Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶ ಅಂದ್ರೆ ಗೂಂಡಾ ರಾಜ್ಯ ಅನ್ನೋ ವಾತಾವರಣವಿತ್ತು – ಸುಮಲತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉತ್ತರ ಪ್ರದೇಶ ಅಂದ್ರೆ ಗೂಂಡಾ ರಾಜ್ಯ ಅನ್ನೋ ವಾತಾವರಣವಿತ್ತು – ಸುಮಲತಾ

Districts

ಉತ್ತರ ಪ್ರದೇಶ ಅಂದ್ರೆ ಗೂಂಡಾ ರಾಜ್ಯ ಅನ್ನೋ ವಾತಾವರಣವಿತ್ತು – ಸುಮಲತಾ

Public TV
Last updated: April 26, 2023 4:23 pm
Public TV
Share
1 Min Read
Yogi Adityanath 2 1
SHARE

– ಯುಪಿ ಮಾದರಿಯ ರಾಜಕೀಯ ನಮಗೂ ಬೇಕು ಎಂದ ಮಂಡ್ಯ ಸಂಸದೆ

ಮಂಡ್ಯ: ಒಂದು ಕಾಲದಲ್ಲಿ ಉತ್ತರ ಪ್ರದೇಶದಲ್ಲಿ (Uttar Pradesh) ಗೂಂಡಾ ರಾಜ್ಯ ಅನ್ನೋ ವಾತಾವರಣ ಇತ್ತು. ಜನ ಸಾಮಾನ್ಯರು ರಸ್ತೆಯಲ್ಲಿ ಓಡಾಡುವುದಕ್ಕೂ ಭಯಪಡುತ್ತಿದ್ದರು. ವ್ಯಾಪಾರಿಗಳು ಸಂಪಾದನೆ ಮಾಡುವುದಕ್ಕಿಂತ ಹೆಚ್ಚಾಗಿ ರೌಡಿಗಳಿಗೆ ಮಾಮೂಲು ಕೊಟ್ಟು ಬೇಸತ್ತಿದ್ದರು ಎಂದು ಸಂಸದೆ ಸುಮಲತಾ (Sumalath Ambareesh) ಅವರು ಉತ್ತರ ಪ್ರದೇಶದ ಹಿಂದಿನ ಸ್ಥಿತಿಯನ್ನ ಅವಲೋಕಿಸಿದರು.

Sumalath Ambareesh

ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election 202) ಹಿನ್ನೆಲೆಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರು ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಉತ್ತರ ಪ್ರದೇಶ, ಕರ್ನಾಟಕಕ್ಕೆ ದೇವ ರಾಮ- ಭಕ್ತ ಹನುಮರ ಸಂಬಂಧವಿದೆ – ಯೋಗಿ ಆದಿತ್ಯನಾಥ್

Sumalath Ambareesh 2

ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯ ಅನ್ನೋ ವಾತಾವರಣ ಇತ್ತು. ಆದ್ರೆ 2017ರ ನಂತರ ಅಲ್ಲಿನ ಜನ ಬಿಜೆಪಿಗೆ ಬೆಂಬಲ ನೀಡಿದರು. ಇವತ್ತಿನ ದಿನ ಅಕ್ರಮ ಮಾಡುವಂತಹವರು ಭಯದಲ್ಲಿ ಓಡಿಹೋಗುತ್ತಿದ್ದಾರೆ. ಜನ ಸಾಮಾನ್ಯರು ಮುಕ್ತವಾಗಿ ಜೀವನ ನಡೆಸುತ್ತಿದ್ದಾರೆ. ಇದಕ್ಕೆಲ್ಲಾ ಅಲ್ಲಿನ ಕಾನೂನು ಸುಧಾರಣೆಯೇ ಕಾರಣ. ಅಲ್ಲಿನ ಅಕ್ರಮಗಳನ್ನ ಬುಲ್ಡೋಜರ್‌ನಿಂದಲೇ ತಡೆದ ಏಕೈಕ ನಾಯಕ ಅಂದ್ರೆ ಅದು ಯೋಗಿ ಆದಿತ್ಯನಾಥ್, ಈ ವಿಷಯ ನಮಗೂ ಅನ್ವಯ ಆಗಬೇಕು. ಅಂದ್ರೆ ಡಬಲ್ ಎಂಜಿನ್ ಸರ್ಕಾರಕ್ಕೆ ಸ್ಪಷ್ಟ ಬಹುಮತ ಸಿಗುವಂತೆ ಜನರು ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಕಳೆದ ಚುನಾವಣೆಯಲ್ಲಿ 7ಕ್ಕೆ 7 ಸ್ಥಾನವನ್ನೂ ಒಂದೇ ಪಕ್ಷಕ್ಕೆ ನೀಡಿ ಗೆಲ್ಲಿಸಿದ್ರಿ. ಗೆದ್ದವರು ಕಳೆದ 5 ವರ್ಷಗಳಲ್ಲಿ ನೆನಪಿನಲ್ಲಿಟ್ಟುಕೊಳ್ಳುವಂತಹ ಒಂದೇ ಒಂದೂ ಕೆಲಸವನ್ನೂ ಮಾಡಲಿಲ್ಲ. ಕೊನೆಗೆ ಮೈಶುಗರ್ ಕಾರ್ಖಾನೆ ಓಪನ್ ಮಾಡೋದಕ್ಕೆ ಸಂಸದೆ ಬರಬೇಕಾಯಿತು, ಅದು ಬಿಜೆಪಿ ಸರ್ಕಾರದ ಸಹಾಯದಿಂದ ಎಂದು ಹೇಳಿದರು. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ

TAGGED:bjpjdsKarnataka Election 2023mandyaMandya Election CampaignSumalath AmbareeshYogi Adityanathಕರ್ನಾಟಕ ಎಲೆಕ್ಷನ್ಚುನಾವಣಾ ಪ್ರಚಾರಮಂಡ್ಯಯೋಗಿ ಆದಿತ್ಯನಾಥ್ಸುಮಲತಾ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
6 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
8 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
58 minutes ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
1 hour ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
1 hour ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?