಕಾಗಿದೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಕರೆ ನೀಡಿದರು.

Nirmala Sitharaman 1

2023ರ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬುಧವಾರ ಕಲಬುರಗಿ ಜಿಸಲ್ಲೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದರು. ಬೆಳಗ್ಗೆ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ನಡೆಸಿ, ಬಳಿಕ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಕರ್ನಾಟಕ ವಿಧಾನಸಭಾ ಚುನಾವಣೆ ಬಹಳ ಮಹತ್ವ ಪೂರ್ಣದ್ದಾಗಿದೆ. 2047ರ ವೇಳೆಗೆ ಭಾರತವನ್ನ ಅಭಿವೃದ್ಧಿ ಹೊಂದಿದ ದೇಶವಾಗಿ ಮಾಡುವ ಗುರಿ ನಮ್ಮದಿದೆ. ಮೋದಿ ಅವರ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ (Sabka Saath Sabka Vikas) ಅನ್ನೋ ಪರಿಕಲ್ಪನೆಯೊಂದಿಗೆ ಕೇಂದ್ರ ಸರ್ಕಾರ ಕೆಲಸ ಮಾಡ್ತಿದೆ. ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡಬೇಕಾಗಿದೆ ಎಂದು ಕರೆ ನೀಡಿದರು. ಇದನ್ನೂ ಓದಿ: ವಿವಾಹಿತೆಗೆ ಪ್ರಿಯಕರನಿಂದ ಬ್ಲ್ಯಾಕ್‌ಮೇಲ್ – ಮೊಬೈಲ್‌ನಲ್ಲಿ ವೀಡಿಯೋ ಆನ್ ಮಾಡಿ ಮಹಿಳೆ ನೇಣಿಗೆ ಶರಣು

ಮೋದಿ ಪ್ರತಿ ತಿಂಗಳೂ ವಿಚಾರಿಸ್ತಾರೆ:
ಪ್ರಧಾನಿ ಮೋದಿ ಅಭಿವೃದ್ಧಿ ವಿಚಾರದಲ್ಲಿ ಪ್ರತಿ ತಿಂಗಳೂ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸುತ್ತಾರೆ. ಕೇಂದ್ರದ ಯೋಜನೆಗಳು ಜಿಲ್ಲೆಯವರೆಗೆ ತಲುಪುತ್ತಿದೆಯಾ? ಅಂತಾ ಜಿಲ್ಲಾಧಿಕಾರಿಗಳನ್ನ ವಿಚಾರಣೆ ಮಾಡ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲೂ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಲಾಗಿದೆ. ಈ ರೀತಿಯಲ್ಲಿ ಕರ್ನಾಟಕದ ಜೊತೆಗೆ ಭಾರತವನ್ನೂ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸವನ್ನು ಮೋದಿ ಮಾಡ್ತಿದ್ದಾರೆ ಎಂದು ಗುಣಗಾನ ಮಾಡಿದರು. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲೊಂದು ಖತರ್ನಾಕ್ ಜೋಡಿ – ಬಾಯ್‌ಫ್ರೆಂಡ್ ಜೊತೆಗೂಡಿ ಬೈಕ್‌ ಕಳ್ಳತನಕ್ಕಿಳಿದಿದ್ದ ಯುವತಿ

ಚುನಾವಣೆ ಬಳಿಕ ಸಿಎಂ ಆಯ್ಕೆ:
ಸಿಎಂ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಚುನಾವಣೆಯಲ್ಲಿ ವಿಜೇತರಾದ ಬಳಿಕ ಶಾಸಕರು ಸಿಎಂ ರನ್ನ ಆಯ್ಕೆ ಮಾಡ್ತಾರೆ. ಇವಾಗ ಇರುವ ಸಿಎಂ ಚುನಾವಣೆಗೆ ನಿಂತಿದ್ದಾರೆ, ಚುನಾವಣೆ ಬಳಿಕ ನೋಡೋಣ ಎಂದರು.

ಬಿಎಸ್‌ವೈಗೆ ಗೌರವ ಕೊಡ್ತಿದ್ದೇವೆ:
ಬಿಜೆಪಿ ಬಿ.ಎಸ್‌ ಯಡಿಯೂರಪ್ಪ (BS Yediyurappa) ಅವರಿಗೆ ಇವತ್ತಿಗೂ ಕೊಡಬೇಕಾದ ಗೌರವ ನಾವು ಕೊಡ್ತಿದ್ದೇವೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ವೀರೇಂದ್ರ ಪಾಟೀಲ್ ರನ್ನ ಅವಮಾನಿಸಿ ಸಿಎಂ ಹುದ್ದೆಯಿಂದ ಕೆಳಗಿಳಿಸಿದ್ರು. ಒಂದು ಕುಟುಂಬದ ಗುಲಾಮರಾಗಿರುವ ಕಾಂಗ್ರೆಸ್‌ಗೆ ನೈತಿಕತೆ ಇಲ್ಲ. ಮೋದಿ ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವಾಗ ಅವರ ಹೆಸರನ್ನ ಕರ್ನಾಟಕದಲ್ಲಿ ಬಿಜೆಪಿ ಬಳಸಿಕೊಳ್ಳೋದ್ರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದರು.

TAGGED:BS YediyurappaKalaburagiKarnataka Election 2023narendra modiNirmala Sitharamanಕರ್ನಾಟಕ ಎಲೆಕ್ಷನ್ನರೇಂದ್ರ ಮೋದಿನಿರ್ಮಲಾ ಸೀತಾರಾಮನ್ಬಿ.ಎಸ್.ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

You Might Also Like

Auto
Bengaluru City

ದುಪ್ಪಟ್ಟು ಹಣ ವಸೂಲಿ – ಒಂದೇ ವಾರದಲ್ಲಿ ಸಾವಿರಕ್ಕೂ ಹೆಚ್ಚು ಆಟೋ ಸೀಜ್

Public TV
By Public TV
6 minutes ago
Chinnaswamy Stampede
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಪೊಲೀಸರ ವಿರುದ್ಧ ಎಫ್‌ಐಆರ್‌ಗೆ ಶಿಫಾರಸು

Public TV
By Public TV
13 minutes ago
Chaithra Achar
Cinema

ವೈಟ್‌ ಡ್ರೆಸ್‌ನಲ್ಲಿ ಚೈತ್ರಾ ಬ್ರೈಟ್‌ – ಚುಮು ಚುಮು ಚಳಿಯಲ್ಲಿ ಪಡ್ಡೆಗಳ ಮೈಬಿಸಿ ಹೆಚ್ಚಿಸಿದ ನಟಿಯ ಲುಕ್

Public TV
By Public TV
38 minutes ago
Mandya 1
Crime

ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Uttara Kannada Russian Woman Rescue
Districts

Uttara Kannada | ದಟ್ಟ ಅರಣ್ಯದ ಗುಹೆಯಲ್ಲಿ ಚಿಕ್ಕ ಮಕ್ಕಳೊಂದಿಗೆ ವಾಸ – ರಷ್ಯಾ ಮೂಲದ ವಿದೇಶಿ ಮಹಿಳೆಯ ರಕ್ಷಣೆ

Public TV
By Public TV
1 hour ago
building collapses
Latest

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?